Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಕರ್ನಾಟಕ ಮರಾಠ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಶ್ರೀ ಶಹಜೀರಾಜೆ ಸಮೃದ್ದಿ ಯೋಜನೆ, ಜೀಜಾವು ಜಲಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu.karnataka.gov.inಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ. ಸ್ವಾತಂತ್ರ ಮಹೋತ್ಸವದ ಅಮೃತ ಯೋಜನೆಯಡಿ https://www.kaushalkar.gov.in ಮೂಲಕ ಅರ್ಜಿ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kmcdc.karnataka.gov.inಅಥವಾ ದೂರವಾಣಿ ಸಂಖ್ಯೆ ೦೮೦-೨೯೯೦೩೯೯೪,…
ವಿಜಯಪುರ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu.karnataka.gov.inಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kmmd.karnataka.gov.inಅಥವಾ ದೂರವಾಣಿ ಸಂಖ್ಯೆ ೦೮೦-೨೨೩೭೪೮೩೨, ೮೦೫೦೭೭೦೦೪, ೮೦೫೦೭೭೦೦೫ ಅಥವಾ ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ ವಿಜಯಪುರ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu.karnataka.gov.inಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kmmd.karnataka.gov.in ಅಥವಾ ದೂರವಾಣಿ ಸಂಖ್ಯೆ ೦೮೦-೨೨೩೭೪೮೩೨, ೮೦೫೦೭೭೦೦೪, ೮೦೫೦೭೭೦೦೫ ಅಥವಾ ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ…
ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ ವಿಜಯಪುರ: ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್https://www.sevasindhu.karnataka.gov.inwww.kssd.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್www.kssd.karnataka.gov.in ಅಥವಾ ದೂರವಾಣಿ ಸಂಖ್ಯೆ ೦೮೦-೨೨೩೭೪೮೩೨, ೮೦೫೦೭೭೦೦೪ ಅಥವಾ ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್https://www.sevasindhu. karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ. ಸ್ವಾತಂತ್ರö್ಯ ಮಹೋತ್ಸವದ ಅಮೃತ ಯೋಜನೆಯಡಿ https://www. kaushalkar.gov.inಮೂಲಕ ಅರ್ಜಿ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://www.kvcdc.karnataka.gov.in ಅಥವಾ ದೂರವಾಣಿ ಸಂಖ್ಯೆ ೦೮೦-೨೯೯೦೪೩೫೦, ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ…
ವಿಜಯಪುರ: ೩೩ ಕೆವಿ ಹೊನ್ನುಟಗಿ ವಿದ್ಯುತ್ ವಿತರಣಾ ಕೇಂದ್ರದ ಹತ್ತಿರ ಎಚ್.ಟಿ ಲೈನ್ ಸ್ಥಳಾಂತರಣ ಕಾಮಗಾರಿ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಎಫ್ ೫ ಮದಬಾವಿ ಎನ್‌ಜೆವೈ ಪೀಡರ್ ಮೇಲೆ ಬರುವ ಕವಲಗಿ, ಕವಲಗಿ ತಾಂಡಾ, ಮದಬಾವಿ ಹಾಗೂ ಮದಬಾವಿ ತಾಂಡಾ ಮಾರ್ಗಗಳಲ್ಲಿ ಆಗಸ್ಟ್ ೫ರ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೨ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ವಿಜಯಪುರ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಯಾದಗಿರಿ ಪಿಎಸೈ ಪರಶುರಾಮ ಹಠಾತ್ ಸಾವು | ಶಾಸಕರ ಮಗನ ವಿರುದ್ಧವೂ ಗಂಭೀರ ಆರೋಪ | ಲಕ್ಷ ಲಕ್ಷ ಹಣಕ್ಕೆ ಬೇಡಿಕೆ! ಯಾದಗಿರಿ: ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದ್ದು, ಆದರೆ ಅವರ ಪತ್ನಿ ಈ ಸಂಬಂಧ ಹಲವು ಆರೋಪಗಳನ್ನು ಮಾಡಿದ್ದಾರೆ.ಪರಶುರಾಮ ಅವರು ಸೈಬರ್ ಕ್ರೈಂ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಗುರುವಾರ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ಶುಕ್ರವಾರ ಸಂಜೆ ಪೊಲೀಸ್ ಕ್ವಾಟ್ರಸ್‌ನ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಆದರೆ, ಈ ಪ್ರಕರಣವು ಈಗ ರಾಜ್ಯದ ಗಮನ ಸೆಳೆಯುತ್ತಿದ್ದು, ಹೊಸ ತಿರುವು ಪಡೆದುಕೊಂಡಿದೆ. “ನನ್ನ ಪತಿ, ಪಿಎಸ್‌ಐ ಪರಶುರಾಮ ಅವರ ಸಾವಿಗೆ ಯಾದಗಿರಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗ ಸನ್ನೇಗೌಡ ಕಾರಣ” ಎಂದು ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದಾರೆ.ಈ ಸಂಬಂಧ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಅವರಿಗೆ ದೂರು ಸಲ್ಲಿಸಿದ್ದು, ಸಾವಿನ ಬಗ್ಗೆ ಸೂಕ್ತ ತನಿಖೆ…
– ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ ಕೆಲ ದಿನಗಳ ಹಿಂದೆ ಐದು ಸಾವಿರ ಕೋಟಿ ಹಣವನ್ನು ಖರ್ಚು ಮಾಡಿದ ಅತ್ಯಂತ ವೈಭವೋಪೇತ ಮದುವೆ ನಮ್ಮ ಭಾರತ ದೇಶದಲ್ಲಿ ದಾಖಲಾಯಿತು.ಅದ್ದೂರಿ ವಿವಾಹದ, ವರ್ಣ ರಂಜಿತ ಡೆಕೋರೇಷನ್ಗಳು,ಅಲ್ಲಿ ತಯಾರಿಸಲಾದ ಊಟ ತಿಂಡಿಗಳ, ಕ್ರೀಡಾ ಲೋಕದ ಮತ್ತು ಸಿನಿಮಾ ತಾರೆಯರ ಹಾಜರಾತಿಯ ಜೊತೆಗೆ ಕಾರ್ಯಕ್ರಮದಲ್ಲಿ ಹಾಜರಿದ್ದ ನಮ್ಮ ಕರ್ನಾಟಕ ರಾಜ್ಯದ ಪ್ರಭಾವಶಾಲಿಗಳ ಕುರಿತು ಪುಂಖಾನುಪುಂಖವಾಗಿ ವಿಡಿಯೋಗಳು ವೈರಲ್ ಆದವು. ‘ನ ಭೂತೋ, ನ ಭವಿಷ್ಯತಿ’ ಎಂಬಂತೆ ಅದ್ದೂರಿಯಿಂದ ನಡೆದ ಈ ವಿವಾಹಮಹೋತ್ಸವ ಕಳೆದ ಹಲವಾರು ದಿನಗಳಿಂದ ಚರ್ಚೆಯಲ್ಲಿದೆ. ಅಂಬಾನಿ ಪರಿವಾರದವರ ವೇಷ ಭೂಷಣ, ಆಭರಣಗಳ ಕುರಿತು ಅತಿ ಹೆಚ್ಚು ಚರ್ಚೆಗಳು ನಡೆದಿವೆ,ಆದರೆ ಇದೆಲ್ಲಕ್ಕಿಂತಲೂ ವಿಭಿನ್ನವಾಗಿ ರಿಲಯನ್ಸ್ ಸಂಸ್ಥೆಯನ್ನು ಹುಟ್ಟು ಹಾಕಿ ಹೂಡಿಕೆದಾರರೆಲ್ಲರನ್ನು ತಮ್ಮ ಪರಿವಾರದವರು ಎಂದೇ ಭಾವಿಸುವ ಅಂಬಾನಿ ಪರಿವಾರದ ಸದಸ್ಯರ ನಡೆ-ನುಡಿಗಳು, ಅವರ ವ್ಯಕ್ತಿತ್ವ, ಕುಟುಂಬದಲ್ಲಿ ಹೆಣ್ಣು ಮಕ್ಕಳಿಗೆ ನೀಡುವ ಪ್ರೀತಿ,ಗೌರವ ಮತ್ತು ಪ್ರಾಶಸ್ತ್ಯ, ಕುಟುಂಬದ ಎಲ್ಲ ಸದಸ್ಯರು ಮಕ್ಕಳನ್ನು…
ಕೇಂದ್ರ ನಾಯಕರ ಸಂಧಾನ ಯಶಸ್ವಿ | ಎಚ್ಡಿಕೆ ಚಾಲನೆ | ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ | ಬಿ.ವೈ.ವಿಜಯೇಂದ್ರ ಸ್ಪಷ್ಠನೆ ಬೆಂಗಳೂರು: ಬಿಜೆಪಿ- ಜೆಡಿಎಸ್ ಜಂಟಿಯಾಗಿ ಆಗಸ್ಟ್ 3 ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ. ಭ್ರಷ್ಟಾಚಾರ, ಹಗರಣಗಳಿಂದ ಕೂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಜನಾಂದೋಲನ ನಡೆಸಲಾಗುವುದು. ಇದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡೂ ಪಕ್ಷಗಳ ಸಂಸದರು, ಶಾಸಕರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.ನವದೆಹಲಿಯಲ್ಲಿ ನಡೆದ ಸಭೆಯಲ್ಲಿ, ಮಳೆ ಮತ್ತು ಪ್ರವಾಹದಿಂದ ಜನರು ಸಂಕಷ್ಟದಲ್ಲಿದ್ದಾಗ ಪಾದಯಾತ್ರೆಗೆ ಇದು ಸೂಕ್ತ ಸಮಯವಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬವನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.…
ವಿಜಯಪುರ: ಕನ್ನಡ ಸಾಹಿತ್ಯ ಕ್ಷೇತ್ರ ಬೆಳೆಸುವತ್ತ ಅಕ್ಷರ ಸಂಗಾತ ಸಾಹಿತ್ಯ ಮಾಸ ಪತ್ರಿಕೆ ಸಾಹಿತಿಗಳಿಗೆ ಮಾಗ೯ದಶಿ೯ಯಾಗಿದೆ. ಕವನ, ಕಥೆ, ಪ್ರಬಂಧ, ಕಾದಂಬರಿ, ಜಾನಪದ ಹಾಡು, ವಿಮಶೆ೯ ಮುಂತಾದವುಗಳ ಕುರಿತು ಪ್ರಕಟಿತಗೊಳ್ಳುವ ಈ ಸಾಹಿತ್ಯ ಮಾಸ ಪತ್ರಿಕೆಯು ಸಾಹಿತಿಗಳಿಗೆ ಕೈಪಿಡಿಯಾಗಿದೆ. ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಟಿ ಎಸ್ ಗೊರವರ ಇವರ ಅಕ್ಷರ ಸಂಗಾತ ಮಾಸ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಪ್ರತಿಭಾವಂತ ಸಾಹಿತಿಗಳ ವಿಷಯಗಳನ್ನು ಪ್ರಕಟಿಸುವ ಮೂಲಕ ಅನೇಕರಿಗೆ ಅವಕಾಶ ನೀಡುತ್ತಿರುವ ಈ ಸಾಹಿತ್ಯ ಪತ್ರಿಕೆ ಉಪಯುಕ್ತವಾಗಿದೆ. ರಾಜ್ಯಾದ್ಯಂತ ಈ ಸಾಹಿತ್ಯ ಮಾಸ ಪತ್ರಿಕೆ ಕೆಲಸ ಮಾಡುತ್ತಿರುವುದು ಅತ್ಯಂತ ಸಂತೋಷದ ವಿಚಾರ ಎಂದರು.ಹಿರಿಯ ಪತ್ರಕರ್ತ ಅಶೋಕ ಯಡಳ್ಳಿ ಮಾತನಾಡಿ, ಅಕ್ಷರ ಸಂಗಾತ ಸಾಹಿತ್ಯ ಮಾಸ ಪತ್ರಿಕೆ ಸಾಹಿತಿಗಳಿಗೆ ಸಂಪೂರ್ಣ ಸ್ಪೂರ್ತಿ ನೀಡುವದಾಗಿದೆ. ಸಾಹಿತ್ಯ ಕ್ಷೇತ್ರಕ್ಕೂ ಹಾಗು ಪತ್ರಿಕಾ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧವಿದೆ. ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಅಕ್ಷರಸಂಗಾತ…
