Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ಕೆಂಭಾವಿ: ಪಟ್ಟಣದ ಸುತ್ತಮುತ್ತ ಬಹುತೇಕ ಗುಡಿಸಲು ನಿವಾಸಿಗಳೇ ಹೆಚ್ಚಿದ್ದು, ಇಲ್ಲಿನ ರೈತರು ಹೆಚ್ಚಾಗಿ ಕಬ್ಬು, ಭತ್ತ ಬೆಳೆಯುತ್ತಾರೆ. ಬೇಸಿಗೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದರೆ, ಬೆಳೆದ ಫಸಲು…
ವಿಜಯಪುರ: ಡಿ.22 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024 ಕಾರ್ಯಕ್ರಮವನ್ನು ಕಳೆದ ಬಾರಿಗಿಂತಲೂ ಅತ್ಯುತ್ತಮವಾಗಿ ಆಯೋಜಿಸಲು ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ.ಮಹಾಂತೇಶ ಬಿರಾದಾರ ತಿಳಿಸಿದ್ದಾರೆ.ಮಂಗಳವಾರ…
ವಿಜಯಪುರ: ವಿಜಯಪುರ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಎನ್.ಸಿ.ವ್ಹಿ.ಟಿ. ಸಂಯೋಜನೆ ಹೊಂದಿರುವ ಒಂದು ಮತ್ತು ಎರಡು ವರ್ಷಗಳ ಸಾಂಪ್ರದಾಯಿಕ ಹಾಗೂ ಅತ್ಯಾಧುನಿಕ ವೃತ್ತಿಗಳಿಗೆ ಆಗಸ್ಟ್-೨೦೨೪ನೇ ಸಾಲಿಗೆ…
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರಿ ಅಡ್ವೋಕೇಟ್ ಅಥವಾ ೨೦ ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತಿದ್ದು, ತರಬೇತಿ…
ವಿಜಯಪುರ: ಜಿಲ್ಲೆಯ ೦೮ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ ಬಿ ವೃಂದದ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ…
ವಿಜಯಪುರ: ಆಲಮಟ್ಟಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ ೬ನೇ ತರಗತಿಗೆ ೨೦೨೫ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ತಿತಿತಿ.ಟಿಚಿvoಜಚಿಥಿಚಿ.gov.iಟಿ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ…
ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‌ಗೆ ೮೬೮೨ ರೂ. ಬೆಂಬಲ ಬೆಲೆಯಡಿ ಎಫ್‌ಎಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನವನ್ನು ಖರೀದಿಸಲು ನಿರ್ಧರಿಸಲಾಗಿದೆ.ಕನಿಷ್ಠ…
ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‌ಗೆ ೭೨೮೦ ರೂ. ಬೆಂಬಲ ಬೆಲೆಯಡಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ನಿರ್ಧರಿಸಲಾಗಿದೆ.ಕನಿಷ್ಠ ಬೆಂಬಲೆ…
ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದ್ದ ಹುದ್ದೆಗಳಿಗೆ ಜಿಲ್ಲೆಯ ೮ ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ಪೂರ್ವಭಾವಿ…
ನಿವೃತ್ತ ದೈ.ಶಿಕ್ಷಕ ಬಸವರಾಜ ಅನಂತಪುರ ದಂಪತಿಗೆ ಸಂಪ್ರೇಮದ ಸನ್ಮಾನ ಚಿಕ್ಕಪಡಸಲಗಿ: ಸುಮಾರು 39 ವಸಂತಕಾಲದವರೆಗೆ ದೈಹಿಕ ಶಿಕ್ಷಣದ ವೃತ್ತಿ ಕಾಯಕವನ್ನು ಅತ್ಯಂತ ಶಿಸ್ತು ಬದ್ದತೆಯಿಂದ ಪೂರೈಸಿ ಈಚೆಗೆ…
