ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಆದರ್ಶಗಳನ್ನು ಮಹಿಳೆಯರು ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ ಚನ್ನಸಿದ್ದರಾಮ ಪಂಡಿತಾರಾಧ್ಯ…

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನ ಹೊನವಾಡ ಗ್ರಾಮದ ಶ್ರೀ ಹನುಮಾನ್ ಮಂದಿರದಲ್ಲಿ ಕಾಶ್ಮೀರದ ಪಾಹಾಲ್ಗಮದಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಶ್ರದ್ದಾಂಜಲಿ ಸಲ್ಲಿಸಲಾಯಿತು.ಜಮ್ಮು ಮತ್ತು ಕಾಶ್ಮೀರಕ್ಕೆ ಇತ್ತೀಚಿನ ದಿನಗಳಲ್ಲಿ…

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನ ಹೊನವಾಡ ಗ್ರಾಮದ ಶ್ರೀ ಹನುಮಾನ್ ಮಂದಿರದಲ್ಲಿ ಕಾಶ್ಮೀರದ ಪಾಹಾಲ್ಗಮದಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಶ್ರದ್ದಾಂಜಲಿ ಸಲ್ಲಿಸಲಾಯಿತು.ಜಮ್ಮು ಮತ್ತು ಕಾಶ್ಮೀರಕ್ಕೆ ಇತ್ತೀಚಿನ ದಿನಗಳಲ್ಲಿ…

ಉದಯರಶ್ಮಿ ದಿನಪತ್ರಿಕೆ ಇಂಡಿ: ಯುವನಿಧಿ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದು ನಮ್ಮ ರಾಜ್ಯದ ಯುವಕರಿಗೆ ಆತ್ಮವಿಶ್ವಾಸ ಹಾಗೂ ಆರ್ಥಿಕ ನೆರವನ್ನು ನೀಡುವ ಉದ್ದೇಶವಿರುವ ಯೋಜನೆ…

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದಲ್ಲಿ ಹರಿಯುವ ಭೀಮಾ ನದಿಗೆ ೬೦೦೦ ಕ್ಯೂ ಸೆಕ್ಸ ನೀರು ನದಿ ಪಾತ್ರಕ್ಕೆ ಹರಿಯಬಿಡಲಾಗಿದೆ.ನಾಗಠಾಣದ ಶಾಸಕ ವಿಠ್ಠಲ ಕಟಕದೊಂಡ…

ಬೆಂಗಳೂರಿನಲ್ಲಿ ನಿಧನ | ಏ.27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (RRI) ಅಂತಿಮ ದರ್ಶನಕ್ಕೆ ವ್ಯವಸ್ಥೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಇಸ್ರೋದ ಮಾಜಿ ಅಧ್ಯಕ್ಷ ಮತ್ತು ಮಹತ್ವಾಕಾಂಕ್ಷೆಯ ಹೊಸ…

ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಆರೋಪ ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ಡಾ.ಶಂಕರ ಬಿದರಿ ಅವರು ತಮಗೆ ತಿಳಿದಿದ್ದನ್ನು ಮಾತನಾಡುವುದು ನೋಡಿದರೆ…

ಬರಿದಾದ ಚಿಕ್ಕಪಡಸಲಗಿ ಶ್ರಮಬಿಂದು ಸಾಗರ I ಮಹಾರಾಷ್ಟ್ರದ ಕೊಯ್ನಾದಿಂದ ಹರಿಯದ ನೀರು ಉದಯರಶ್ಮಿ ದಿನಪತ್ರಿಕೆ ವರದಿ: ಎಸ್.ಎಮ್.ಇಟ್ಟಿ ಜಮಖಂಡಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡಿಸುವ ಬಗ್ಗೆ…

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಧರ್ಮ ಕೇಳಿ ಅಮಾನುಷ್ಯವಾಗಿ ಹತ್ಯೆ ಮಾಡಿರುವ ಉಗ್ರರ ಹೇಯ ಕೃತ್ಯವನ್ನು ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಪಂಜಿನ ಮೆರವಣಿಗೆ ಮೂಲಕ…