Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ವಿಜಯಪುರ: ನಗರದಲ್ಲಿ ಡಿಸೆಂಬರ್ 24 ರಂದು ನಡೆಯಲಿರುವ ವೃಕ್ಷತ್ಥಾನ್ ಹೆರಿಟೇಜ್ ರನ್-2023ಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿದೇಶಗಳಿಂದಲೂ ಓಟಗಾರರು ಹೆಸರು ನೋಂದಾಯಿಸಿದ್ದಾರೆ. ಈ ಮೂಲಕ ಈ ಬಾರಿಯ…
ಅಂತರವಲಯ ಮಟ್ಟದ ಪುರುಷ ಹಾಗೂ ಮಹಿಳೆಯರ ಕುಸ್ತಿ ಪಂದ್ಯಾವಳಿ ಉದ್ಘಾಟನೆ ಸಿಂದಗಿ: ಕುಸ್ತಿ ಒಂದು ಗ್ರಾಮೀಣ ಭಾಗದ ಕ್ರೀಡೆಯಾದರೂ ಅದು ಇಂದು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ…
ವಿಜಯೇಂದ್ರ ನೇಮಕಕ್ಕೆ ಅಸಮಾಧಾನ | ಹೈಕಮಾಂಡ್ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ನಿರ್ಧಾರ | ಶೀಘ್ರವೇ ಬೆಂಬಲಿಗರ ಸಭೆ ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ…
ವಿಜಯಪುರ: ೧೧೦ ಕೆವಿ ದೇವರಹಿಪ್ಪರಗಿ-ಸಿಂದಗಿ ವಿದ್ಯುತ್ ಪ್ರಸರಣ ಜೋಡಿ ಮಾರ್ಗದಲ್ಲಿ ವಾಹಕಗಳ ಮತ್ತು ಗೋಪುರಗಳ ಬದಲಾವಣೆ ಕಾಮಗಾರಿ ಕೈಗೊಂಡಿರುವುದರಿAದ ಈ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ೩೩…
ವಿಜಯಪುರ: ಅತೀಸಾರ ಭೇದಿಯಿಂದ ಉಂಟಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅತೀಸಾರ ಭೇದಿಗೆ ಒಳಗಾಗಬಾರದು ಎಂಬ ಉದ್ದೇಶದಿಂದ ತೀವ್ರಗೊಂಡ ಅತೀಸಾರ…
ಚಡಚಣ: ಪುಸ್ತಕದ ಸ್ನೇಹ ಬೆಳೆಸುವುದರಿಂದ ಮೆದುಳಿನ ಬೆಳವಣಿಗೆ ವೇಗ ಪಡೆಯುವುದಷ್ಟೇ ಅಲ್ಲದೆ ಬುದ್ಧಿಮತ್ತೆಯೂ ಚುರುಕುಗೊಳ್ಳುತ್ತದೆ. ಯಾವುದೇ ದೃಶ್ಯ ಮಾಧ್ಯಮಗಳೂ ಪುಸ್ತಕಗಳು ನೀಡುವ ಜ್ಞಾನವನ್ನು ಕೊಡಲು ಮತ್ತು ಓದುಗನಲ್ಲಿ…
ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಬಳಿಯ ತಿರುವಿನಲ್ಲಿ ಕೆಕೆಆರ್‌ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸಂಗಣ್ಣ.…
ದೇವರ ಹಿಪ್ಪರಗಿ:ಸತತ ೩೫ ವರ್ಷಗಳಿಂದ ಪಾದಯಾತ್ರೆಯ ಮೂಲಕ ಯಾತ್ರೆ ಕೈಗೊಂಡಿರುವ ಬಳ್ಳಾರಿ ಜಿಲ್ಲೆಯ ಹೆಚ್. ಓಬಳಾಪುರದ ಭಕ್ತಾಧಿಗಳು ಪಟ್ಟಣದ ಭಕ್ತರ ಊಟೋಪಚಾರದ ಸೇವೆಯ ನಂತರ ಪಂಢರಾಪುರಕ್ಕೆ ಪಾದಯಾತ್ರೆ…
ದೇವರಹಿಪ್ಪರಗಿ: ೧೨ನೇ ಶತಮಾನದ ಅಸಂಖ್ಯಾತ ಶರಣರಲ್ಲಿ ಚನ್ನಬಸವಣ್ಣನವರು ಸಾಮಾಜಿಕ ಬದಲಾವಣೆಯ ಹರಿಕಾರರಾಗಿ “ಚಿನ್ಮಯಜ್ಞಾನಿ’ ಎನಿಸಿದ್ದಾರೆ ಎಂದು ಶರಣಸಂಗಮ ಸೇವಾ ಸಮೀತಿ ತಾಲ್ಲೂಕು ಅಧ್ಯಕ್ಷ ಸಂಗಪ್ಪ ತಡವಲ್ ಹೇಳಿದರು.ಪಟ್ಟಣದ…
ಪೋಲಿಸ ಗ್ರಾಮ ವಾಸ್ತವ್ಯದಲ್ಲಿ ಎಸೈ ರಾಘವೇಂದ್ರ ಖೋತ ಅಭಿಮತ ಚಿಮ್ಮಡ: ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಪೋಲೀಸ ಇಲಾಖೆಯೊಂದಿಗೆ ಸಹಕರಿಸಬೇಕು, ಪ್ರತಿಯೊಬ್ಬ ಪ್ರಜೆಯೂ ಸಮವಸ್ತ್ರವಿಲ್ಲದ ಪೋಲಿಸ್…
