Browsing: (ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ: ಸಕಲ ಜೀವಿಗಳಿಗೆ ಲೇಸನ್ನು ಬಯಸುವವನೇ ಪರಮಾತ್ಮ ಎನ್ನುವಂತೆ ಈ ನಾಡಿನ ಒಳಿತಿಗೆ ಈ ಭೂಲೋಕದಲ್ಲಿ ಉದಯಿಸಿದ ದೇವಾನುದೇವತೆಗಳಲ್ಲಿ ಅಫಜಲಪುರ ತಾಲ್ಲೂಕಿನ ಘತ್ತರಗಿಯ ಪುರದೊಡತಿ ಭಾಗ್ಯವಂತಿ ಮಾತೆಯು…

ಕೊಲ್ಹಾರ: ಪಟ್ಟಣದ ದಿಗಂಬರೇಶ್ವರ ಸಂಸ್ಥಾನ ಮಠದ ದಿಗಂಬರೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿAದ ಗುರುವಾರ ದಿವಸ ತಡರಾತ್ರಿ ಜರುಗಿತು.ಅಂದು…

ತಾಳಿಕೋಟಿ: ನನಗೆ ಸಿಕ್ಕ ಈ ೫ ವರ್ಷಗಳಲ್ಲಿ ಸುಮಾರು ರೂ.೩೭೦೦ ಕೋಟಿ ಅನುದಾನವನ್ನು ತಂದು ಇಡೀ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿದ್ದೇನೆ. ತಾಳಿಕೋಟಿ ಪಟ್ಟಣದ ವಿಶೇಷ ಅಭಿವೃದ್ಧಿಗಾಗಿ ಹೆಚ್ಚಿನ…

ಮೋರಟಗಿ: ಬೊಲೆರೋ ಗೂಡ್ಸ ಪಿಕಪ್ ನಲ್ಲಿ ೫ ಜನರು ಶಹಾಪುರದಿಂದ ಅಫ್ಜಲಪುರ ಪಟ್ಟಣಕ್ಕೆ ಹೋಗುತ್ತಿರುವ ಎಂ೧೬, ಂA೨೮೨೪ ವಾಹನದಲ್ಲಿ ಸಾಗಿಸುತಿದ್ದ ದಾಖಲೆ ಇಲ್ಲದ ರೂ.11,07,000 ಹಣವನ್ನು ಪೊಲೀಸರು…

ವಿಜಯಪುರ: ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳತ್ತ ಗಮನ ಹರಿಸದೇ ರೋಗಿಗಳೊಂದಿಗೆ ಹೆಚ್ಚಿನ ಸಮಯ ಕಳೆದರೆ ಅದರ ಅನುಭವದ ಮೇಲೆ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯ ಎಂದು…

ಣಿಮೆಯ ಮರುದಿನ ಬೂದಿಚೆಲ್ಲುವ (ದೂಳವಾಡ) ದಿನದಂದು ಉತ್ತರ ಕರ್ನಾಟಕದ ಬಹುತೇಕ ಹಳ್ಳಿಗಳ, ಪಟ್ಟಣಗಳ ಜನರು ಕಂಬಿ ದೇವರನ್ನು ಹೊತ್ತುಕೊಂಡು ಪ್ರತಿ ವರ್ಷ ೧೨ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಶ್ರೀಶೈಲ…

ಸಿಂದಗಿ: ಪವಿತ್ರ ರಂಜಾನ್ ಹಬ್ಬದ ಸಂದರ್ಭದಲ್ಲಿ ಒಂದು ಹನಿ ನೀರು ಸಹ ಕುಡಿಯದೇ ಮುಸ್ಲಿಂ ಸಮಾಜ ಬಾಂಧವರು ಕಟ್ಟುನಿಟ್ಟಾದ ಉಪವಾಸ ಪಾಲನೆ ಮಾಡುತ್ತಾರೆ. ಇಂತಹ ಊರಿ ಬಿಸಿಲಿನಲ್ಲಿ…