Browsing: (ರಾಜ್ಯ ) ಜಿಲ್ಲೆ

ಚಡಚಣ: ಸಮೀಪದ ರೇವತಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೮೪.೬೧ ರಷ್ಟು ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆ ಬರೆದ ೬೫ ವಿದ್ಯಾರ್ಥಿಗಳ ಪೈಕಿ…

ಆಲಮೇಲ: ದೇಶದ ಅನೇಕ ಹಿಂದೂ ರಾಜ ಮಹಾರಾಜರು ದೇಶದ ಸಂಸ್ಕೃತಿ, ಸಂಪ್ರದಾಯ ಸಂಪತ್ತು ಉಳಿಸಲು ಹೋರಾಡಿದ ಫಲದಿಂದ ಇಂದು ನಾವೆಲ್ಲ ನೆಮ್ಮದಿಯಾಗಿದ್ದೇವೆ. ಮಹಾರಾಣ ಪ್ರತಾಪ್, ಛತ್ರಪತಿ ಶಿವಾಜಿ…

ಆಲಮೇಲ: ಜಗತ್ತಿನಲ್ಲಿ ಮೊಟ್ಟ ಮೊದಲು ಸಂಸತ್ ರಚನೆ ಮಾಡಿ ಸಮಾನತೆ ಜಾರಿಗೆ ತಂದ ಕೀರ್ತಿ ಅಣ್ಣ ಬಸವಣ್ಣವರಿಗೆ ಸಲ್ಲುತ್ತದೆ ಎಂದು ಆಲಮೇಲದ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಜಿ…

ಆಲಮೇಲ: ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಗ್ರಾಮಸ್ಥರು ಬಸವೇಶ್ವರ ಜಯಂತಿಯನ್ನು ವಿಜ್ರಂಬಣೆಯಿಂದ ಮಾಡಿದರು.ಶುಕ್ರವಾರ ಬಸವ ಜಯಂತಿ ನಿಮಿತ್ಯ ಬಳಗಾನೂರ ಗ್ರಾಮಸ್ಥರು ಬಸವೇಶ್ವರ ಭಾವಚಿತ್ರವನ್ನು ಎತ್ತಿನ ಬಂಡಿಯಲ್ಲಿ ಹೊತ್ತು ಗ್ರಾಮದ…

ಆಲಮೇಲ: ಪಟ್ಟಣದ ಸರಕಾರಿ ಹೆಣ್ಣು ಮಕ್ಕಳ ಪ್ರೌಢ ಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ ೮೮ ರಷ್ಟು ಆಗಿದ್ದು ಒಟ್ಟು ೧೩೭ ವಿದ್ಯಾರ್ಥಿಗಳಲ್ಲಿ ೧೨೦ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.ಕುಮಾರಿ ಶಿಲ್ಪಾ…

ಬಸವನಬಾಗೇವಾಡಿ: ಪಟ್ಟಣದ ಯಲ್ಲಾಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಮೇ. ೧೨ ರಂದು ಬೆಳಗ್ಗೆ ೧೦ ಗಂಟೆಗೆ ರಾಷ್ಟ್ರೀಯ ಗೋರ್ ಮಳಾವ ಅರಕೇರಿಯ ಎ.ಎಂ.ಆರ್.ಸಂಕಲ್ಪ ಸಂಜೀವಿನಿ ಸಂಸ್ಥೆ ಇವರ ಸಹಯೋಗದಲ್ಲಿ…

ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿಯವರ ಪಟ್ಟಾಧಿಕಾರದ ದಶಮಾನೋತ್ಸವದಂಗವಾಗಿ ಶನಿವಾರ ಸ್ಥಳೀಯ ಶರಣೆ ಮುಕ್ತಾಯಕ್ಕ ಗೆಳೆತಿಯರ ಬಳಗದಿಂದ ಶ್ರೀಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಲ್ಲದಿಂದ ತುಲಾಭಾರ ಮಾಡುವ ಮೂಲಕ…

ಭೂತನಾಳ ಕೆರೆಗೆ ಭೇಟಿ ನೀಡಿದ ಡಿಸಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ವಿಜಯಪುರ ನಗರಕ್ಕೆ ನೀರಿನ ಕೊರತೆ ಉಂಟಾಗದಂತೆ ತಿಡಗುಂದಿ ಆಕ್ವಾಡೆಕ್ಟ್…

ದೇವರಹಿಪ್ಪರಗಿ: ರಾಜ್ಯದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ವಚನಸಾಹಿತ್ಯ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮಳ ಆದರ್ಶಗಳು ನಮ್ಮೇಲ್ಲರಿಗೂ ಆದರ್ಶಪ್ರಾಯವಾಗಿವೆ ಎಂದು ಶಿಕ್ಷಕ ಸೋಮನಗೌಡ ಪಾಟೀಲ ಹೇಳಿದರು.ತಾಲ್ಲೂಕಿನ ಪಡಗಾನೂರ…

ದೇವರಹಿಪ್ಪರಗಿ: ಇವ ನಮ್ಮವ, ಇವ ನಮ್ಮವ ಎನ್ನುವ ಮೂಲಕ ವಿಶ್ವಭಾತೃತ್ವವನ್ನು ವಿಶ್ವಕ್ಕೆ ಸಾರಿ ಬಸವಣ್ಣ ಮಹಾಮಾನವತಾವಾದಿ ಎನಿಸಿದ್ದಾರೆ ಎಂದು ಗದ್ದಿಗೆಮಠದ ಮಡಿವಾಳೇಶ್ವರ ಸ್ವಾಮೀಜಿ ಹೇಳಿದರು.ಪಟ್ಟಣದ ಸಿದ್ದೇಶ್ವರ ಸ್ವಾಮೀಜಿ…