Subscribe to Updates
Get the latest creative news from FooBar about art, design and business.
Browsing: (ರಾಜ್ಯ ) ಜಿಲ್ಲೆ
ವಿಜಯಪುರ: ಗೊಲಗುಂಬಜ್ ಆವರಣದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಮೇ.೧೮ರಂದು ಬೆಳಗ್ಗೆ ೧೦ ಗಂಟೆಗೆ ಅಂತರಾಷ್ಟಿçÃಯ ವಸ್ತು ಸಂಗ್ರಹಾಲಯದ ದಿನಾಚರಣೆ ನಡೆಯಲಿದೆ. ವಿಜಯಪುರದ ಸಿಕಾಬ್ ಎಅರ್‌ಎಸ್‌ಐ, ಇನಾಮ್ದಾರ್ ಮಹಿಳಾ ಕಾಲೇಜು…
ವಿಜಯಪುರ: ಒಂದು ದೇಶದ ಅಭಿವೃದ್ಧಿ ಅಲ್ಲಿನ ಕಾರ್ಮಿಕರ ಮೇಲೆ ಅವಲಂಬಿತವಾಗಿರುತ್ತದೆ. ಸದೃಡ ದೇಶ ಕಟ್ಟುವಲ್ಲಿ ಕಾರ್ಮಿಕರು ಶ್ರಮ ಅಪಾರವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ…
ಚಿಮ್ಮಡ: ಮೂರು ವರುಷಗಳಿಗೊಮ್ಮೆ ನಡೆಯುವ ಗ್ರಾಮದ ಆರಾದ್ಯ ದೇವತೆ ಶ್ರೀ ಮೂರು ಮೂಖದವ್ವದೇವಿ (ಲಕ್ಮಿ ದೇವಿ) ಜಾತ್ರಾ ಮಹೋತ್ಸವ ಸಂಭ್ರಮ ಸಡಗರದೊಂದಿಗೆ ವಿಜ್ರಂಬಣೆಯಿಂದ ಜರುಗಿತು.ಅಲಂಕ್ರತ ದೊಡ್ಡ ಪಾದ…
ಕಲಕೇರಿ: ಸಮಿಪದ ತಿಳಗೂಳ ಗ್ರಾಮದ ಶ್ರೀ ಸದ್ಗರು ಖಾದಿ ಮತ್ತು ಗ್ರಾಮೀಣ ಔಧ್ಯೋಗಿಕ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ತಿಳಗೂಳ ಪೌಡಶಾಲೆಯ ವಿಧ್ಯಾರ್ಥಿಗಳು ೨೦೨೩-೨೪ ನೇ ಸಾಲಿನ…
ವಿಜಯಪುರ: ಇಂದು ಜಾನಪದ ಕಲಾವಿದರು ಕಷ್ಟದಲ್ಲಿದ್ದಾರೆ. ಕಲೆಯ ಬೆನ್ನುಹತ್ತಿ ಬಡತನದಲ್ಲಿ ಬದುಕು ಸಾಗಿಸುತ್ತಿದ್ದಾರೆ. ಕಲೆಯ ಬಗ್ಗೆ ಅಭಿಮಾನ ಇದ್ದವರೆ ನಮಗೆ ಆಸ್ತಿ ಆಗಿದ್ದಾರೆ ಎಂದು ಕರ್ನಾಟಕ ಬಯಲಾಟ…
ಆಲಮಟ್ಟಿ: ಇಲ್ಲಿಯ ಕೃಷ್ಣಾ ನದಿಯ ಹಳೆ ಚಿಮ್ಮಲಗಿ ಬಳಿಯ ಬಾವಾಸಾಬ್ ಗುಡ್ಡದ ಬಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರೊಬ್ಬರಿಗೆ 38 ಕೆಜಿ ತೂಕದ ದೊಡ್ಡ ಮೀನು ಬಲೆಗೆ ಬಿದ್ದಿದೆ.ಚಿಮ್ಮಲಗಿ…
ಎಸ್ಸೆಸ್ಸೆಲ್ಸಿ-೨ ಪರೀಕ್ಷೆಗೆ ವಿಶೇಷ ತರಗತಿ ನಡೆಸುವಂತೆ ಸರ್ಕಾರ ನೀಡಿದ ನಿರ್ದೇಶನ ಹಿಂಪಡೆಯಲು ಆಗ್ರಹ ಬೆಂಗಳೂರು: ಎಸ್.ಎಸ್.ಎಲ್.ಸಿ ಎರಡನೇ ಅವಧಿಯ ಪರೀಕ್ಷೆಗಾಗಿ ‘ವಿಶೇಷ ತರಗತಿ’ ಗಳನ್ನು ನಡೆಸುವಂತೆ ನೀಡಿರುವ…
ಕೋಲ್ಹಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಅಭಿಮತ ವಿಜಯಪುರ: ನಾವು ಆರೋಗ್ಯಕರ ಆಹಾರ ಸೇವಿಸುವದಕ್ಕಿಂತ ಹೆಚ್ಚಾಗಿ ಅನಾರೋಗ್ಯಕರ ಆಹಾರ ಪದ್ಧತಿಯಿಂದ ತಲಾ ಸರಸರಿ ರೂ.150 ಗಳನ್ನು…
ಕೊಲ್ಹಾರ: ತಾಲೂಕಿನ ಸುಕ್ಷೇತ್ರ ಹಣಮಾಪೂರ(ಗೂಗಿಹಾಳ) ಗ್ರಾಮದಲ್ಲಿ ಪ್ರತಿ ೩ ವರ್ಷಕ್ಕೊಮ್ಮೆ ಜರಗುವ ದುರ್ಗಾದೇವಿ ಹಾಗೂ ಚಂದ್ರಾದೇವಿ ೮ ನೇ ವರ್ಷದ ಅಗ್ನಿ ಪ್ರವೇಶ ಹಾಗೂ ಜಾತ್ರಾ ಮಹೋತ್ಸವವು…
ವಿಜಯಪುರ: ವೈದ್ಯಕೀಯ ಕ್ಷೇತ್ರದಲ್ಲಿ ಮಾನವೀಯ ಮೌಲ್ಯ ಸೇವಾ ಮನೋಭಾವವನ್ನು ಗುರುತಿಸುವ ಹಾಗೂ ಗೌರವಿಸುವ ಫ್ಲೋರೆನ್ಸ್ ನೈಟಿಂಗ್ ಗೇಲ್ ಅವರ ಜನ್ಮದಿನಾಚರಣೆಯನ್ನು ವಿಶ್ವದ್ಯಂತ ದಾದಿಯರ ದಿನಾಚರಣೆಯಾಗಿ ಆಚರಣೆ ಮಾಡಲಾಗುತ್ತದೆ…
