Browsing: ವಿಶೇಷ ಲೇಖನ

ಕಾವ್ಯರಶ್ಮಿ ತಿಂಗಳ ಸಂಬಳವಿಲ್ಲದ ನಿರಂತರ…ದುಡಿತಬಯಸುತ ಮನದಿ ಮನೆಯವರೆಲ್ಲರ ಹಿತತನ್ನ ತನುಮನವನು ಅನವರತ ದಂಡಿಸುತಇರುತ್ತಾಳೀಕೆ ಗೃಹಿಣಿ ಗೃಹಮುಚ್ಯತೆ ಎನುತ ಇವಳಿಲ್ಲದಿರೆ ಮನೆಗಿಲ್ಲ ಶೋಭೆ ಎನ್ನುವರುಇವಳಿದ್ದರೆ ಮಾತ್ರ ನಿರಾಳತೆ ಹೊಂದುವರುಆದರೂ…

ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಅಂಗಳದಲ್ಲಿ 1935 ರ ಸಮಯ, ಅಂದಿನ ರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಒಮ್ಮೆಲೆ ತನಗೆ ಏನಾದರು ಸಿಹಿ ತಿನ್ನಬೇಕು ಎನಿಸುತ್ತಿದೆ ಹೀಗಾಗಿ…

ಹಲವು ಮುಖಗಳ ಸಂಕೀರ್ಣದಲ್ಲೊಂದು ಸರಳ ಮಾನವೀಯ ಸ್ಪಂದನೆ ’ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ’ ಗಂಡು ಹೆಣ್ಣು ಹೊರತುಪಡಿಸಿದ ಮತ್ತೊಂದು ದೈಹಿಕ ಮತ್ತು ಮಾನಸಿಕ ಪಂಗಡವೊಂದು ಮನುಷ್ಯ ವರ್ಗದಲ್ಲಿ…

ತಾರೆಗಳ ಊರಿಂದ ಏರುತ್ತ ಬಂದಜಗವನ್ನು ಬೆಳಗಲು ತನ್ನ ಪ್ರಭೆಯಿಂದಹಾಲ್ಬೆಳಕು ಚೆಲ್ಲುತ್ತ ಆನಂದದಿಂದನವಜೋಡಿ ಭಾವಕ್ಕೆ ಸಡಗರವ ತಂದ ಚಂದ್ರಮನ ಕಚಗುಳಿ ಮಾಡಿತ್ತು ಮೋಡಿಪ್ರಕೃತಿಯು ಅರಳಿ ಸೌಂದರ್ಯ ಇಮ್ಮಡಿಗೂಡೊಳಗೆ ಬೆಚ್ಚಗೆ…

ವೀಣಾಂತರಂಗ ಬೇಲೂರಿನ ದೇವಾಲಯದ ಒಳಾವರಣ ಮತ್ತು ಹಳೆಬೀಡಿನ ದೇವಾಲಯದ ಹೊರಾವರಣ ನೋಡಿದರೆ ಜಗತ್ತಿನ ಯಾವುದೇ ಶಿಲ್ಪ ಕಲೆಯ ಸ್ಮಾರಕವು ಇದರ ಮುಂದೆ ಸರಿದೂಗುವುದಿಲ್ಲ. ಇಡೀ ಜಗತ್ತು ಅಂಧಕಾರದಲ್ಲಿರುವಾಗ…

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ಈಗಲೂ ಅಸ್ತಿತ್ವದಲ್ಲಿರುವ ಒಂದು ವೃತ್ತಿ ಅಥವಾ ಹೊಟ್ಟೆ ಪಾಡಿನ ಮಾರ್ಗ..ಸಣ್ಣ ವರ್ಗ ಅಥವಾ ವೃತ್ತಿಯೊಂದು ಅಸ್ತಿತ್ವದಲ್ಲಿದೆ. ಸಾಮಾನ್ಯ ಜನರಿಗೆ ಇದು ಅಷ್ಟು…

ಓದಿನ ತಿಳುವಳಿಕೆಯ ಅಗಾಧತೆ ಮತ್ತು ಮಿತಿ ಓದು ನಮ್ಮ ಜ್ಞಾನವನ್ನು ವೃದ್ದಿಸುತ್ತದೆ. ನಿಜ, ಹಾಗೆಯೇ ಅದೇ ಓದು ನಮ್ಮ ಮನಸ್ಸುಗಳನ್ನು ಕುಗ್ಗಿಸುತ್ತದೆಯೇ?ಈ ರೀತಿಯ ಅನುಮಾನ ಬಲವಾಗುತ್ತಿದೆ. ಮೂಲ…

ಆಹಾರವೇ ಔಷಧಿ ಮತ್ತು ಅಡುಗೆ ಮನೆಯೇ ಔಷಧಾಲಯ – ವೀಣಾ ಎಚ್.ಪಾಟೀಲ್, ಮುಂಡರಗಿ ಭಾರತೀಯ ಸಂಸ್ಕೃತಿಯಲ್ಲಿ ಅಡುಗೆ ಮನೆಗೆ ವಿಶಿಷ್ಟವಾದ ಸ್ಥಾನ. ಶಡ್ರಸಗಳಾದ ಕ್ಷಾರ, ಲವಣ, ಕಟು,…

ಸತ್ತ ನಂತರದ ಪರಿಹಾರಕ್ಕಿಂತ ಜೀವ ಉಳಿಸುವ ಕ್ರಮವೇ ಸರ್ವ ಶ್ರೇಷ್ಠ ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ- ವಿವೇಕಾನಂದ ಎಚ್.ಕೆ, ಬೆಂಗಳೂರು ಪಟಾಕಿ ಸ್ಪೋಟದ ಘಟನೆಗಳು ಆಕಸ್ಮಿಕವಲ್ಲ ಅವು…