Browsing: (ರಾಜ್ಯ ) ಜಿಲ್ಲೆ

ವಿಜಯಪುರ: ೨೦೨೪-೨೫ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ…

ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಉಪ ಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಸ್ಪಷ್ಟನೆ ವಿಜಯಪುರ: ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರ ಅಧ್ಯಕ್ಷತೆಯಲ್ಲಿ ನಗರದ ಶ್ರೀ ಕಂದಗಲ್ ಹನುಮಂತರಾಯ…

ಕೆಎಎಸ್ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಮುಂದಿನ ಆಡಳಿದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಸೂಕ್ಷ್ಮವಾಗಿ ಪಾರದರ್ಶಕತೆಯಿಂದ ಪರೀಕ್ಷೆ…

ಸಂವಾದ ಕಾರ್ಯಕ್ರಮದಲ್ಲಿ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಕಿವಿಮಾತು ವಿಜಯಪುರ: ದುರ್ಬಲರಿಗೆ, ಅನ್ಯಾಯಕ್ಕೊಳಗಾದವರಿಗೆ ಕಾನೂನು ರಕ್ಷಣೆ ನಿಡುವ ಮೂಲಕ ಅವರಿಗೆ ನ್ಯಾಯ ದೊರಕಿಸುವ ಉತ್ಕೃಷ್ಟ ಜವಾಬ್ದಾರಿ ವಕೀಲರ ಮೇಲಿದ್ದು,…

ವಿಜಯಪುರ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿದ…

ಸಚಿವ ಈಶ್ವರ್‌ ಖಂಡ್ರೆ ಖಡಕ್ ಎಚ್ಚರಿಕೆ | ಜಿಲ್ಲಾಡಳಿತಗಳಿಗೆ ಸೂಚನೆ | ಜಲಮೂಲ ಕಲುಷಿತಗೊಳಿಸಿದರೆ ಕ್ರಿಮಿನಲ್ ಮೊಕದ್ದಮೆ ಬೆಂಗಳೂರು: ಈ ಬಾರಿ ಗೌರಿ ಗಣೇಶ ಹಬ್ಬದಲ್ಲಿ ಪರಿಸರ…

ನೀರಿನ ದರ ಶೇ.20-30 ರಷ್ಟು ಏರಿಕೆ | ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (ಬಿಡಬ್ಲ್ಯೂಎಸ್‌ಎಸ್‌ಬಿ) ಮಂಡಳಿಯು ಪ್ರಸ್ತುತ ಎದುರಿಸುತ್ತಿರುವ…

ಇಂಡಿ: ೨೧ ನೇ ರಾಷ್ಟ್ರೀಯ ಜಾನುವಾರು ಗಣತಿಗೆ ಸಿದ್ದತೆ ಆರಂಭವಾಗಿದೆ. ಸೆ.೧ ರಂದು ಜಾನುವಾರು ಗಣತಿ ಕಾರ್ಯಕ್ಕೆ ಇಂಡಿ ತಾಲೂಕಿನಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಪಶುಪಾಲನಾ ಇಲಾಖೆಯ…

ವಿಜಯಪುರ: ಸಣ್ಣ ಮಕ್ಕಳಲ್ಲಿ ಹೆಚ್ಚುತ್ತಿರುವ ಕಣ್ಣಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಟೈಟಾನ ಕಂಪನಿಯು ದೃಷ್ಟಿ ದೋಷವುಳ್ಳ ಶಾಲಾ ಮಕ್ಕಳಿಗೆ “ನನ್ನಕಣ್ಣು” ಯೋಜನೆಯಡಿಯಲ್ಲಿ…

ವಿಜಯಪುರ: ಲಾವಣಿಗಳ ಮೂಲಕ ಪ್ರಖ್ಯಾತರಾಗಿರುವ ಈ ನಾಡಿನ ಹೆಸರಾಂತ ಲೇಖಕ ಬಿ.ಆರ್.ಪೊಲೀಸ್ ಪಾಟೀಲ ಅವರು ಬರೆದ ಗದುಗಿನ ತೋಂಟದಾರ್ಯ ಮಠದ ಹಿಂದಿನ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ…