Subscribe to Updates
Get the latest creative news from FooBar about art, design and business.
Browsing: ವಿಶೇಷ ಲೇಖನ
ಲೇಖನ- ಡಾ ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಮಿರ್ಜಿ ಅಣ್ಣಾರಾಯ ಎಂಬುದು ಹೊಸಗನ್ನಡ ಸಾಹಿತ್ಯದಲ್ಲಿ ಚಿರಪರಿಚಿತ ಹೆಸರು. ಅನುಭವಿ ಶಿಕ್ಷಕ, ಮಿತಭಾಷಿ, ಆದರ್ಶಜೀವಿ, ಸತತಾಭ್ಯಾಸಿ, ಸಾಹಿತ್ಯಕಾರ –…
ರಚನೆಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಐವತ್ತು ವರ್ಷದ ಹಿಂದೆಶಾಲೆ ಬಿಟ್ಟು ನಾನುಸಂಜೆ ಮನೆಗೆ ಬರುವಾಗಹಾವಾಡಿಗ ಪುಂಗಿ ಊದಿತಟ್ಟೆಯೊಡ್ಡಿ ಭಿಕ್ಷೆ ಬೇಡುತ್ತಿದ್ದುದುನನಗಿನ್ನೂ ನೆನಪಿದೆ ಬೆಳಿಗ್ಗೆ ಮನೆ ಮುಂದೆದುರುಗ ಮುರುಗಿ…
ಚಿಂತನೆ- ಸೌ.ಶಾಂತಾದೇವಿ ದುಲಂಗೆಸೋಲಾಪುರ ಉದಯರಶ್ಮಿ ದಿನಪತ್ರಿಕೆ 12ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಧಾರ್ಮಿಕ, ಆದ್ಯಾತ್ಮಿಕ ಚಳುವಳಿ ಕೇವಲ ಕರ್ನಾಟಕದಲ್ಲಿ ಅಲ್ಲ ಇಡೀ ವಿಶ್ವದ ಇತಿಹಾಸದ…
ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತುಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಯಶೋಧರ ದಾಸಪ್ಪ ಅವರು ಮೇ 28 1905ರಲ್ಲಿ ಬೆಂಗಳೂರಿನಲ್ಲಿ ಹುಟ್ಟಿ ಮುಖಂಡರಾಗಿ ಬೆಳೆದು, ಸಮಾಜ ಸೇವೆಯಲ್ಲಿ…
ನಾಳೆ (ಏಪ್ರಿಲ್ ೧೪ ಸೋಮವಾರ) ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಶೈಲಜಾ ಅಲಗೂರಉಪನ್ಯಾಸಕರುಶಿವಣಗಿವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಜಾತಿ ಎಂಬ ಅನಿಷ್ಠ ಪದ್ಧತಿಯಲ್ಲಿ…
ಚಿಂತನೆ- ರೇಣುಕಾ ಬಾಗಲಕೋಟಿಸೋಲಾಪುರ ಉದಯರಶ್ಮಿ ದಿನಪತ್ರಿಕೆ ಶರಣ ಹಡಪದ ಅಪ್ಪಣ್ಣನವರ ವಿವರಣೆ 12ನೇ ಶತಮಾನದಲ್ಲಿ ಅಪ್ಪ ಬಸವಣ್ಣನವರ ಜೊತೆ ಒಡನಾಡಿಯಾಗಿದ್ದರು ಆಪ್ತ ಕಾರ್ಯದರ್ಶಿಗಳಾಗಿದ್ದರು.ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು,ದ.ಕ ಜಿಲ್ಲೆ ೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಧನಾತ್ಮಕವಾದ ಚಿಂತನೆಯು ವ್ಯಕ್ತಿಯೊಬ್ಬನಿಗೆ ತನ್ನ ಹುಟ್ಟಿನಿಂದಲೇ ಬರುವ…
ರಚನೆ- ಡಾ. ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಜಗದ ಮೇಲೊಂದುಹಿರಿದಿಪ್ಪ ಕಲ್ಯಾಣವೆಂಬಪಟ್ಟಣದಲ್ಲಿ ನೆರೆದರಯ್ಯಅಸಂಖ್ಯಾತ ಶರಣರು ನಿತ್ಯ ಕಾಯಕ ದಾಸೋಹಲಿಂಗ ಜಂಗಮ ಸೇವೆಬರೆದರಯ್ಯ ಬಂಡಾಯದಲಕ್ಷ ಲಕ್ಷ ವಚನಗಳನ್ನು ಬಸವಣ್ಣ…
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಬೆಳಗಾವಿಇಂಗ್ಲೀಷ್ ಉಪನ್ಯಾಸಕರುಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗುಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೆಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆಎಲ್ಲರೊಳಗೊಂದಾಗು ಮಂಕುತಿಮ್ಮ.ಎಲ್ಲರೊಳಗೆ…
ಲೇಖನ- ಶ್ರೀಮತಿ ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಗೈಡ್ ಎಂಬುದು ಕೇವಲ ಒಂದು ಗುಂಪಲ್ಲ.. ನಿರಂತರ ಕಲಿಕೆಯ ಸಾಹಸಮಯ ಮತ್ತು ಸೇವಾ ಮನೋಭಾವವನ್ನು…
