Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನವಾಣಿ ಬೇರು ಕವಿವಾಣಿ ಹೂ. ಶಿಷ್ಯ ಸಾಹಿತ್ಯಕ್ಕೆ ಮೂಲ ಜನಪದ ಸಾಹಿತ್ಯ ಜನಪದ ಹಾಡು -ಕಥೆಗಳಲ್ಲಿ ಜೀವನಾನುಭವವಿದೆ. ಅನಕ್ಷರಸ್ಥರಿಂದ ರಚಿಸಲ್ಪಟ್ಟಿದ್ದರೂ ಅದು ಸಂಸ್ಕೃತಿಯ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಯಲಗೂರು ಯಲಗೂರೇಶ್ವರ ಕಾರ್ತಿಕೋತ್ಸವದ ಎರಡನೇ ದಿನ ವಿವಿಧ ಧಾಮರ್uಟಿಜeಜಿiಟಿeಜಕ, ಸಂಗೀತ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.ಯಲಗೂರೇಶನ ಉತ್ಸವ ಮೂರ್ತಿ ಪಲ್ಲಕ್ಕಿಯೊಂದಿಗೆ ಕೃಷ್ಣಾ ನದಿಗೆ ತೆರಳಿ…
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಮಾಜದ ಸ್ವಾಸ್ಥ್ಯ ಕಾಪಾಡಲು ಶಿಕ್ಷಣ ಮತ್ತು ಆರೋಗ್ಯ ಇವೆರಡು ಬಹಳ ಮುಖ್ಯ. ಅದರ ಜೊತೆಗೆ…
ಸಿಂದಗಿಯಲ್ಲಿ ಮಂದಾರ ಶಿಕ್ಷಣ ಸಂಸ್ಥೆಯ ಲಿಟಲ್ ವಿಂಗ್ಸ್ ಫೆಸ್ಟಿವಲ್ ಗೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಾಲಕರು ಚಿಕ್ಕಂದಿನಲ್ಲಿ ಮಕ್ಕಳಿಗೆ ಆಧ್ಯಾತ್ಮಿಕ ಚಿಂತನೆಗಳನ್ನು ಅಳವಡಿಸುವುದರ ಜೊತೆಗೆ ಸನಾತನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದ ಎನ್ ಎಸ್…
ಮುದ್ದೇಬಿಹಾಳ ತಾಲೂಕು ೫ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜಾಗತೀಕರಣದ ಪ್ರಭಾವದಿಂದ ವಿಶ್ವದ ಎಲ್ಲ ಭಾಷೆಗಳು ನಶಿಸಿ ಹೋಗುವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದವರ ಶ್ರೇಯಸ್ಸಿಗಾಗಿ, ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ…
ಕೊಡೇಕಲ್ ದಾವಲಮಲಿಕ್ ಅಜ್ಜರ ಯಶೋಗಾಥೆ | ದಾರಿ ಹೋಕರಿಂದ ಹಿಡಿದು ಅನಾಥರಿಗೆಲ್ಲ ಅನ್ನ, ನೀರು, ನೆರಳು ನೀಡಿದ ಸಹೃದಯಿ ಉದಯರಶ್ಮಿ ದಿನಪತ್ರಿಕೆ ವರದಿ: ಇಲ್ಯಾಸ್ ಪಟೇಲ್. ಬಯಾದಗಿರಿ:…
ಸಮಸ್ಯೆ ಅರಿಯಲು ಜಿಲ್ಲಾಧಿಕಾರಿ ಸ್ಥಳಕ್ಕೆ ಖುದ್ದು ಭೇಟಿ | ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರೀಫ್ ಮತ್ತು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಒತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ:…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಹಸೀನಾ ಅಗಸಿಮನಿ ಅವರು ಸಲ್ಲಿಸಿದ್ದ “ಸೋಷಿಯೊ-ಎಕನೋಮಿಕ್ ಕಂಡೀಷನ್ಸ ಆಫ್ ಮುಸ್ಲಿಂ ವುಮನ್ ಇನ್ ಅರಬನ್ ಸ್ಲಮ್ಸ್”…
