Browsing: (ರಾಜ್ಯ ) ಜಿಲ್ಲೆ

ಇಂಡಿ: ಜಾತಿ ರಹಿತ ಸಮಾಜ ನಿರ್ಮಾಣ ಮಾಡಲು ಬಸವಣ್ಣ ಕೊಟ್ಟ ಕೊಡುಗೆ ಅಪಾರವಾದದ್ದು. ಅವರ ತತ್ವ ಸಿದ್ಧಾಂತಗಳು ಇಡೀ ವಿಶ್ವ ಒಪ್ಪಿಕೊಳ್ಳುವ ಕಾಲ ಇಂದು ಸನ್ನಿಹಿತವಾಗಿದೆ ಎಂದು…

ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ೩೩/೧೧ಕೆವಿ ವಿದ್ಶುತ್ ವಿತರಣಾ ಕೇಂದ್ರ ಗೋಲಗೇರಿಯಲ್ಲಿ ತುತು೯ ನಿವ೯ಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಶುತ್ ಪೂರೈಕೆಯಲ್ಲಿ ವ್ಶತ್ಶಯವಾಗಲಿದೆ. ವಿದ್ಶುತ್ ವಿತರಣಾ ಕೇಂದ್ರದ…

ಗೋಲಗೇರಿ: ಸಿಂದಗಿ ತಾಲೂಕಿನ ಸುಕ್ಷೇತ್ರ ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದ ಕಲ್ಶಾಣದೇಶ್ವರ ರಥೋತ್ಸವ ಸಾವಿರಾರು ಭಕ್ತ ಸಮೂಹದ ಮಧ್ಶೆ ಶುಕ್ರವಾರ ಸಂಜೆ ವಿಜೃಂಭಣೆಯಿಂದ ಜರುಗಿತು. ಭಕ್ತರು ರಥಕ್ಕೆ…

ಚಡಚಣ: ಸಹೃದಯ ಸಾಹಿತ್ಯ ಪ್ರತಿಷ್ಠಾನ (ರಿ) ಕೊಡಮಾಡುವ ಸಹೃದಯ ಕಾವ್ಯ ಪುರಸ್ಕಾರಕ್ಕೆ ಹಲಸಂಗಿಯ ಕವಿ ಸುಮಿತ್ ಮೇತ್ರಿ ಆಯ್ಕೆಯಾಗಿದ್ದಾರೆ.2019ರ ಕರ್ನಾಟಕ ಸಾಹಿತ್ಯ ಅಕಾಡೆಮಿ ಯುವಕವಿ ಪುರಸ್ಕಾರ, ಕನ್ನಡ…

ದೇವರಹಿಪ್ಪರಗಿ: ಶ್ರೀ ಸಿದ್ಧೇಶ್ವರ ಸ್ವಾಮೀಜಿ ಪ್ರೌಢಶಾಲೆಯ ಆಂಗ್ಲ್ ಮಾಧ್ಯಮದ ವಿದ್ಯಾರ್ಥಿಗಳು ೨೦೨೪ ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.ಆಂಗ್ಲ್ ಮಾಧ್ಯಮದಲ್ಲಿ ಪ್ರಭಂಜನ ಕುಲಕರ್ಣಿ-೬೦೨…

ಎಸ್.ಎಸ್.ಎಲ್.ಸಿ.ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ವಿಜಯಪುರ: ಸತತ ಪರಿಶ್ರಮ ಹಾಗೂ ಆತ್ಮಸ್ಥೆöÊರ್ಯದಿಂದ ಬದುಕಿನಲ್ಲಿ ಸಾಧನೆಗೈಯ್ಯಲು ಸಾಧ್ಯವಾಗುತ್ತದೆ. ಬಡತನ ಮತ್ತು ಬದುಕಿನ ಕಷ್ಟ ಕಾರ್ಪಣ್ಯಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸತತ…

ವಿಜಯಪುರ: ಪಟ್ಟಣದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೭೮.೮೩ ರಷ್ಟು ಫಲಿತಾಂಶ ಸಾಧಿಸಿದ್ದಾರೆ.ತೃಪ್ತಿ ತೋದಲಬಾಗಿ…

ವಿಜಯಪುರ: ಪಟ್ಟಣದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಗೈದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.…

ವಿಜಯಪುರ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಡಚಣ ತಾಲೂಕಿನ ನಿವರಗಿ ಗ್ರಾಮದ ಶ್ರೀ ಸಂಗಮೇಶ್ವರ ಪ್ರೌಢ ಶಾಲೆ ವಿದ್ಯಾರ್ಥಿಗಳು ಶೇ.೭೯.೧೦% ಫಲಿತಾಂಶವನ್ನು ದಾಖಲಿಸಿದ್ದಾರೆ. ಪರೀಕ್ಷೆಗೆ ಕುಳಿತ ೬೭…

ಕಲಕೇರಿ: ಸಮೀಪದ ತಿಳಗೂಳ ಗ್ರಾಮದಲ್ಲಿ ವಿಶ್ವಗುರು ಸಾಂಸ್ಕೃತಿಯ ನಾಯಕ ಬಸವಣ್ಣನವರ ಜಯಂತಿಯನ್ನು ಆಚರಿಸಲಾಯಿತು.ಗ್ರಾಮದ ಹಿರಿಯರು ಮತ್ತು ಯುವಕರು ಬಸವಣ್ಣನವರ ವೃತ್ತದಲ್ಲಿ ಸೇರಿ ಭಕ್ತಿಪೂರ್ವಕವಾಗಿ ಬಸವಣ್ಣನವರ ಭಾವಚಿತ್ರಕ್ಕೆ ಮಹಾಪೂಜೆ…