Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ಕಲಕೇರಿ: ಸಮಿಪದ ಕೋರವಾರ ಹಾಗೂ ವಿವಿಧ ಗ್ರಾಮಗಳಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಮತಯಾಚನೆ ಮಾಡಿದರು.ಗ್ರಾಮಸ್ಥರು, ಅಭಿಮಾನಿಗಳು ಶಾಸಕ ಸೋಮನಗೌಡರನ್ನು ತೆರೆದ ಜೀಪಿನಲ್ಲಿ…
ವಿಜಯಪುರ: ಪ್ರತಿಯೊಬ್ಬ ಮನುಷ್ಯನಿಗೆ ಬೇಕಾಗಿರುವುದು ಸುರಕ್ಷತೆ ಹಾಗೂ ಮೂಲಭೂತ ಸೌಕರ್ಯ. ಅದನ್ನು ನಮ್ಮ ತಂದೆಯವರು ಕಲ್ಪಿಸಿದ್ದಾರೆ. ಅದಕ್ಕಾಗಿ ಜನ ನಮ್ಮನ್ನು ಬೆಂಬಲಿಸುತ್ತಿದ್ದಾರೆ. ನಿಶ್ಚಿತವಾಗಿ 20 ಮತಗಳ ಅಂತರದಿಂದ…
ಸಿಂದಗಿ: ಪಟ್ಟಣದ ವಾರ್ಡ ನಂ.೧೬ ರಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ಪರವಾಗಿ ಅವರ ಮಾತೋಶ್ರಿ ಸಿದ್ದಮ್ಮ ಗೌಡತಿ ಎಂ.ಮನಗೂಳಿ ಅವರು ಮಾತಂಗಿ ಸಮುದಾಯದ…
ವಿಜಯಪುರ: ಮಾಜಿ ಸಂಸದರು ಹಾಗೂ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಮೇಶ ಕತ್ತಿ ಅವರು, ಮೇ.೫ ರಂದು ವಿಜಯಪುರ ನಗರ ಬಣಜಿಗ ಸಮಾಜಕ್ಕೆ ಪತ್ರ ಬರೆದು, ನಗರ…
ದೇವಣಗಾಂವ: ಈ ಕ್ಷೇತ್ರದ ಉಪ ಚುನಾವಣೆ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ತಾವು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಅದಕ್ಕಾಗಿ…
ಮುದ್ದೇಬಿಹಾಳ: ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗೋನಾಳ ಎಸ್.ಎಚ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಘಟನೆಯಲ್ಲಿ ಗೋನಾಳ ಗ್ರಾಮದ…
ದೇವರಹಿಪ್ಪರಗಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದ ಅಲ್ಪಸಂಖ್ಯಾತರು ದೇವರಹಿಪ್ಪರಗಿ: ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಎಲ್ಲರ ಭರವಸೆಯಾಗಿದೆ. ಕ್ಷೇತ್ರದಲ್ಲಿ ಹಿಂದೆAದಿಗಿAತಲೂ ಹೆಚ್ಚಿನ ಕೆಲಸಗಳಾಗಿವೆ ಎಂದು ಬಿಜೆಪಿ ಮುಖಂಡ ಸುರೇಶಗೌಡ ಪಾಟೀಲ ಸಾಸನೂರ…
ಕಲಕೇರಿ: ಗ್ರಾಮದ ವಿವಿಧೆಡೆ ಶುಕ್ರವಾರ ಮನೆ ಮನೆಗೆ ತೆರಳಿ ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಅವರ ಪರ ವಿಜಯಲಕ್ಷ್ಮೀ ಸಾಹೇಬಗೌಡ ಪಾಟೀಲ ಅವರು…
ವಿಜಯಪುರ: ಕತ್ತಲೆ ಪ್ರತೀಕವಾದ ಅಮವಾಸ್ಯೆಯ ವಿರೋಧವಾಗಿ ಬೆಳಕಿನ ಪ್ರತೀಕವಾದ ಹುಣ್ಣಿಮೆಯು ಬೌದ್ಧ ಧರ್ಮದಲ್ಲಿ ಮಹತ್ವವನ್ನು ಪಡೆಯುತ್ತದೆ. ಗೌತಮ ಬುದ್ಧರ ಹುಟ್ಟಿನಿಂದ ಪರಿನಿಬ್ಬಾಣದವರೆಗೂ ಹುಣ್ಣಿಮೆಯು ಮಹತ್ವವನ್ನು ಪಡೆದಿದ್ದು, ಹುಣ್ಣಿಮೆಯು…
ಮುದ್ದೇಬಿಹಾಳ: ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿರುವ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ವಿಜಯಶಾಲಿಯಾಗಬೇಕು ಎಂದು ಪ್ರಾರ್ಥಿಸಿ ತಾಲೂಕಿನ ಸಿದ್ದಾಪೂರ ಗ್ರಾಮದ ಯುವಕರಾದ…