Browsing: (ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ: ಪ್ರತಿ ಮೂರು ವರ್ಷಗಳಿಗೊಮ್ಮೆ ಆಚರಿಸಲ್ಪಡುವ ಇಬ್ರಾಹಿಂಪೂರ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ದಿ:೬ ರಂದು(ಇಂದು) ಆರಂಭಗೊಳ್ಳಲಿದೆದಿ:೬ ಗುರುವಾರ(ಇಂದು) ಮುಂಜಾನೆ ೮ ಗಂಟೆಗೆ ದೇವಿಯು ಗಂಗಾಸ್ಥಳ ಮಾಡಿಕೊಂಡು…

ದೇವರಹಿಪ್ಪರಗಿ: ಸಸಿ ನೆಟ್ಟು ಬೆಳೆಸುವ ಕಾರ್ಯ ಕೇವಲ ಪರಿಸರ ದಿನಕ್ಕೆ ಸೀಮಿತವಾಗದೆ ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಿ ಪರಿಸರ ಸಮತೋಲನಕ್ಕೆ ಸಹಕಾರ ನೀಡಬೇಕು ಎಂದು ತಹಶೀಲ್ದಾರ ಪ್ರಕಾಶ…

“ಜಯ್ ನುಡಿ” (ವ್ರಕ್ತಿತ್ವ ವಿಕಸನ ಮಾಲಿಕೆ) – ಜಯಶ್ರೀ.ಜೆ. ಅಬ್ಬಿಗೇರಿ,ಇಂಗ್ಲೀಷ ಉಪನ್ಯಾಸಕರು, ಬೆಳಗಾವಿ. ಮೊ: ೯೪೪೯೨೩೪೧೪೨ ನ್ಯೂಟನ್‌ನ ಮೂರನೇ ನಿಯಮ ಎಲ್ಲರಿಗೂ ಗೊತ್ತು. ಕ್ರಿಯೆಗೆ ಪ್ರತಿಕ್ರಿಯೆ ಯಾವಾಗಲೂ…

ವಿಜಯಪುರ: ಮಾನವ ಸಂಕುಲದ ಬದುಕುಳಿಯುವಿಕೆಗೆ ಅವಶ್ಯವಿರುವ ಮೂಲಭೂತ ಅವಶ್ಯಕತೆಗಳನ್ನು ಪರಿಸರ ಒದಗಿಸುತ್ತದೆ. ಮಾನವನ ಯೋಗಕ್ಷೇಮಕ್ಕೆ ಅವಶ್ಯವಿರುವ ಎಲ್ಲಾ ಸಂಪನ್ಮೂಲಗಳು ಈ ಭೂಮಿಯ ಮೇಲಿದೆ. ಆದ್ದರಿಂದ ಪರಿಸರ ಸಂರಕ್ಷಣೆ…

ಲೋಕಸಭೆ ಚುನಾವಣೆ ಕರ್ನಾಟಕದ ಫಲಿತಾಂಶ | ಡಿಕೆಶಿಗೆ ಭಾರಿ ಮುಖಭಂಗ | ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಹಿಡಿತ ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ 28…

ಚಡಚಣ: ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಜನರು ಇಟ್ಟಿರುವ ನಂಬಿಕೆಯೇ ಈ ಗೆಲುವಿಗೆ ಸಾಕ್ಷಿ. ಎಲ್ಲ ಸಮುದಾಯದ ಜನ ಪಕ್ಷ ಮೇಲೆ ಇಟ್ಟಿರುವ ನಂಬಿಕೆ ಮತದಾರರಿಂದ ಈಗ…

ಚಿಮ್ಮಡ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಸತತವಾಗಿ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಕ್ಕೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಮದ್ಯಾಹ್ನ ಬಿಜೆಪಿ ಅಭ್ಯರ್ಥಿಯ…

ಇಂಡಿ: ಪಟ್ಟಣದದಲ್ಲಿ ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ಇಂದಿನಿAದ ಜೂ.೫ ರಿಂದ ಪ್ರಾರಂಭವಾಗಲಿದೆ ಎಂದು ಜಾತ್ರಾ ಮಹೋತ್ಸವ ಸಮಿತಿಯ ಸತೀಶ ಕುಂಬಾರ ತಿಳಿಸಿದ್ದಾರೆ.೫ ರಂದು ಬೆಳಿಗ್ಗೆ…

ಇಂಡಿ: ತಾಲೂಕಿನಲ್ಲಿ ಹರಿಯುವ ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಯ ಬಿಡಲಾಗಿದೆ ಎಂದು ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಕ್ಷಕ ಅಭಿಯಂತರ ಮನೋಜಕುಮಾರ ತಿಳಿಸಿದ್ದಾರೆ.ಸಿಂದಗಿಯ ತಾಲೂಕಿನ ೪೭ ಕಿ.ಮಿ…