Subscribe to Updates
Get the latest creative news from FooBar about art, design and business.
Browsing: ವಿಶೇಷ ಲೇಖನ
ಲೇಖನ- ಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಬಸವಣ್ಣನವರು ಜಗವು ಕಂಡ ಶ್ರೇಷ್ಠ ದಾರ್ಶನಿಕರು. ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ, ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ )…
ಚಿಂತನೆಡಾ.ಪ್ರಿಯಂವದಾ ಹುಲಗಬಾಳಿಅಥಣಿ ಉದಯರಶ್ಮಿ ದಿನಪತ್ರಿಕೆ ಕರುಳಕೇತಯ್ಯನವರ ವಚನ”ಅರ್ಪಿತವಲ್ಲದುದ ಕಲಸಿದ ಕೈ,ಉಂಡ ಬಾಯಿ.ತುಂಬಿದ ಘಟ ಅರಿದುಕೊಂಡ ಆತ್ಮ ಇವ ಹಿಡಿದಡೆ ಭಂಗ ಸಡಗರಿಸಿ ತುಂಬಿದ ಗರಳಘಟವನೊಡೆದು ಕಿತ್ತು ಆಸೆಯ…
ಚಿಂತನೆ- ನಾಗರಾಜ ಮತ್ತಿಹಳ್ಳಮುಖ್ಯ ಉಪಾಧ್ಯಾಯರುಸರ್ಕಾರಿ ಪ್ರೌಢಶಾಲೆಕೊಟ್ಟೂರು ಉದಯರಶ್ಮಿ ದಿನಪತ್ರಿಕೆ ಹೆಸರು: ಚೆನ್ನಬಸವಣ್ಣಕಾಲ : ಕ್ರಿ.ಶ.ಹನ್ನೆರಡನೆಯ ಶತಮಾನದೊರೆತಿರುವ ವಚನಗಳು: 1776ವಚನಗಳ ಅಂಕಿತನಾಮ: ಕೂಡಲಚೆನ್ನಸಂಗಯ್ಯ / ಕೂಡಲಚೆನ್ನಸಂಗಮದೇವ ನಿಷ್ಠೆಯುಳ್ಳಾತಂಗೆ ನಿತ್ಯ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪದವಿ ತರಗತಿಯ ಮೊದಲ ದಿನ. ಪ್ರೊಫೆಸರ್ ಒಬ್ಬರು ತರಗತಿಯನ್ನು ಪ್ರವೇಶಿಸಿ ಇಂಟ್ರೊಡಕ್ಷನ್ ಟು ಲಾ ಎಂಬ…
ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಕಸ್ತೂರ್ ಬಾ ಅವರು ಮೋಹನ್ ಚಂದ್ ಕರಮಚಂದ್ ಗಾಂಧೀಜಿಯವರ ಬಾಳ ಸಂಗಾತಿ. ಇವರು ಪೋರ್…
ಚಿಂತನೆ- ಪ್ರೊ.ಶಾರದಾ.ಎಸ್.ಪಾಟೀಲ(ಮೇಟಿ)ನಿ. ಪ್ರಾಧ್ಯಾಪಕರುಬಾದಾಮಿ ಉದಯರಶ್ಮಿ ದಿನಪತ್ರಿಕೆ ಬಹುರೂಪಿ ಚೌಡಯ್ಯನವರು ಬಾಲ್ಯದಿಂದಲೇ ಸಂಗೀತ ಮತ್ತು ನಾಟ್ಯದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದುದರಿಂದ ಅದೇ ವಿದ್ಯೆಯನ್ನು ಅವರ ತಂದೆ ತಾಯಿಯವರು ಕೊಡಿಸಿದರು. ಗಮಕ,…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಸಮುದ್ರದಾಳವೇ ಒಂದು ವಿಭಿನ್ನ ಪ್ರಪಮಚವಾಗಿದ್ದು, ಇಲ್ಲಿ ಹಲವಾರು ವೈವಿಧ್ಯಮಯ…
ಚಿಂತನೆ- ಡಾ.ದಾನಮ್ಮ. ಚ. ಝಳಕಿ ಉದಯರಶ್ಮಿ ದಿನಪತ್ರಿಕೆ ವಚನ ವಿಶ್ಲೇಷಣೆ ಅಕ್ಕಿ ಬೇಳೆ ಬೆಲ್ಲ ಉಪ್ಪು ಮೆಣಸು ಅಡಕೆ ಫಲ ರಸ ದ್ರವ್ಯ ಮುಂತಾದದ್ರವ್ಯಕ್ಕೆ ವ್ರತವೊ ?…
ಲೇಖನ – ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನ ಮನಸ್ಥಿತಿ (ಮೂಡ್)ಯಾವಾಗ ಹೇಗೆ ಇರುತ್ತೆ ಅಂತ ನನಗೇ ಗೊತ್ತಿರುವುದಿಲ್ಲ. ಒಮ್ಮೊಮ್ಮೆ ನವೋಲ್ಲಾಸದಿಂದ ಇರುವ ನಾನು ಒಮ್ಮಿಂದೊಮ್ಮೆಲೇ…
ಲೇಖನ- ಡಾ. ಶಶಿಕಾಂತ ಪಟ್ಟಣ ರಾಮದುರ್ಗ ಉದಯರಶ್ಮಿ ದಿನಪತ್ರಿಕೆ ವ್ಯಕ್ತಿ ತನ್ನ ಜಾತಿ ಶ್ರೇಷ್ಠತೆ ತೊರೆದು ಬ್ರಾಹ್ಮಣ ತೊರೆದು ದಲಿತರಿಗಾಗಿ ಶ್ರಮಿಸಿದ ಅಪ್ರತಿಮ ಸಾಮಾಜಿಕ ಚಳುವಳಿಯ ನಾಯಕರು.29-06-1859…
