Browsing: (ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿ: ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ೫೧೫ನೇ ಜಯಂತಿಯನ್ನು ಜೂ. ೨೭ ರಂದು ಬೆಳಗ್ಗೆ ೧೦ ಗಂಟೆಗೆ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ…

ಬಸವನಬಾಗೇವಾಡಿ: ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ೨೦೨೪-೨೫ ಸಾಲಿಗೆ ಶಾಲಾ ಸುಧಾರಣಾ ಸಮಿತಿಯ ಉಪಾಧ್ಯಕ್ಷರಾಗಿ ನೇಮಕಗೊಂಡ ಬಸವರಾಜ ಶೆಂಡೆ, ಮಹಿಳಾ ಸದಸ್ಯೆಯಾಗಿ ನೇಮಕಗೊಂಡ ದೀಪಾ…

ಬಸವನಬಾಗೇವಾಡಿ: ಪಟ್ಟಣದಲ್ಲಿರುವ ಉತ್ತರಾದಿ ಮಠಕ್ಕೆ ಮಂಗಳವಾರ ರಾತ್ರಿ ಹತ್ತು ಗಂಟೆ ಸುಮಾರಿಗೆ ಉತ್ತರಾದಿ ಮಠಾಧೀಶರಾದ ಪರಮಪೂಜ್ಯ ಶ್ರೀಸತ್ಯಾತ್ಮತೀರ್ಥ ಶ್ರೀಪಾದಂಗಳವರು ಭೇಟಿ ನೀಡಿದರು.ಶ್ರೀಮಠದ ಅಧ್ಯಕ್ಷ ವಸಂತಾಚಾರ್ಯ ಇಂಗಳೇಶ್ವರ ಹಾಗೂ…

ದೇವರಹಿಪ್ಪರಗಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಹೇಳಿದರು.ಪಟ್ಟಣದ…

ಮಣೂರ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು | ಮಧ್ಯಾನ್ಹದ ಬಿಸಿಯೂಟದ ವಿಳಂಬತೆ | ಶಾಲೆಗೆ ಸರಿಯಾಗಿ ಬಾರದ ಮುಖ್ಯಗುರು ದೇವರಹಿಪ್ಪರಗಿ: ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು…

ವಿಜಯಪುರ: ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ…

ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ವಸತಿ ರಹಿತ ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರಧಾನಮಂತ್ರಿ ಆವಾಸ ವಿಶೇಷ ಯೋಜನೆಯಡಿ ೫೦ ಮನೆಗಳ…

ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ಜೂ.೨೮ರಂದು ೧೧೦/೧೧ ಕೆವ್ಹಿ ಕೆಐಎಡಿಬಿ, ಭೂತನಾಳ, ಜುಮನಾಳ ಹಾಗೂ ವಿಜಯಪುರ ನಗರ ಮತ್ತು ೨೨೦/೧೧೦ ಕೆವ್ಹ್ಹಿ ವಿದ್ಯುತ್ ವಿತರಣಾ ಕೇಂದ್ರದ ಮೊದಲನೇ ತ್ರೆöÊಮಾಸಿಕ…

ವಿಜಯಪುರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಇದೇ ೨೬ ರಂದು ಜರುಗಲಿದ್ದು ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಟ್ಟು ನಿಟ್ಟಿನ ಕರ್ತವ್ಯ ನಿರ್ವಹಿಸಬೇಕು…

ವಿಜಯಪುರ: ಬಹುಜನ ದಲಿತ ಸಂಘರ್ಷ ಸಮಿತಿ (ರಿ), ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ ರವರ ೧೩೩ನೇ ವರ್ಷದ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತಿ…