Subscribe to Updates
Get the latest creative news from FooBar about art, design and business.
Browsing: ವಿಶೇಷ ಲೇಖನ
ಲೇಖನ- ಪ್ರೊ.ಬಸವರಾಜ ನೀಲವಾಣಿಉಪನ್ಯಾಸಕರುಚಡಚಣ ಉದಯರಶ್ಮಿ ದಿನಪತ್ರಿಕೆ ಚಡಚಣ: ಹಬ್ಬಗಳಲ್ಲಿ ಶ್ರೇಷ್ಠವಾದ ಹಬ್ಬ ಯುಗಾದಿ ಹಬ್ಬ, ಯುಗಾದಿ ಅಂದರೆ ಹೊಸ ಯುಗ ಅಥವಾ ಹೊಸ ವರ್ಷ ಆರಂಭ ಎಂದು…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಎಲ್ಲೆಲ್ಲಿಯೂ ಹಬ್ಬ ಹಬ್ಬ.. ಬಂತು ಯುಗಾದಿ ಹಬ್ಬ ಎಂಬ ಹಾಡು ಮನೆ ಮನೆಗಳಲ್ಲಿಯೂ ಅನುರಣಿಸುವ ಸಮಯವಿದು.…
ರಚನೆ-ದೀಪಾ ಪೂಜಾರಿಕುಶಾಲನಗರ ಉದಯರಶ್ಮಿ ದಿನಪತ್ರಿಕೆ ಅಮ್ಮ, ನಿನ್ನ ಮಮತೆಯತಟ್ಟೆ ಖಾಲಿಯಾಗಿದೆ,ನಿನ್ನ ಮಾತಿನ ಸೀತೆಯುಮೌನವಾಗಿದೆ.ಎಲ್ಲಾ ಹಾದಿಗಳೂನಿರ್ಜನವಾಗಿವೆ,ನೀ ಇಲ್ಲದ ಲೋಕಕತ್ತಲಾಗಿದೆ ನನಗೆ ನನ್ನ ಜನ್ಮದಿನ ಬಂತು,ಆದರೆ ನಿನ್ನ ಕರೆ ಇಲ್ಲ,ನಿನ್ನ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಕಳೆದ ಎರಡು ದಿನಗಳಿಂದ ಮುಖ ಕಿವುಚಿ ಓಡಾಡುತ್ತಿದ್ದ ಮೊಮ್ಮಗ ಒದ್ದಾಟವನ್ನು ಕಂಡು ಅಜ್ಜಿ ಆತನನ್ನು ತನ್ನ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿ (ಬೆಳಗಾವಿ)ಇಂಗ್ಲೀಷ್ ಉಪನ್ಯಾಸಕರುಸ ಪ ಪೂ ಕಾಲೇಜು ಹಿರೇಬಾಗೇವಾಡಿತಾ: ಜಿ: ಬೆಳಗಾವಿಮೊ: 9449234142 ಉದಯರಶ್ಮಿ ದಿನಪತ್ರಿಕೆ ಭಯ ಎಂದರೇನು?ನಮ್ಮ ಶಕ್ತಿಗೆ ಮೀರಿದ ಅಸಾಂಭವ್ಯ ವಿಚಾರವು…
ರಚನೆಗುರಾನಿಜಿ.ಆರ್.ನಿಂಗೋಜಿ ರಾವ್2000/35, ಮಾತೃಚಾಯತರಳಬಾಳು ಬಡಾವಣೆ11ನೇ ಕ್ರಾಸ್ದಾವಣಗೆರೆ-577005ಮೋ 9036389240 ಉದಯರಶ್ಮಿ ದಿನಪತ್ರಿಕೆ ದಟ್ಟಡವೀಯನಡುವೆದುಂಡನೆ ಮಲ್ಲಿಗೆಜಾಜಿ ಸಂಪಿಗೆಹೊಂಗೆ ಬೇವಿನಗಿಡಗಳ ಸಾಲು ಸಾಲುಎಲ್ಲೆಡೆ ಸೂಸಿಹುದುಕಂಪು ಕಂಪು ನಲಿದಾಡಿನರ್ತಿಸಿಸುವ ನವಿಲುಗಳುಝೆಂಕರಿಸಿಮಕರಂದ ಹೀರುವ ದುಂಬಿಗಳುಸುವಾಸನೆ…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು,ದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಪ್ರತೀ ವರ್ಷ ಅಕ್ಟೋಬರ್ ೮ ನ್ನು ಭಾರತೀಯ ವಾಯುಸೇನಾ ದಿವಸ್…
ರಚನೆ- ಡಾ.ಶಶಿಕಾಂತ ಪಟ್ಟಣಪುಣೆ ಉದಯರಶ್ಮಿ ದಿನಪತ್ರಿಕೆ ಚೆಂದುಳ್ಳ ಚೆಲುವೆಯಅಂದುಳ್ಳ ಮುಖದಾಗಹಾಲ ಚೆಲ್ಲುವ ಚೆಲುವಮೂಡಿ ಬರುವ . ಬೆಳ್ಳಿಯ ಬಿಂದಿಗಿಹುಣ್ಣಿಮೆಯ ತಂಬಿಗಿಬೆಣ್ಣಿ ತುಂಬಿದ ಮೋಡಚದುರಿದವು ಮುಗಿಲಾಗ ಪಡುವಲ ದಿಕ್ಕಿಗೆಸೂರ್ಯನು…
ಲೇಖನ- ಜಯಶ್ರೀ .ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಬದುಕು ಬದಲಾಗುತ್ತಲೇ ಇರುತ್ತದೆ ನಿನ್ನೆಯಂತೆ ಇಂದು ಇಲ್ಲ. ಇಂದಿನಂತೆ ನಾಳೆ ಇರುವುದಿಲ್ಲ. ನಮಗೆ ಇಷ್ಟವಿರಲಿ ಬಿಡಲಿ…
ರಚನೆ- ದೀಪಾ ಪೂಜಾರಿಕುಶಾಲನಗರ ಉದಯರಶ್ಮಿ ದಿನಪತ್ರಿಕೆ ಬಾಲಗಿರಿಗೆ ಬನಗಿರಿಗೆಮರುಳು ಹೋದಹಕ್ಕಿಯಂತೆ,ಬೇಲಿಯಾಚೆ ನೋಡುವಕನಸುಗಳಂತೆ,ಕೈಯಲ್ಲಿ ಹಣ್ಣಿದ್ದರೂಬಳಲುವ ಹಸಿವಿನಂತೆ,ಬದುಕಿ ಬಿಡು ಇದ್ದಂತೆ! ಮುಗಿಯದ ಹಾದಿಯಬೆಟ್ಟದ ಮೇಲೆ,ಸಂಜೆಯ ಬೀಸಣಿಯಲ್ಲಿಚಿಂತೆ ಬಿಟ್ಟು,ಜಲಧಾರೆಯಲಿ ನೀರಿನಹಾಡಂತೆ,ಬದುಕಿ ಬಿಡು…
