Subscribe to Updates
Get the latest creative news from FooBar about art, design and business.
Browsing: ವಿಶೇಷ ಲೇಖನ
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ದಾರಿಯಲ್ಲಿ ಹೋಗುವಾಗ ನಾನು ಬೀಳಿಸಿಕೊಂಡ ಕರ ವಸ್ತ್ರವನ್ನು ಎತ್ತಿಕೊಟ್ಟ ಪುಟ್ಟ ಬಾಲಕನಿಗೆ ಥ್ಯಾಂಕ್ಸ್ ಹೇಳಿ ಮುನ್ನಡೆದ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು ಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನಾನು ಬದಲಾಗಬೇಕುನಾನು ಬದಲಾಗಬೇಕು ಅಂದುಕೊಳ್ಳುತ್ತೇನೆ ನಿಜ, ಅಂದುಕೊಂಡ ಮಾತ್ರಕ್ಕೆ ಬದಲಾಗಿ ಬಿಡುತ್ತೇನೆಯೇ? ಮೊಂಡತನ, ಬೇಡವಾದ ಹಲವಾರು…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಸೂರ್ಯ ಅತ್ಯಂತ ಮುಖ್ಯವಾದ ಬೆಳಕನ್ನು ನೀಡುವ ಆಕಾಶಕಾಯವೆಂದು ವೈಜ್ಞಾನಿಕವಾಗಿ ಸಾಬೀತಾಗಿದ್ದರೂ.. ಸೂರ್ಯನ ಕೃಪೆಯಿಂದ ನಿಂತಿರುವುದು ಈ…
ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ…
ರಚನೆಇಂದಿರಾ ಮೋಟೆಬೆನ್ನೂರಬೆಳಗಾವಿ ಉದಯರಶ್ಮಿ ದಿನಪತ್ರಿಕೆ ಸತ್ಯ ಶಾಂತಿ ಅಹಿಂಸೆ ಆಯುಧಗಳ ಉಪಾಸಕಮಹಾತ್ಮನೆಂದರೆ ಅಷ್ಟೇ ಮತ್ತೇನಿಲ್ಲನಿತ್ಯ ಭಜನೆ ಉಪವಾಸ ಪ್ರಾರ್ಥನೆಯ ಆರಾಧಕಮಹಾತ್ಮನೆಂದರೆ ಅಷ್ಟೇ ಮತ್ತೇನಿಲ್ಲ ನಡೆದ ದಾರಿಯ ತುಂಬಾ…
ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ” ಸಾಲವನು ಕೊಂಬಾಗ ಹಾಲೋಗರುಂಡಂತೆ, ಸಾಲಿಗರು ಕೊಂಡು ಎಳೆವಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ…..” ಮೈಕ್ರೋ ಫೈನಾನ್ಸ್…
ರಚನೆಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಹುಡುಕುತ್ತಿದ್ದೇನೆಶರಣರು ಕಂಡ ಕಲ್ಯಾಣಹೊಸ ನೆಲ ಜಲ ಆಕಾಶಗಾಳಿ ಬೆಳಕು ಸಿಗುತ್ತಿಲ್ಲಸಿಕ್ಕರೂಹೊಸ ಮನುಜರಗುರುತು ಸಿಗುತ್ತಿಲ್ಲಶರಣರ ರುಂಡ ಚೆಂಡಾಡಿದಖಡ್ಗ ಕಠಾರಿ ಚೂರಿಸಿಕ್ಕರೂ ಕೊಲೆಗಾರರಗುರುತು ಸಿಗುತ್ತಿಲ್ಲವಚನಗಳಿಗೆ…
ಲೇಖನವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಇನ್ನೇನು ಕೆಲವೇ ದಿನಗಳಲ್ಲಿ ಪರೀಕ್ಷೆಗಳು ಪ್ರಾರಂಭವಾಗುತ್ತವೆ.. ಮನೆ ಮನೆಗಳಲ್ಲೂ ಬಿಸಿಯಾದ ವಾತಾವರಣ. ಟಿವಿ ವೀಕ್ಷಣೆ ಮತ್ತು ಮೊಬೈಲ್…
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ( ನಮ್ಮ ದೇಶದ ಎಲ್ಲಾ ದೇವರು ಮತ್ತು ಧರ್ಮಗಳಿಗೂ ಅನ್ವಯ ) – ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಚುನಾವಣಾ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕಿಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಮೊನ್ನೆ ಮೊನ್ನೆ ತಾನೆ ಹೊಸ ತರಗತಿಗೆ ಬಂದ ಹಾಗಿದೆ ಆಗಲೇ ಮಧ್ಯವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತಾ ಪರಿಕ್ಷೆಗಳು…
