Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಾಥಮಿಕ ಶಿಕ್ಷಣವೇ ಮೂಲ ತಾಯಿ ಬೇರು ಎಂದು ಹೇಳಲಾಗುತ್ತಿತ್ತು ಇಂದು ಅನುಪಾದಕ ಕ್ಷೇತ್ರವಾಗಿದೆ ಇಂತಹ ಸಂದರ್ಭದಲ್ಲಿಯು ಗುಣಾತ್ಮಕ ಶಿಕ್ಷಣ ನೀಡಲು ಹೊರಟಿರುವ ವೀರಭದ್ರೇಶ್ವರ…
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡಲಾಗಿದ್ದು,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶ್ರೀಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಡಿ ನಿರ್ಮಿಸಿದ ವಾತ್ಸಲ್ಯ ಮನೆಯನ್ನು ಫಲಾನುಭವಿ ಮೌಲನಾಬೀ ಅವರಿಗೆ ಹಸ್ತಾಂತರಿಸಲಾಯಿತು.ತಾಲ್ಲೂಕಿನ ಕೋರವಾರ ವಲಯದ ಕೊಂಡಗೂಳಿ ಕಾರ್ಯಕ್ಷೇತ್ರದಲ್ಲಿ ಸೋಮವಾರ ಜರುಗಿದ ಸರಳ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಾರಾ ಕಮಾನ್ ಆವರಣದಲ್ಲಿ ದಿ:-16-03-2025ರಂದು (ಅ)ಪರಿಚಿತ ಓದುಗರ ನಾಲ್ಕನೆಯ ಭೇಟಿಯು ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ವಿಜಯಪುರದ ಸಾಹಿತಿ ವಿಶ್ವನಾಥ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯ ಶಾಖೆಯಲ್ಲಿ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು (ಉuesಣ ಂssisಣಚಿಟಿಣ ಐibಡಿಚಿಡಿiಚಿಟಿ) (ತಾತ್ಕಾಲಿಕ)…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಮತಕ್ಷೇತ್ರದಲ್ಲಿ ಬರುವ ತೊರವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಬಡಾವಣೆ, ಕಾಲೊನಿಗಳಲ್ಲಿ ಮುಖ್ಯ ರಸ್ತೆಗಳು, ಆಂತರಿಕ ರಸ್ತೆಗಳು ಹಾಗೂ ಚರಂಡಿ ನಿರ್ಮಾಣ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ಲಂ ಮುಕ್ತ ನಗರ ಮಾಡುವುದು ನಮ್ಮ ಗುರಿಯಾಗಿದೆ. ಹೀಗಾಗಿ ಸ್ಲಂ ಪ್ರದೇಶದಲ್ಲಿ ಹೊಸ ಮನೆಗಳನ್ನು ನಿರ್ಮಿಸಿ, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಲಾಗುತ್ತಿದೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರುವ ಮಾರ್ಚ 21 ರಿಂದ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಯು ನಕಲು ಮುಕ್ತವಾಗಿ ನಡೆಯುವಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದಿಂದ ಪ್ರಶ್ನೆ ಪತ್ರಿಕೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಜಾನಪದ ಅಕಾಡೆಮಿ-ಬೆಂಗಳೂರ ಇವರು ಕೊಡಮಾಡುವ 2023 ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿಯನ್ನು ಸಿಂದಗಿ ತಾಲೂಕಿನ ಬೋರಗಿ ಗ್ರಾಮದ ತತ್ವಪದ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಮಹಿಳೆಯರು ಬೆಳಗ್ಗೆ ಎದ್ದ ಕ್ಷಣದಿಂದ ಮಲಗುವವರೆಗೆ ಒತ್ತಡದಲ್ಲೇ ಆ ದಿನವನ್ನು ಕಳೆಯುತ್ತಿದ್ದೆವೆ. ಮನೆ-ಮಕ್ಕಳ ಜವಾಬ್ದಾರಿ, ಟ್ರಾವೆಲ್ ಮಾಡುವಾಗ ಟ್ರಾಫಿಕ್ ಸಮಸ್ಯೆ, ಆಫೀಸ್ಗೆ ಬಂದರೆ…
