Browsing: (ರಾಜ್ಯ ) ಜಿಲ್ಲೆ

ಪತ್ರಿಕಾ ಗೋಷ್ಠಿಯಲ್ಲಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರಿಂದ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸಾರಂಗಮಠದ ಕಾಯಕಯೋಗಿ ಲಿಂ. ಚೆನ್ನವೀರ ಮಹಾಸ್ವಾಮಿಗಳ ೧೩೦ ನೇ ಜಯಂತ್ಯೋತ್ಸವ ನಿಮಿತ್ಯ ನ.೧೩ ರಿಂದ…

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇವಲ ೧೭ ತಿಂಗಳಲ್ಲಿ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿ ಸಿಂದಗಿ ನಗರದ ಅಭಿವೃದ್ಧಿಗಾಗಿ ರೂ.೮೬ ಕೋಟಿಗೂ ಅಧಿಕ ರೂಪಾಯಿಗಳನ್ನು ಮಂಜೂರು ಮಾಡಿ…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬುದ್ಧ ಬಸವ ಗಾಂಧಿ ಟ್ರಸ್ಟ್ ರಿ ಸಿದ್ಧನಹಳ್ಳಿ ಬೆಂಗಳೂರು ಇವರು ಆಯೋಜಿಸಿದ್ದ ರಾಜ್ಯಮಟ್ಟದ ೧೫ನೇ ಕನ್ನಡ ಸಾಹಿತ್ಯ ಸಂಸ್ಕೃತಿ ಸಮಾವೇಶದಲ್ಲಿ, ೨೦೨೩-೨೪ ರ…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪುರಸಭೆಯ ನೌಕರರು ಸದಸ್ಯರಿಗೆ ಮಾಹಿತಿ ನೀಡುತ್ತಿಲ್ಲ. ಸದಸ್ಯರಾದಾಗಿನಿಂದ ಅವಧಿ ಮುಗಿಯಲು ಬಂದರೂ ವಾರ್ಡವೊಂದರ ಸ್ವಚ್ಛತೆಗೆ ಆಗಮಿಸಿಲ್ಲ. ಕಸದ ವಾಹನ ಸರಿಯಾಗಿ ಬರೋದಿಲ್ಲ. ಕೆಲವೆಡೆ…

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪ್ರಪಂಚದ ಎಲ್ಲ ಭಾಷೆಗಳ ತಾಯಿ ಸಂಸ್ಕೃತ ಭಾಷೆ, ಇದು ದೇವಾನುದೇವತೆಗಳ ಭಾಷೆಯಾಗಿದು, ಖುಷಿ-ಮುನಿಗಳ ಮುಖಾಂತರ ಮನುಷ್ಯನ ಹತ್ತಿರ ಸಾಗಿ ಬಂದಿದೆ ಇದನ್ನು ಉಳಿಸಿ,ಬೆಳೆಸುವದು…

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ಲ ಗ್ರಾಮದ ಚಿತ್ರಕಲಾವಿದ ಬಸವರಾಜ ಹಣಮಪ್ಪ ಹಡಪದ ರವರು ಇತ್ತೀಚೆಗೆ ನಡೆದ ತಾಳಿಕೋಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ…

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಮಾರುತಿ ನಗರದ ಪದ್ಮಾ ಕೊಂತಿಕಲ್ಲ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂಲತಃ ಬಿದರಕುಂದಿ ಗ್ರಾಮದ ನಿವಾಸಿಯಾಗಿದ್ದ ಇವರು ಪಟ್ಟಣದ…

ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ಸಿಬ್ಬಂದಿಗಳ ಕುಂದುಕೊರತೆಗಳ ಚರ್ಚೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತ, ವಿಜಯಪುರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ…

ಆಲಮಟ್ಟಿ: ವಾಲಿಬಾಲ್ ಪಂದ್ಯಾಟದಲ್ಲಿ ರೋಚಕ ಗೆಲುವು ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಇಲ್ಲಿನ ಶಾರದಾ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ತಂಡ ಎಂಟನೇ ಬಾರಿಗೆ ವಿಭಾಗ ಮಟ್ಟದ ವಾಲಿಬಾಲ್…

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ತೇರದಾಳ ಪಟ್ಟಣದಲ್ಲಿ ನಿರ್ಮಿಸಲಾಗಿರುವ ನೂತನ ಅಲ್ಲಮ ಪ್ರಭುದೇವರ ದೇವಸ್ಥಾನದ ಉದ್ಘಾಟನೆ ನಿಮಿತ್ತ ನಡೆಯಲಿರುವ ಬಸವಪುರಾಣ ಪ್ರವಚನ ಕಾರ್ಯಕ್ರಮಕ್ಕೆ ಚಿಮ್ಮಡ ಗ್ರಾಮದಿಂದ ಅಲ್ಲಮಪ್ರಭು ಪರಮಜ್ಯೋತಿಯನ್ನು…