Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ಚಿಮ್ಮಡ: ಭ್ರಷ್ಟಾಚಾರ, ಮಹಿಳೆಯರ ಅಸಹಾಯಕರ ಮೇಲೆ ದಬ್ಬಾಳಿಕೆ ನಡೆಸುವುದೇ ಮೂಲಮಂತ್ರವಾಗಿಸಿಕೊAಡಿರುವ ಬಿಜೆಪಿ ಆಟ ಇನ್ನು ನಡೆಯುವುದಿಲ್ಲವೆಂದು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ ಹೇಳಿದರು.ಗುರುವಾರದಂದು…
ಬಸವನಬಾಗೇವಾಡಿ: ತಾಲೂಕಿನ ಮುಳ್ಳಾಳ ಗ್ರಾಮದಿಂದ ಸುಮಾರು ೧೨ ಕಿಮೀ ಅಂತರದಲ್ಲಿರುವ ಉಕ್ಕಲಿ ಗ್ರಾಮದ ಅವ್ವಪ್ಪ ಮುತ್ಯಾನ ದೇವಸ್ಥಾನದವರೆಗೆ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಶಿವಾನಂದ ಪಾಟೀಲರು ಮತ್ತೊಮ್ಮೆ ಆಯ್ಕೆಯಾಗಲಿ…
ಮುದ್ದೇಬಿಹಾಳ: ಪಕ್ಷವನ್ನು ಅಧಿಕಾರಕ್ಕೆ ತರುವ ದೃಷ್ಠಿಕೋನದಿಂದ ಸ್ವಯಂ ಪ್ರೇರಿತವಾಗಿ ಅನೇಕ ಯುವಕರು ಕಾಂಗ್ರೇಸ್ ಪಕ್ಷದ ತತ್ವಸಿದ್ದಾಂತವನ್ನು ಮೈಗೂಡಿಸಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವದು ನಮ್ಮ ಗೆಲುವಿನ ಮುನ್ಸೂಚನೆ, ನಮ್ಮ ಕಾರ್ಯಕರ್ತರೆ…
ಮುದ್ದೇಬಿಹಾಳ : ಸಧ್ಯದ ರಾಜ್ಯದ ಬಿಜೆಪಿ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಬಂಜಾರ, ಭೋವಿ, ಕೊರಮ, ಕೊರಚ, ಕೊರವ ಸಮಾಜಗಳನ್ನು ಮೀಸಲಾತಿ ಪಟ್ಟಿಯಿಂದ ಹೊರಗುಳಿವಂತೆ ಮಾಡಿದ್ದು…
ಇಂಡಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಒದಗಿಸಿಕೊಡುವದಕ್ಕಾಗಿ ಕೂಡಲಸಂಗಮದಿAದ ಬೆಂಗಳೂರಿನವರೆಗೆ ಸುಮಾರು 700 ಕಿಲೋ ಮೀಟರ್ ಮಾಡಿದ ಪಾದಯಾತ್ರೆ ಫಲ ನೀಡಿದೆ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ…
ವಿಜಯಪುರ: ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಲೇ ಅಭ್ಯರ್ಥಿ ವಿಜುಗೌಡ ಪಾಟೀಲ ಅವರ ಮಕ್ಕಳು ಪಿಸ್ತೂಲ್ ಮೂಲಕ ಗುಂಡು ಹಾರಿಸಿ ವಿಜಯೋತ್ಸವ ತಮ್ಮ ಸಂಸ್ಕೃತಿ ಏನೆಂದು…
ಆಲಮೇಲ: ತಾಲೂಕಿನ ಅಲಹಳ್ಳಿ, ಆಸಂಗಿಹಾಳ ತಾರಾಪೂರ, ತಾವರಖೇಡ, ಕಡಣಿ ಆಲಮೇಲ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಗುರುವಾರ ಮನೆ ಮನೆಗೆ…
ದೇವರಹಿಪ್ಪರಗಿ: ಬಂಜಾರಾ ಸಮುದಾಯದವರಿಗೆ ಬಿಜೆಪಿ ಯಾವತ್ತೂ ಅನ್ಯಾಯ ಮಾಡಿಲ್ಲ. ದೇಶದ ಪ್ರಧಾನಿಗಳು ಬಂದು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವುದರ ಜೊತೆಗೆ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಿದ್ದಾರೆ ಎಂದು ಶಾಸಕ…
ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದ ಎಲ್ಲ ಆಕಾಂಕ್ಷಿಗಳ ಅವಿರತ ಶ್ರಮ ಹಾಗೂ ಸಹಕಾರದಿಂದ ಈ ಬಾರಿ ಚುನಾವಣೆಯಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿAದ ಗೆಲ್ಲುವ ವಿಶ್ವಾಸವಿದೆ ಎಂದು…
ದೇವರಹಿಪ್ಪರಗಿ: ಬಂಜಾರ ಸಮುದಾಯ ಹಿಂದಿನಿAದಲೂ ಕಾಂಗ್ರೆಸ್ ಪರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ ಹೇಳಿದರು.ಮತಕ್ಷೇತ್ರದ ಹುಣಶ್ಯಾಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆರೂಟಗಿ ತಾಂಡಾದ ಪ್ರಚಾರ ಸಭೆಯಲ್ಲಿ…