ವಿಶೇಷ ಲೇಖನ ’ಲಾಪತಾ ಲೇಡೀಸ್’ ಉತ್ತಮ ಸಂದೇಶ ಸಾರುವ ಚಲನಚಿತ್ರBy 0 “ಸಿನಿ ತಿರುಳು” – ವೀಣಾ ಹೇಮಂತಗೌಡ ಪಾಟೀಲ್. ಮುಂಡರಗಿ-ಗದಗ ಉತ್ತರ ಭಾರತದ ಸೂರಜ್ ಮುಖಿ ಎಂಬ ಗ್ರಾಮದ ಯುವಕ ದೀಪಕ್ ಕುಮಾರ್ ಮದುವೆಯಾಗಿ ತನ್ನ ಪತ್ನಿ ಪೂಲ್…