Author: editor.udayarashmi@gmail.com

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ರೈಲು ಪ್ರಯಾಣವೆಂದರೆ ಎಲ್ಲರಿಗೂ ಅಚ್ಚುಮೆಚ್ಚು. ಹೆಚ್ಚು ಕುಲುಕಾಟವಿಲ್ಲದ ಸುಖ ನಿದ್ರೆಯ ಪ್ರಯಾಣಕ್ಕೆ ಎಲ್ಲರೂ ಹೆಚ್ಚಾಗಿ ಅವಲಂಬಿಸುವುದು ರೈಲನ್ನೇ. ಭಾರತೀಯ ರೈಲ್ವೆಯಲ್ಲಿ ಇಂದು ಹಲವಾರು ವಿನೂತನ ಆವಿಷ್ಕಾರಗಳು ಬಂದಿದ್ದು, ಅತ್ಯಂತ ವೇಗದ ತೇಜಸ್, ಬುಲೆಟ್ ರೈಲು, ವಿದ್ಯುತ್ ರೈಲು ಮತ್ತು ಐಶಾರಾಮಿ ಗೋಲ್ಡನ್ ರಥ್ ಇತ್ಯಾದಿ ಪ್ರಮುಖವಾದವುಗಳು. ಈ ಸಾಲಿಗೆ ಇದೀಗ ಹೊಸ ಮಾದರಿಯೊಂದು ಸೇರ್ಪಡೆಯಾಗಿದ್ದು, ಅದುವೇ ವಿಸ್ಟಾಡೋಮ್ ರೈಲು.ಸಾಮಾನ್ಯ ರೈಲು ಸಂಪೂರ್ಣ ಕಬ್ಬಿಣದ ಬಾಡಿಯನ್ನು ಹೊಂದಿದ್ದರೆ, ವಿಸ್ಟಾಡೋಮ್ ರೈಲು ಸಂಪೂರ್ಣ ಗಾಜಿನ ಬಾಡಿ ಮತ್ತು ಕವಚವನ್ನು ಹೊಂದಿರುತ್ತದೆ.ರೈಲು ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯು ತನ್ನ ಕೆಲವು ಪ್ರಮುಖ ರೈಲುಗಳಿಗೆ ವಿಸ್ಟಾಡೋಮ್ ಬೋಗಿಗಳನ್ನು ಜೋಡಿಸಿದೆ. ಸಾಮಾನ್ಯವಾಗಿ ರೈಲಿನ ಕಿಟಕಿಯ ಬಳಿ ಕುಳಿತವರಿಗಷ್ಟೇ ರೈಲಿನ ಹೊರಭಾಗದ ಸೌಂದರ್ಯವನ್ನು ಸವಿಯುವ ಅವಕಾಶವಿತ್ತು. ಆದರೆ ವಿಸ್ಟಾಡೋಮ್ ಬೋಗಿಗಳ ಸಂಪೂರ್ಣ ಕವಚವು ಪಾರದರ್ಶಕವಾಗಿದ್ದು, ರೈಲಿನ ಒಳಗೆ ಕುಳಿತುಕೊಂಡು ಪ್ರತಿಯೊಬ್ಬರೂ…

Read More

ಲೇಖನ- ಶಿಲ್ಪಾ ಮೃತ್ಯುಂಜಯ ಮಿಣಜಿಗಿಹವ್ಯಾಸಿ ಬರಹಗಾರರುಧಾರವಾಡ ಉದಯರಶ್ಮಿ ದಿನಪತ್ರಿಕೆ ಕನ್ನಡ ಸಾಹಿತ್ಯಕ್ಕೆ ಸುಮಾರು 1500 ವರ್ಷಗಳ ಇತಿಹಾಸವಿದೆ ಈ ಸಾಹಿತ್ಯದಲ್ಲಿ ಅನೇಕಪ್ರಮುಖವಾದಂತಹ ಘಟ್ಟಗಳನ್ನು ನೋಡಬಹುದು. ಅವುಗಳಲ್ಲೇ ಅತೀ ಪ್ರಾಮುಖ್ಯತೆ ಪಡೆದಂತಹ ಸಾಹಿತ್ಯ ವಚನ ಸಾಹಿತ್ಯ ಎಂದು ಹೇಳಬಹುದಾಗಿದೆ. ಇದನ್ನು ಕನ್ನಡ ಸಾಹಿತ್ಯ ಕೀರ್ತಿ ಶಿಖರದ ಕಾಲ ಎಂದು ಪರಿಗಣಿಸಲಾಗಿದೆ. 12ನೇ ಶತಮಾನದಲ್ಲಿ ಅನೇಕ ಜನ ಶರಣ ಶರಣೆಯರು ಕನ್ನಡ ಸಾಹಿತ್ಯಕ್ಕೆ ವಚನಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ. ಇವರಲ್ಲಿ ಶಂಕರ ದಾಸಿಮಯ್ಯನವರು ಒಬ್ಬರು.*ಶಂಕರ ದಾಸಿಮಯ್ಯ ನವರ ಪರಿಚಯಇವರು ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ (ಸ್ಕಂದ ಶಿಲೆ )ಕಂದಗಲ್ಲಿನವರು.ಮೂಲತಃ ಶೈವ ಬ್ರಾಹ್ಮಣರಾಗಿದ್ದು, ನಂತರ ನವಿಲೇ ಶಂಕರಲಿಂಗನ ಕೃಪೆಯಿಂದ ಲಿಂಗಾಯತ ಧರ್ಮ ಪಾಲಿಸಿದವರೆಂದು ಶಂಕರ ದಾಸಿಮಯ್ಯನ ರಗಳೆ ಮತ್ತು ಬಸವ ಪುರಾಣಗಳಲ್ಲಿ ಕಾಣಬಹುದು. ಇವರು ಶಿವನಿಂದ ಹಣೆಗಣ್ಣಿನ ಆಶೀರ್ವಾದ ಪಡೆದವರು ಎಂದು ಐತಿಹ್ಯವಿದೆ. ಶಿವದಾಸಿ ಇವರ ಧರ್ಮ ಪತ್ನಿ. ಶಿವದಾಸಿಮಯ್ಯ ಇವರ ಸಹೋದರ.ಇವರ ಕಾಯಕ ಜುಲಿಗ್ (ನೆಯುವದು )ಮತ್ತು ಬಣ್ಣಗಾರಿಕೆ ಇವರ ವೃತ್ತಿ.ಇವರು ಲಿಂಗಾಯತ ಧರ್ಮದ…

Read More

ವಿಜಯಪುರ ಜಿಪಂ ಸಿಇಓ ರಿಷಿ ಆನಂದ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ ೨ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು ೨೦೧೭ ರಿಂದ ಈ ಸ್ವಚ್ಛತೆಯೇ ಸೇವೆ (SಊS-೨೦೨೫) ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನವನ್ನು ೧೭ನೇ ಸೆಪ್ಟೆಂಬರ್ ೨೦೨೫ ರಿಂದ ೨ನೇ ಅಕ್ಟೋಬರ್ ೨೦೨೫ರವರೆಗೆ ಜಿಲ್ಲೆಯಾದ್ಯಂತ ಆಯೋಜಿಲಾಗಿದ್ದು, ಅಭಿಯಾನದ ಯಶಸ್ವಿಗೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕ್ರಿಯಾಶೀಲತೆಯಿಂದ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಣಾಧಿಕಾರಿಯಾದ ರಿಷಿ ಆನಂದ ಅವರು ಕರೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.ಬೆಂಗಳೂರು ಇವರ ಮೂಲಕ ಶಿಶಿಕ್ಷ (ಅಪ್ರೆಂಟಿಶಿಪ್) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಐಟಿಐನಲ್ಲಿನ ಫಿಟ್ಟರ್, ಟರ್ನರ್, ಮಷಿನಸ್ಟ್, ಇಲೆಕ್ಟಿçಷಿಯನ್, ವೆಲ್ಡರ್, ಕೋಪಾ, ಕಾರ್ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮೇಕರ್, ಸಿಎನ್‌ಸಿ ಪ್ರೋಗ್ರಾಮರ ಕಂ ಆಪರೇಟರ್ ಮತ್ತು ಎಮ್.ಆರ್.ಎಸಿ ಟ್ರೇಡಗಳಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು, ಜಿಲ್ಲಾ ಉದ್ಯೋಗಾಧಿಕಾರಿ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು https://apprenticeshipindia.gov.in ವೆಬ್‌ಸೈಟ್ ಮೂಲಕ ಸೆಪ್ಟೆಂಬರ್ ೨೨ರವರೆಗೆ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ನಂತರ, ನೋಂದಣಿ ಪ್ರತಿಯೊಂದಿಗೆ ಅಗತ್ಯ ದಾಖಲಾತಿ ಸಹಿತ ನೇರವಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪದವಿ ಹಾಗೂ ಡಿಪ್ಲೋಮಾ ಕೋರ್ಸ್ಗಳ ಜುಲೈ ೨೦೨೫ ಆವೃತ್ತಿಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ ೩೦ರವರೆಗೆ ಅವಧಿ ವಿಸ್ತರಿಸಲಾಗಿದೆ. ಜುಲೈ-೨೦೨೫ರ ಮರು ಪ್ರವೇಶಾತಿಗೆ ಪುನಃ ನೋಂದಣಿLink://onlinerr.ignou.ac.in ಲಿಂಕ್ ಬಳಸಿಕೊಂಡು ೨೦೦ ರೂ. ವಿಳಂಬ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಸಂಖ್ಯೆ: ೦೮೩೫೨-೨೫೨೦೦೬, email: rcbijapur@ignou.ac.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯ, ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ “ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನ” ಅಡಿಯಲ್ಲಿ ನಾಳೆ ಸೆಪ್ಟೆಂಬರ್ 17 ಬುಧವಾರದಿಂದ ಅಕ್ಟೋಬರ್ 2ರ ವರೆಗೆ ನಾನಾ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರಗಳನ್ನು ಆಯೋಜಿಸಲಾಗಿದೆ.ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ(MOHFW) ಮತ್ತು ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಸಚಿವಾಲಯ (MoWCD) ನಿರ್ದೇಶನಗಳ ಅಡಿಯಲ್ಲಿಮಹಿಳೆಯರ ಆರೋಗ್ಯವನ್ನು ಸುಧಾರಿಸಲು ಮತ್ತು ಕುಟುಂಬ ಯೋಗಕ್ಷೇಮವನ್ನು ಬಲಪಡಿಸಲು ರಾಷ್ಟ್ರೀಯ ಆರೋಗ್ಯ ಧ್ಯೇಯಕ್ಕೆ ಅನುಗುಣವಾಗಿ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಆರೋಗ್ಯ ಜಾಗೃತಿಯನ್ನು ಉತ್ತೇಜಿಸಲು ಮತ್ತು ಮಹಿಳೆಯರು, ಹದಿಹರೆಯದ ಹುಡುಗಿಯರು ಮತ್ತು ಮಕ್ಕಳ ಮೇಲೆ ವಿಶೇಷ ಗಮನಹರಿಸುವ ಸದುದ್ದೇಶವನ್ನು ಈ ಕಾರ್ಯಕ್ರಮ ಹೊಂದಿದೆ.ಈ ಅಭಿಯಾನದಂತೆ ಮಹಿಳೆಯರ ಆರೋಗ್ಯತಪಾಸಣೆ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ, ಬಾಯಿಯ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ಗರ್ಭ ಕಂಠದ ಕ್ಯಾನ್ಸರ್ ತಪಾಸಣೆ, ಹದಿ ಹರೆಯದ…

Read More

ಚಡಚಣ ಪಟ್ಟಣದಲ್ಲಿ ಹಾಡು ಹಗಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ನುಗ್ಗಿದ ದರೋಡೆಕೋರರು | ಚಾಕು-ಬಂದೂಕು ಹಿಡಿದು ಮುಸುಕುಧಾರಿಗಳಿಂದ ದರೋಡೆ ಉದಯರಶ್ಮಿ ದಿನಪತ್ರಿಕೆ ಚಡಚಣ: ರಾಜ್ಯಾದ್ಯಂತ ಬೆಚ್ಚಿ ಬೀಳಿಸುತ್ತಿರುವ ಬ್ಯಾಂಕ್ ದರೋಡೆ ಪ್ರಕರಣಗಳ ಸಾಲಿಗೆ ಇದೀಗ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆ ಕೂಡ ಸೇರ್ಪಡೆಯಾಗಿದೆ. ಕೇವಲ ೨೦ ನಿಮಿಷಗಳ ಒಳಗಾಗಿ ದರೋಡೆ ನಡೆಸಿ ದರೋಡೆಕೋರರು ಪರಾರಿಯಾಗಿದ್ದಾರೆ.ಜಿಲ್ಲೆಯ ಮನಗೂಳಿಯ ಬ್ಯಾಂಕ್ ಲೂಟಿ ಜನರ ಮನದಿಂದ ಮಾಸುವ ಮುನ್ನವೆ ಸಿನಿಮಿಯ ಮಾದರಿಯಲ್ಲಿ ಮಂಗಳವಾರ ಚಡಚಣ ಪಟ್ಟಣದಲ್ಲಿ ಹಾಡು ಹಗಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೂಟಿ ಮಾಡಲಾಗಿದೆ.ಮಂಗಳವಾರ ಸಂಜೆ ೬.೩೦ರ ಸಮಯಕ್ಕೆ ಅಪರಿಚಿತ ಮುಸುಕುಧಾರಿಗಳು ಸುಮಾರು ೩ ರಿಂದ ೪ ಜನ ಆಯುಧ ಹೊಂದಿದವರು ಗೇಟ್ ಲಾಕ್ ಮಾಡದೇ ಸಿಬ್ಬಂದಿ ಕೆಲಸದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಒಳನುಗ್ಗಿದ ಮೂವರು ಮುಸುಕುಧಾರಿಗಳು ಬ್ಯಾಂಕಿನ ಒಳಗೆ ನುಗ್ಗಿ ಬ್ಯಾಂಕ್ ಸಿಬ್ಬಂದಿಗಳ ಕೈಕಟ್ಟಿ, ಮ್ಯಾನೇಜರ್ ಗೆ ಥಳಿಸಿ, ಆಯುಧ ಪಿಸ್ತೂಲ್ ತೋರಿಸಿ ಗುಂಡು ಹಾರಿಸಿ ಅವರಿಂದ…

Read More

ಅಕ್ಕಮಹಾದೇವಿ ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾದಾನಕ್ಕಿಂತ ಸಂಸ್ಕಾರ ಜ್ಞಾನ ಬಹಳ ಮುಖ್ಯವಾಗಿದೆ. ಶಿಸ್ತು ಎಂಬುದು ಜೀವನದ ಅಡಿಗಲ್ಲು. ಹಾಗಾಗಿ ವಿದ್ಯಾರ್ಥಿಗಳಿಗೆ ಶಿಸ್ತು, ಸಹನೆ ತುಂಬಾ ಮುಖ್ಯ ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮವಿವಿ ಕುಲಸಚಿವ ಶಂಕರಗೌಡ ಎಸ್.ಸೋಮನಾಳ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಉಚಿತ ಪುಸ್ತಕ ವಿತರಣಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಗುರಿ ಇರಬೇಕು. ಆ ಗುರಿಯನ್ನ ಇಡೇರಿಸುವ ದಿಸೆಯಲ್ಲಿ ಸತತ ಪರಿಶ್ರಮ ವಹಿಸಬೇಕು. ಶಿಕ್ಷಕ ವೃತ್ತಿ ಜಗತ್ತಿನಲ್ಲಯೇ ಅತ್ಯಂತ ಶ್ರೇಷ್ಠ ಹುದ್ದೆಯಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ ತಮ್ಮ ಗುರಿಯನ್ನು ತಲುಪಬೇಕಾದರೆ ಮೊಬೈಲ್‌ಗಳಿಂದ ದೂರವಿದ್ದು, ನಿರಂತರ ಓದುವ ಹವ್ಯಾಸ ಬೆಳೆಸಿಕೊಂಡರೆ ಗುರಿ ಮುಟ್ಟಲು ಸಾಧ್ಯ. ಆದಷ್ಟು ಮಕ್ಕಳು ಪತ್ರಿಕೆಗಳನ್ನು ಓದುವ ಹವ್ಯಾಸಗಳನ್ನು ಬೆಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಚೇರಮನ್ನರು ಹಾಗೂ…

Read More

ಸಿಂದಗಿ ನಗರ ಸಭೆಯ ಅಧ್ಯಕ್ಷ ಶಾಂತವೀರ ಮನಗೂಳಿ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ ಹಾಗೂ ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎA.ಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಇತ್ತೀಚೆಗೆ ಸಿಂದಗಿಯ ಹೊಸ ಮಿನಿ ವಿಧಾನಸೌಧದ ಹತ್ತಿರದ ಹೋಟೆಲ್ ಡಾಲ್ಪಿನ್‌ನಲ್ಲಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಂದಗಿ ನಗರ ಸಭೆಯ ಅಧ್ಯಕ್ಷರಾದ ಶಾಂತವೀರ ಎಂ ಮನಗೂಳಿ ಅವರು ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಸಂಘದ ಉಪಾಧ್ಯಕ್ಷರಾದ ನಿಂಗಣ್ಣ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ವಿವಿಧ ಕೈಗಾರಿಕಾ ಸಂಘಗಳ ಅಧ್ಯಕ್ಷರಾದ ಎಸ್.ವಿ.ಪಾಟೀಲ್, ಗಂಗಾಧರ ಸಂಬಣ್ಣಿ, ಪೀಟರ ಅಲೆಕ್ಸಾಂಡರ, ತಮ್ಮಣ್ಣ ಈಳಗೇರ, ಉಪಾಧ್ಯಕ್ಷರಾದ ಬಸವರಾಜ ಅಂಬಲಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಗಂಗಾಧರ ದೇಸಾಯಿ ಅವರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಓಲಿಂಪಿಕ್ಸ್–೨೦೨೫ನ್ನು ಆಯೋಜಿಸಲಾಗಿದೆ. ೧೬ ರಿಂದ ೨೫ ವರ್ಷದ ಯುವಜನತೆ ೬೩ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಅವಕಾಶವಿದೆ. ಜಿಲ್ಲಾಮಟ್ಟದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸುಧಾರಿತ ತರಬೇತಿ ನೀಡಿ ವಿಭಾಗ ಮಟ್ಟ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತಿದೆ. ೨೦೨೬ನೇ ಸಾಲಿನ ವಿಶ್ವ ಕೌಶಲ್ಯ ಸ್ಪರ್ಧೆ ಚೀನಾದ ಶಾಂಘೈ ನಗರದಲ್ಲಿ ನಡೆಯಲಿದೆ. ಇದರಲ್ಲಿ ಭಾರತವನ್ನು ಪ್ರತಿನಿಧಿಸಲು ಅವಕಾಶವಿರುತ್ತದೆ. ಈ ಕೌಶಲ್ಯ ಸ್ಪರ್ಧೆಗೆ hಣಣಠಿ://ತಿತಿತಿ.sಞiಟಟiಟಿಜiಚಿಜigiಣಚಿಟ.gov.iಟಿ/home ಲಿಂಕ್ ಬಳಸಿ ಸೆಪ್ಟೆಂಬರ್ ೩೦ರೊಳಗಾಗಿ ನೋಂದಾಯಿಸಿಕೊಳ್ಳಬಹುದು.ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲಿ ಇಂಡಿಯಾ ಸ್ಕಿಲ್ಸ್-೨೦೨೫ರ ಕುರಿತ ಕರಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ವಿಶ್ವ ಕೌಶಲ್ಯ ಸ್ಪರ್ಧೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ವಿಶ್ವದ ಅತಿ ದೊಡ್ಡ ವೃತ್ತಿಪರ ಕೌಶಲ್ಯ ಸ್ಪರ್ಧೆಯಾಗಿದ್ದು, ಚೀನಾದ ಶಾಂಘೈ ನಗರದಲ್ಲಿ ೨೦೨೬ರಲ್ಲಿ ನಡೆಯಲಿದೆ. ಈ ಸ್ಪರ್ಧೆಯ ಭಾಗವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಕರ್ನಾಟಕ ರಾಜ್ಯ…

Read More