Browsing: ವಿಶೇಷ ಲೇಖನ

ಲೇಖನ- ವೀಣಾ ಹೇಮಂತ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಭಾರತ ದೇಶವು ವೈವಿಧ್ಯಮಯ ಸಂಸ್ಕೃತಿಯನ್ನು ಹೊಂದಿರುವ ದೇಶ. ಹೆಜ್ಜೆ ಹೆಜ್ಜೆಗೂ ವಿವಿಧ ವೇಷ ಭೂಷಣ ಭಾಷೆ…

ಇಂದು (ಅಕ್ಟೋಬರ್ ೨೦, ಸೋಮವಾರ) ಗದಗ ತೋಂಟದಾರ್ಯ ಮಠದ ತ್ರಿವಿಧ ದಾಸೋಹಿ ಡಾ.ಸಿದ್ದಲಿಂಗ ಜಗದ್ಗುರುಗಳು ಲಿಂಗೈಕ್ಯರಾಗಿ, ಬಯಲಲ್ಲಿ ಬಯಲಾದ ದಿನ. ಅವರ ಪುಣ್ಯಸ್ಮರಣೆ ನಿಮಿತ್ತ ಈ ವಿಶೇಷ…

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನಾನು ನೀನು ಜೊತೆಯಲ್ಲಿರಬೇಕು ಅಂತ ಆ ಬ್ರಹ್ಮ ಬರೆದಿರುವನೋ ಇಲ್ವೋ ಗೊತ್ತಿಲ್ಲ. ಅದೇನಾದರೂ ಆಗಲಿ ನನ್ನೆದೆಯಲ್ಲಿ ನಿನಗಾಗಿಯೇ…

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಮಕ್ಕಳು ತಮ್ಮ ದೈನಂದಿನ ಚಟುವಟಿಕೆಗಳನ್ನು ತಾವೆ ಮಾಡಿಕೊಳ್ಳಲು ಕಲಿಸಿ. ಇದು ತಾಯಂದಿರಿಗೆ ಅನುಕೂಲವಾಗುತ್ತದೆ ಮತ್ತು ಮಗು…

ಲೇಖನ- ಮಲ್ಲಪ್ಪ ಸಿ. ಖೊದ್ನಾಪೂರ(ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಐನಸ್ಟೀನ್ ಅವರು “ತಾಳ್ಮೆ ದುರ್ಬಲತೆಯಲ್ಲ, ಮನುಷ್ಯನನ್ನು ದೀರ್ಘ ಕಾಲ ಸ್ಥಿರವಾಗಿ ನಿಲ್ಲಿಸುವ ಪ್ರಬಲವಾದ ಶಕ್ತಿ” ಎಂದು ಹೇಳಿದ್ದಾರೆ. ಬದುಕಿನಲ್ಲಿ…

ಜೀವ ವೈವಿದ್ಯತೆ ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಈ ಪ್ರಪಂಚವೇ ಒಂದು ಅದ್ಭುತಗಳ…

ಲೇಖನ- ಡಾ.ಜಯವೀರ ಎ.ಕೆಖೇಮಲಾಪುರ ಉದಯರಶ್ಮಿ ದಿನಪತ್ರಿಕೆ ಲೋಕಕ್ಕೆ ಸಿಹಿ ನೀಡುವ ಸಕ್ಕರೆ ಜಿಲ್ಲೆಯ ರೈತರ ಬದುಕು ಮಾತ್ರ ಇನ್ನೂ ಸಿಹಿಯಾಗದೆ ಇರುವುದು ಘನ ಘೋರ ಸತ್ಯ. ಸುಮಾರು…

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಒಮ್ಮೆ ಕ್ಲಾಸಿನಲ್ಲಿ ಗುರುಗಳು ಟಾಪರ್, ಎವರೆಜ್,ಬ್ಯಾಕ್‌ಬೆಂರ‍್ಸ್ಗಳ ಗುಂಪು ಮಾಡಿದರು. ಆ ಎಲ್ಲ ಮಕ್ಕಳಿಗೆ ಒಂದು ಗ್ರೂಪ್ ಪ್ರೊಜೆಕ್ಟ್…

“When Teachers Breakdown Silently: The Hidden Cost of Disrespect” ಲೇಖನದ ಭಾವಾನುವಾದ ಅನುವಾದ- ಪ್ರಶಾಂತ ಕುಲಕರ್ಣಿಶಿಕ್ಷಕ, ಲೇಖಕಶ್ರೀ ಪದ್ಮರಾಜ ಬಿ.ಎಡ್ ಕಾಲೇಜ್ಸಿಂದಗಿವಿಜಯಪುರ ಜಿಲ್ಲೆ ಉದಯರಶ್ಮಿ…