Subscribe to Updates
Get the latest creative news from FooBar about art, design and business.
Browsing: ವಿಶೇಷ ಲೇಖನ
ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನುಮದಿನ (ಅಕ್ಟೋಬರ್ ೨, ಗುರುವಾರ) ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಪ್ರಶಾಂತ ಕುಲಕರ್ಣಿ ಉಪನ್ಯಾಸಕರುಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯಸಿಂದಗಿಮೊ:…
ನಾಳೆ ಐತಿಹಾಸಿಕ ನಗರ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗಾಗಿ ಅರಮನೆ ನಗರಿ ಶೃಂಗಾರಗೊಂಡು ಝಗಮಗಿಸುತ್ತ ಸಜ್ಜಾಗಿದೆ. ಈ ಹೊತ್ತಲ್ಲಿ ಮೈಸೂರಿಗೆ ಪ್ರಖ್ಯಾತಿ ತಂದುಕೊಟ್ಟ ಮೈಸೂರು ಅರಸರನ್ನು ನೆನೆಯದಿದ್ದರೆ…
ಇಂದು (ಅಕ್ಟೋಬರ-೨ ಗುರುವಾರ) ವಿಶ್ವ ಅಹಿಂಸಾ ದಿನಾಚರಣೆ (ಮಹಾತ್ಮಾ ಗಾಂಧೀಜಿಯವರ ಜನ್ಮ ದಿನ) ತನಿಮಿತ್ಯ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ…
ಇಂದು (ಅಕ್ಟೋಬರ-೧, ಬುಧವಾರ) “ರಾಷ್ಟ್ರೀಯ ಹಿರಿಯ ಜೀವಿಗಳ ದಿನಾಚರಣೆ” ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಮಾರ್ಕ ಟ್ವೇನ್…
ಲೇಖನ- ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ‘ಸಮಯ ಮತ್ತು ಸಮುದ್ರದ ಅಲೆಗಳು ಯಾರಿಗಾಗಿ ಕಾಯುವುದಿಲ್ಲ.’ ಎನ್ನುವ ಇಂಗ್ಲೀಷ್ ನುಡಿಯಂತೆ ನಾವು ಸಿದ್ಧವಾಗುವವರೆಗೂ ಪ್ರಪಂಚವು ನಮಗಾಗಿ ಕಾಯುವುದಿಲ್ಲ.…
ಲೇಖನ ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನ ಪ್ರೀತಿಯ ಪ್ರೀತಿ,ಈ ಹಿಂದೆ ಓಣಿಯಲ್ಲಿ ಜಾತ್ರೆಯಲ್ಲಿ ಸಂತೆಯಲ್ಲಿ ಎಷ್ಟೋ ಹುಡುಗಿಯರ ಕಂಡ ಕಣ್ಣು ಇಂಥ ನಯವಿರುವ ನಾಜೂಕಾಗಿರುವ…
ಇಂದು (ಸೆಪ್ಟಂಬರ್ ೨೭, ಶನಿವಾರ) ‘ಗೂಗಲ್’ ನ ೨೫ನೇಯ ವಾರ್ಷಿಕೋತ್ಸವದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರತಿಕೋಟಾವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಇಂದಿನ…
ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಮನುಷ್ಯನ ಜೀವನದಲ್ಲಿ ಶಿಕ್ಷಣ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಕಲಿಕೆಯಿಂದ ಶಿಕ್ಷಣದ ಪ್ರಾರಂಭವಾಗುತ್ತದೆ. ಶಿಕ್ಷಣಕ್ಕೆ ಒಂದು ಸೀಮಿತ…
ವಿಜಯದಶಮಿ ವಿಶೇಷ ಲೇಖನ- ಮನು ಪತ್ತಾರ (ಕಲಕೇರಿ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ವಿಜಯದಶಮಿ ಎಂದು ಹೆಸರಾದ ಈ ಹಬ್ಬಕ್ಕೆ, ಜನಪದರು “ಬನ್ನಿ ಹಬ್ಬ” ಮತ್ತು “ಮಣ್ಣಿನ ಹಬ್ಬ” ಎಂದು…
ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ಹೌದು ಹಿಂದಿನ ದಿನಗಳ ಮತ್ತು ಇಂದಿನ ದಿನಗಳ ವರ್ತನೆಯನ್ನು ತುಲನೆ ಮಾಡಿದರೆ ಆ ವ್ಯತ್ಯಾಸಗಳು ವೇದ್ಯವಾಗುತ್ತವೆ.ಹೆಣ್ಣುಮಕ್ಕಳು 11 -12…