Browsing: (ರಾಜ್ಯ ) ಜಿಲ್ಲೆ

ಚಿಮ್ಮಡ: ಶಾಲೆ ಪ್ರೌಢಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉತ್ತಮ ಅಂಕಗಳಿಸಲು ಛಲದೊಂದಿಗೆ ಜ್ಞಾನದ ಹಸಿವು ಇರಬೇಕು ಆವಾಗಲೇ ಸಾಧನೆ ಮಾಡಲು ಸಾಧ್ಯ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೆಶಕ…

ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಹೊಲದಲ್ಲಿ ೨೦ ಅಡಿ ಆಳದ ತೆರೆದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದ ಎರಡು ವರ್ಷದ ಮಗು ಸಾತ್ವಿಕನನ್ನು ರಕ್ಷಿಸಲು ಸತತ ೨೦…

ಇಂಡಿ: ಕರ್ತವ್ಯ ಲೋಪ ಹಿನ್ನಲೆ ಪ್ರಭಾರ ಪಿಡಿಓನ್ನು ಜಿಲ್ಲಾ ಪಂಚಾಯತ ಸಿಇಓ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮ ಪಂಚಾಯತಿ ಪ್ರಭಾರ ಹಾಗೂ ಹಿರೇಬೇವನೂರ…

ಇಂಡಿ: ಬಾಲಕಾರ್ಮಿಕ ಪದ್ಧತಿ ಜಗತ್ತಿನ ಪಿಡುಗು. ಮಕ್ಕಳನ್ನು ದುಡಿಸುವ ಪದ್ಧತಿ ರಾಷ್ಟ್ರಕ್ಕೆ ಕಳಂಕವಾಗಿದ್ದು, ಮಕ್ಕಳ ದುಡಿಮೆ ಮಾನವ ಅಭಿವೃದ್ಧಿಗೆ ಮಾರಕವಾಗಿದೆ. ಮಕ್ಕಳಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಈ…

ಮುದ್ದೇಬಿಹಾಳ: ಕುಷ್ಟಗಿ ತಾಲೂಕಿನಲ್ಲಿ ನಡೆದ ಟಗರು ಕಾಳಗದಲ್ಲಿ ತಾಲೂಕಿನ ಶಿರೋಳ ಗ್ರಾಮದ ಟಗರು ಪ್ರಥಮ ಬಹುಮಾನವಾಗಿ ಎಚ್‌ಎಫ್ ಡಿಲಕ್ಸ್ ದ್ವಿಚಕ್ರ ವಾಹನ ಪಡೆದು ಬೀಗಿದೆ.ಶಿರೋಳ ಗ್ರಾಮದ ಪಮ್ಮು…

ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ ವೇದಿಕೆ, ಐಕ್ಯೂಎಸಿ ಸಹಯೋಗದಲ್ಲಿ ಬೇಟಿ ಬಚಾವೊ ಬೇಟಿ ಪಡಾವೋ ಜನಜಾಗೃತಿ ಜಾಥಾವನ್ನು ಬುಧವಾರ…

ಬಸವನಬಾಗೇವಾಡಿ: ವಿಜಯಪುರ ಜಿಲ್ಲೆಯಲ್ಲಿರುವ ನೂತನ ಎಂಟು ತಾಲೂಕುಗಳಿಗೆ ಎಲ್ಲ ಸರ್ಕಾರಿ ಕಚೇರಿಗಳನ್ನು ಮಂಜೂರು ಮಾಡಿ ರೈತರಿಗೆ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಬುಧವಾರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ…

ವಿಶ್ವಕಾರ್ಮಿಕ & ಬಾಲಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ನ್ಯಾಯಾಧೀಶೆ ಸೌಮ್ಯ ಹೂಲಿ ಮಾತು ಬಸವನಬಾಗೇವಾಡಿ: ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಯಾವುದೇ ಕಾರಣಕ್ಕೂ ಯಾವುದೇ ಕೆಲಸಕ್ಕೆ ದುಡಿಯುವದಕ್ಕೆ ಕಳಿಸುವದು ಕಾನೂನುರೀತ್ಯ…

ಮುದ್ದೇಬಿಹಾಳ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಬೆಳಿಗ್ಗೆ ೧೦ಗಂಟೆಗೆ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ, ಸಮಿತಿ ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ ಹಾಗೂ ಇತರ…

ಮುದ್ದೇಬಿಹಾಳ: ತಾಲೂಕಿನ ಆಲೂರು ಗ್ರಾಮದ ಪಾನ್‌ಶಾಪ್ ನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಾಗಿದೆ.ಬಸಪ್ಪ ಭೀಮಪ್ಪ ಬಿರಾದಾರ ಅಕ್ರಮ ಮಧ್ಯ ಮಾರಾಟಗಾರ. ಈತನು…