Browsing: (ರಾಜ್ಯ ) ಜಿಲ್ಲೆ

ಕೊಲ್ಹಾರದಲ್ಲಿ ಬಿ.ವೈ.ವಿಜಯೇಂದ್ರ ರೋಡ್ ಶೋ | ಅಪಾರ ಜನಸ್ತೋಮ ಕೊಲ್ಹಾರ: ವಿಧಾನಸಭಾ ಚುನಾವಣೆ ನಿಮಿತ್ಯವಾಗಿ ಪಟ್ಟಣದಲ್ಲಿ ಸೋಮವಾರ ಭಾರತೀಯ ಜನತಾಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ…

ವಿಜಯಪುರ: ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯಪುರ ನಗರಕ್ಕೆ ಏ.29 ರಂದು ಆಗಮಿಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಆರ್. ಎಸ್.…

ವಿಜಯಪುರ: ನಾಗಠಾಣ ಮೀಸಲು ಮತಕ್ಷೇತ್ರದ ಬಿಜೆಪಿಯ ಟಿಕೆಟ್ ಬಯಸಿ ನಾಮಪತ್ರ ಸಲ್ಲಿಸಿದ್ದೆ, ಆದರೆ ಪಕ್ಷದ ಒಂದಿಬ್ಬರು ನಾಯಕರ ಪ್ರಭಾವದಿಂದ ನನಗೆ ಟಿಕೆಟ್ ಸಿಗಲಿಲ್ಲ, ಆದರೂ ಪಕ್ಷದ ಹಿರಿಯ…

ವಿಜಯಪುರ: ನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ ಪರವಾಗಿ, ಪುತ್ರ ಹಾಗೂ ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ಅವರು,…

ಚಿಮ್ಮಡ: ಗ್ರಾಮದ ಆರಾದ್ಯದೇವರಾದ ಶ್ರೀ ಪ್ರಭುಲಿಂಗೇಶ್ವರರ ಹರಿವಾಣೋತ್ಸವ, ಬಸವಜಯಂತಿ ಹಾಗೂ ರುದ್ರಾಭಿಷೇಕ ಮಹಾಮಂಗಲ ಕಾರ್ಯಕ್ರಮ ವಿಜ್ರಂಭನೆಯಿAದ ನಡೆಯಿತು.ಹರಿವಾಣೋತ್ಸವದ ನಿಮಿತ್ಯ ಕಳೆದ ಹತ್ತು ದಿನಗಳಿಂದ ಪ್ರತಿದಿನ ಮುಂಜಾನೆ ೫…

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ…

ವಿಜಯಪುರದಲ್ಲಿ ರಾಹುಲ್ ಗಾಂಧಿ ರೋಡ್ ಶೋ | ಅಪಾರ ಜನಸ್ತೋಮ | ದಾರಿಯುದ್ದಕ್ಕೂ ಪುಷ್ಪವೃಷ್ಟಿ ವಿಜಯಪುರ: ಅಣ್ಣ ಬಸವಣ್ಣನವರ ಆಶಯಗಳಿಗೆ ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ, ಧನವನ್ನು ಅದಾನಿಗೆ…

ವಿಜಯಪುರ: ಡಬಲ್ ಎಂಜಿನ್ ಸರಕಾರ ಪೆಟ್ರೋಲ್ ಮತ್ತು ದ್ವಿಚಕ್ರ ವಾಹನಗಳ ಬೆಲೆ ಹೆಚ್ಚಿಸುವ ಮೂಲಕ ಯುವಕರಿಗೆ ಟೋಪಿ ಹಾಕಿದೆ. ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ನೀಡದೇ…

ಸಿದ್ರಾಮಯ್ಯ ಲಿಂಗಾಯತರ ಕ್ಷಮೆ ಯಾಚಿಸಲು ಆಗ್ರಹ | ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲು ಸವಾಲು ವಿಜಯಪುರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಲಿಂಗಾಯತ ಮುಖ್ಯಮಂತ್ರಿಗಳೆಲ್ಲ ಭ್ರಷ್ಠರು ಎಂದು ಆರೋಪಿಸುವ…