Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ಸಿಂದಗಿ: ಕಳೆದ 15ತಿಂಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಸಾಕಷ್ಟು ಮಾಡಿದ್ದು ನನಗೆ ಸಂತಸ ತಂದಿದೆ. ಮತಕ್ಷೇತ್ರದ ಜನ ನನಗೆ ಕೈಬೀಡುವುದಿಲ್ಲ. ಏ.19 ರಂದು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸುತ್ತೇನೆ ಎಂದು…
ಚಿಮ್ಮಡ: ಬೈಕ್ ಟ್ರಾಕ್ಟರ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೋರ್ವರು ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಚಿಮ್ಮಡ ಗ್ರಾಮದಲ್ಲಿ ನಡೆದಿದೆ.ಗ್ರಾಮದ ದೇವಾಂಗ ಸಮಾಜದ ಪ್ರಮುಖ ಬಸಪ್ಪಾ…
ನಾಗರಬೆಟ್ಟ ಆಕ್ಸಫರ್ಡ್ ಎಕ್ಸಪರ್ಟ ಕಾಲೇಜಿನಲ್ಲಿ ನಡೆದ ಪರೀಕ್ಷೆ ಮುದ್ದೇಬಿಹಾಳ : ತಾಲೂಕಿನ ನಾಗರಬೆಟ್ಟ ಗ್ರಾಮದ ಹೆಸರಾಂತ ಆಕ್ಸ್ಫರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ರವಿವಾರ ಟ್ಯಾಲೆಂಟ್ ಅವಾರ್ಡ್(ಪರೀಕ್ಷೆ ಬರೆಯಿರಿ…
ಸಿಂದಗಿ: ಪಟ್ಟಣದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಂದಾ ಯಂಪುರೆ ಡಾ.ಶಾಂತವೀರ ಮನಗೂಳಿ ಹಾಗೂ ನಾಗರತ್ನ ಅಶೋಕ ಮನಗೂಳಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.ಈ…
ಸಿಂದಗಿ: ರವಿವಾರ ತಡರಾತ್ರಿ ಯಂಕAಚಿ ಗ್ರಾಮದ ಮಲ್ಕಪ್ಪ ಸಾಸನೂರ ಮತ್ತು ಶರಣಪ್ಪ ತಳಕೇರಿ ಎಂಬುವರಿಗೆ ಸೇರಿದ ಒಟ್ಟು ೧೨ ಕುರಿಗಳು ಸಿಡಿಲ ಬಡಿತಕ್ಕೆ ಅಸುನೀಗಿವೆ. ತಾಲೂಕಿನ ಹಲವೆಡೆ…
ಸಿಂದಗಿ: ರಾಜ್ಯದಲ್ಲಿ ಈಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಇಲ್ಲಿನ ಅಭ್ಯರ್ಥಿ. ಇಲ್ಲಿ ವ್ಯಕ್ತಿಗಿಂತ ಪಕ್ಷ ದೊಡ್ಡದು. ಎಂದು ಸಿಂದಗಿ ಕಾಂಗ್ರೆಸ್ ಬ್ಲಾಕ್…
ವಿಜಯಪುರ: ನಗರದ ಬೌದ್ಧ ವಿಹಾರ ನಿರ್ಮಾಣ ಸಮಿತಿಯ ಆಡಳಿತ ಮಂಡಳಿಯ 2022-23ನೆಯ ಸಾಲಿನ ಅಧ್ಯಕ್ಷರಾಗಿ ರಾಜಶೇಖರ ಯಡಹಳ್ಳಿ ಅವರು ಮುಂದುವರೆದಿದ್ದಾರೆ.ಇAದು ನಗರದ ಸಾರಿಪುತ್ರ ಬುದ್ಧವಿಹಾರದಲ್ಲಿ ಕರೆಯಲಾಗಿದ್ದ ಆಡಳಿತ…
ತಾಳಿಕೋಟಿ: ಪಟ್ಟಣದ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡ ನದೀಂ ಕಡು ಅವರು ತಮ್ಮ ರಾಜಕೀಯ ಮಾರ್ಗದರ್ಶಕಿಯಾದ ಮಂಗಳಾದೇವಿ ಬಿರಾದಾರ ಅವರೊಂದಿಗೆ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು…
ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದ ಎಲ್ಲ ಆಕಾಂಕ್ಷಿಗಳ ಬೆಂಬಲ ಹಾಗೂ ಸಹಕಾರದಿಂದ ಬರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಜಯಗಳಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಸುಣಗಾರ…
ವಿಜಯಪುರ: ನಗರ ಮತಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಅವರ ಪರವಾಗಿ, ಪುತ್ರ ರಾಮನಗೌಡ ಪಾಟೀಲ ಅವರು ಸೋಮವಾರ ನಗರದ ವಿವಿಧೆಡೆ ಸಂಚರಿಸಿ…
