Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ದೇವರಹಿಪ್ಪರಗಿ: ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಸರಕಾರ ತಕ್ಷಣವೇ ಸಮೀಕ್ಷೆ ನಡೆಸಿ, ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು…
ಬಸವನಬಾಗೇವಾಡಿ: ಕಳೆದೆರಡು ವರ್ಷಗಳಿಂದ ಗುರುವೀರಸಿದ್ಧ ಶಿವಯೋಗಿಗಳ ಜಾತ್ರಾ ಮಹೋತ್ಸವದಂಗವಾಗಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಉಚಿತ ಆರೋಗ್ಯ ಶಿಬಿರ ಆಯೋಜನೆ ಮಾಡುತ್ತಾ ಬರಲಾಗುತ್ತಿದೆ. ಇದರ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕೆಂದು…
ವಡವಡಗಿ ನಂದಿ ಮಠದ ಶತಮಾನೋತ್ಸವದ ಸ್ಮರಣ ಸಂಚಿಕೆ ಲೋಕಾರ್ಪಣೆ ಬಸವನಬಾಗೇವಾಡಿ: ನಾಡಿನಲ್ಲಿ ವಿರಕ್ತಮಠಗಳು ಇರುವುದರಿಂದಾಗಿ ಬಸವಾದಿ ಶರಣರ ತತ್ವ ಸಂದೇಶಗಳು ಉಳಿದುಕೊಂಡಿವೆ. ಪುಸ್ತಕಗಳಿಗೆ ಎಂದಿಗೂ ಸಾವಿಲ್ಲ, ಕೇಡಿಲ್ಲ.…
ಹುಣಸಗಿ: ತಾಲೂಕಿನ ವಜ್ಜಲ ಗ್ರಾಮದ ಶರಣಗೌಡ ಶಾಂತಗೌಡ ಪಾಟೀಲ ಅವರನ್ನು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ, ಹಾಗೂ ಹುಣಸಗಿ ಪಟ್ಟಣದ ಬಸವರಾಜ ಗುರುಸಂಗಪ್ಪ ಸಜ್ಜನ ಅವರನ್ನು ಜಿಲ್ಲಾ…
ಆಲಮಟ್ಟಿ: ಇಲ್ಲಿನ ಆಲಮಟ್ಟಿ ಆರ್.ಎಸ್. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಮುದಾಯದತ್ತ ಶಾಲಾ ಕಾರ್ಯಕ್ರಮ ಜರುಗಿತು. ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿ ಸೇರಿದಂತೆ ಶಿಕ್ಷಣ…
ವಿಜಯಪುರ: ನುಡಿದಂತೆ ನಡೆಯುವುದು, ಕೊಟ್ಟ ಭರವಸೆಗಳನ್ನು ಈಡೇರಿಸುವುದು ನಮ್ಮ ಜಾಯಮಾನವಾಗಿದೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದ್ದಾರೆ. ಬಬಲೇಶ್ವರ ತಾಲೂಕಿನ ಬಬಲಾದಿ, ಕೆಂಗಲಗುತ್ತಿ, ಖಿಲಾರಹಟ್ಟಿ,…
ವಿಜಯಪುರ: ವಿಧಾನ ಸಭೆ ಚುನಾವಣೆ ಹಿನ್ನೆಲೆದಾಖಲೆ ಇಲ್ಲದೆ ಸಾರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ ರೂ.9.95 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ…
ಪದ್ಮಭೂಷಣ ಡಾ.ಸುಧಾಮೂರ್ತಿ ಭರವಸೆ ಆಲಮಟ್ಟಿ: ನೂತನ ನಿಡಗುಂದಿ ತಾಲ್ಲೂಕಿನ ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್ ಕ್ಲಾಸ್ ನ್ನಾಗಿ ರೂಪಿಸಲು ಅಗತ್ಯ ಸಹಕಾರ ನೀಡುವುದಾಗಿ ಪದ್ಮವಿಭೂಷಣ ಪ್ರಶಸ್ತಿ ವಿಜೇತೆ, ಇನ್ಪೋಸಿಸ್…
-ಚೇತನ ಶಿವಶಿಂಪಿಮುದ್ದೇಬಿಹಾಳ: ಪಾರದಶÀðಕ ಹಾಗೂ ಕಟ್ಟು ನಿಟ್ಟಿನ ಪರೀಕ್ಷೆಗಳು ನಡೆಸುವಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಸೂಚಿಸಿದ್ದರೂ ತಾಲೂಕಿನ ಪರೀಕ್ಷಾ ಕೇಂದ್ರವೊAದರಲ್ಲಿ ಪರೀಕ್ಷಾ ಪಾವಿತ್ರö್ಯಕ್ಕೆ ಧಕ್ಕೆ…
ವಿಜಯಪುರ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಾಕಿ ಇರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದಾಗಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ…