Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ವಿಜಯಪುರ: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಓಅಗಿಖಿ) ಸಂಯೋಜನೆ ಹೊಂದಿದ ೧೨ ವಿವಿಧ ವೃತ್ತಿಗಳಲ್ಲಿ ಪ್ರವೇಶಗಳು ಪ್ರಾರಂಭವಾಗಿವೆ. ಸಂಸ್ಥೆಯು ಸುಸಜ್ಜಿತ ಕಾರ್ಯಾಗಾರವನ್ನು ಹೊಂದಿದ್ದು, ಆಧುನಿಕ iಟಿಜusಣಡಿಥಿ…
ಚಡಚಣ: ವಿಶ್ವ ಪರಿಸರ ದಿನವನ್ನು ಪರಿಸರವನ್ನು ಉಳಿಸುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆಚರಿಸಲಾಗುತ್ತದೆ. ಪರಿಸರ ಉಳಿಸಲು ಎಲ್ಲರೂ ಒಗ್ಗೂಡುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವ…
ದೇವರಹಿಪ್ಪರಗಿ: ಪ್ರತಿ ಮೂರು ವರ್ಷಗಳಿಗೊಮ್ಮೆ ಆಚರಿಸಲ್ಪಡುವ ಇಬ್ರಾಹಿಂಪೂರ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ದಿ:೬ ರಂದು(ಇಂದು) ಆರಂಭಗೊಳ್ಳಲಿದೆದಿ:೬ ಗುರುವಾರ(ಇಂದು) ಮುಂಜಾನೆ ೮ ಗಂಟೆಗೆ ದೇವಿಯು ಗಂಗಾಸ್ಥಳ ಮಾಡಿಕೊಂಡು…
ದೇವರಹಿಪ್ಪರಗಿ: ಸಸಿ ನೆಟ್ಟು ಬೆಳೆಸುವ ಕಾರ್ಯ ಕೇವಲ ಪರಿಸರ ದಿನಕ್ಕೆ ಸೀಮಿತವಾಗದೆ ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಿ ಪರಿಸರ ಸಮತೋಲನಕ್ಕೆ ಸಹಕಾರ ನೀಡಬೇಕು ಎಂದು ತಹಶೀಲ್ದಾರ ಪ್ರಕಾಶ…
“ಜಯ್ ನುಡಿ” (ವ್ರಕ್ತಿತ್ವ ವಿಕಸನ ಮಾಲಿಕೆ) – ಜಯಶ್ರೀ.ಜೆ. ಅಬ್ಬಿಗೇರಿ,ಇಂಗ್ಲೀಷ ಉಪನ್ಯಾಸಕರು, ಬೆಳಗಾವಿ. ಮೊ: ೯೪೪೯೨೩೪೧೪೨ ನ್ಯೂಟನ್ನ ಮೂರನೇ ನಿಯಮ ಎಲ್ಲರಿಗೂ ಗೊತ್ತು. ಕ್ರಿಯೆಗೆ ಪ್ರತಿಕ್ರಿಯೆ ಯಾವಾಗಲೂ…
ವಿಜಯಪುರ: ಮಾನವ ಸಂಕುಲದ ಬದುಕುಳಿಯುವಿಕೆಗೆ ಅವಶ್ಯವಿರುವ ಮೂಲಭೂತ ಅವಶ್ಯಕತೆಗಳನ್ನು ಪರಿಸರ ಒದಗಿಸುತ್ತದೆ. ಮಾನವನ ಯೋಗಕ್ಷೇಮಕ್ಕೆ ಅವಶ್ಯವಿರುವ ಎಲ್ಲಾ ಸಂಪನ್ಮೂಲಗಳು ಈ ಭೂಮಿಯ ಮೇಲಿದೆ. ಆದ್ದರಿಂದ ಪರಿಸರ ಸಂರಕ್ಷಣೆ…
ಲೋಕಸಭೆ ಚುನಾವಣೆ ಕರ್ನಾಟಕದ ಫಲಿತಾಂಶ | ಡಿಕೆಶಿಗೆ ಭಾರಿ ಮುಖಭಂಗ | ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಹಿಡಿತ ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ 28…
ಚಡಚಣ: ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಜನರು ಇಟ್ಟಿರುವ ನಂಬಿಕೆಯೇ ಈ ಗೆಲುವಿಗೆ ಸಾಕ್ಷಿ. ಎಲ್ಲ ಸಮುದಾಯದ ಜನ ಪಕ್ಷ ಮೇಲೆ ಇಟ್ಟಿರುವ ನಂಬಿಕೆ ಮತದಾರರಿಂದ ಈಗ…
ಚಿಮ್ಮಡದ ಯುವಕರ ಪರಿಸರ ಪ್ರೇಮ | ಅರಣ್ಯ ಇಲಾಖೆ & ಗ್ರಾಮ ಪಂಚಾಯತಿ ಸಾಥ್ – ಇಲಾಹಿ ಇ. ಜಮಖಂಡಿಚಿಮ್ಮಡ: ಕಾಡು ಬೆಳೆಸಿ, ನಾಡು ಉಳಿಸಿ. ಅರಣ್ಯ…
ಚಿಮ್ಮಡ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಸತತವಾಗಿ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಕ್ಕೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಮದ್ಯಾಹ್ನ ಬಿಜೆಪಿ ಅಭ್ಯರ್ಥಿಯ…
