Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ಆಲಮಟ್ಟಿ: ಸಮೀಪದ ಬೇನಾಳ ಆರ್.ಎಸ್. ಗ್ರಾಮದಲ್ಲಿ ಬೀರಲಿಂಗೇಶ್ವರ ಜಾತ್ರೆಯ ಅಂಗವಾಗಿ ನಡೆದ ಅಂತರರಾಜ್ಯ ಟಗರಿನ ಕಾಳಗ ಮೈರೋಮಾಂಚನಗೊಳಿಸಿತು.ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಕರ್ನಾಟಕದ ದಾವಣಗೆರೆ, ಯಾದಗೀರ ಸೇರಿದಂತೆ…
ಕಲಕೇರಿ: ವಿದ್ಯೆಯ ಜೊತೆಗೆ ವಿನಯತೆ ವಿದ್ಯಾರ್ಥಿಗಳ ಜೀವನದ ಯಶಸ್ಸಿಗೆ ಮುಖ್ಯ ಕಾರಣವಾಗುತ್ತದೆ, ಅರಿವಿನ ಮೂಲಕ ತಾವು ಸಂಪಾದಿಸಿದ ಜ್ಞಾನವನ್ನು ಸಮಾಜದ ಒಳಿತಿಗೆ ಬಳಕೆ ಮಾಡಬೇಕು ಎಂದು ವಿಜಯಪುರದ…
ಬಸವನಬಾಗೇವಾಡಿ: ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಬಸವರಾಜ ಹಡಪದ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ ವಿವೇಕ ಚಿಂತಾಮಣಿ ಪರಾಮರ್ಶೆ…
ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದ ಮುಖಂಡ ರಾಜಶೇಖರ ಹುಲ್ಲೂರ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವಿಜಯಪುರ ಜಿಲ್ಲಾ ಉಸ್ತುವಾರಿ ಎಂದು ಕರ್ನಾಟಕ ರಕ್ಷಣಾ ವೇದಿಕೆ…
ಬಸವನಬಾಗೇವಾಡಿ: ಸಂವಿಧಾನವು ಪ್ರಜಾಪ್ರಭುತ್ವದ ಮೇರು ಗ್ರಂಥವಾಗಿದೆ ಎಂದು ಉಪನ್ಯಾಸಕ ಹಣಮಂತಪ್ಪ ದಿವಿಗನಹಳ್ಳಿ ಹೇಳಿದರು.ತಾಲೂಕಿನ ವಡವಡಗಿ ಗ್ರಾಮದ ಬೆಂಗಳೂರು ಮಠದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ,…
ಜಯ ಕರ್ನಾಟಕ ತಾಲ್ಲೂಕು ಘಟಕದ ಸಂಘಟನಾತ್ಮಕ ಸಭೆ ಬಸವನಬಾಗೇವಾಡಿ: ಬರ ಪರಿಸ್ಥಿತಿಯಲ್ಲಿ ಮಳೆ-ಬೆಳೆ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿರುವ ನಾಡಿನ ಅನ್ನದಾತರು ಹಾಗೂ ಜನಸಾಮಾನ್ಯರ ಜ್ವಲಂತ ಸಮಸ್ಯೆಗಳ ವಿರುದ್ದ…
ದೇವರಹಿಪ್ಪರಗಿ: ಪಟ್ಟಣದ ಎಲ್ಲ ೧೭ ವಾರ್ಡುಗಳಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಕೊಳವೆಭಾವಿ ಕೊರೆಸಲಾಗುತ್ತಿದೆ ಎಂದು ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ ಹೇಳಿದರು.ಪಟ್ಟಣದಲ್ಲಿ ಮಂಗಳವಾರ ೨೦೨೩-೨೪ನೇ ಸಾಲಿನ ೧೫ನೇ ಹಣಕಾಸು ಅಡಿ…
ದೇವರಹಿಪ್ಪರಗಿ: ಜ್ವಾಲಾಮುಖಿ ಸ್ಫೋಟ, ಮಳೆ ನೀರು ಕೊಯ್ಲು ಸೇರಿದಂತೆ ವಿಜ್ಞಾನದ ಹಲವು ವಿಷಯಗಳ ಮೇಲೆ ವಿದ್ಯಾರ್ಥಿಗಳೇ ಸಿದ್ಧಪಡಿಸಿದ ವಸ್ತು ಪ್ರದರ್ಶನ ಗಮನ ಸೆಳೆಯಿತು.ಪಟ್ಟಣದ ಜ್ಞಾನಜ್ಯೋತಿ ಪ್ರೌಢಶಾಲೆಯಲ್ಲಿ ಸೋಮವಾರ…
ಬಸವನಬಾಗೇವಾಡಿ: ವಿಶ್ವಗುರು ಮಹಾತ್ಮ ಬಸವಣ್ಣವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿ ಇಂದು ಅಧಿಕೃತ ಭಾವಚಿತ್ರವನ್ನು ಅನಾವರಣಗೊಳಿಸಿದ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ…
ಬೆಂಗಳೂರು: ಜವಳಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ಉದ್ಯಮಶೀಲರ ಕಡತಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡಿ, ಸಬ್ಸಿಡಿ ಮತ್ತಿತರ ಕಾರಣಗಳಿಗೆ ರೂಪಿತವಾದ ಕಡತಗಳ ಬಗ್ಗೆ ಮುತುವರ್ಜಿ ವಹಿಸಿ ಎಂದು…