ವಿಜಯಪುರ: ತಹಶೀಲ್ದಾರ್ ಗ್ರೇಡ್-೨ ಹುದ್ದೆಗಳನ್ನು ರದ್ದುಪಡಿಸಬಾರದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಂದಾಯ ಇಲಾಖೆ ನೌಕರರು ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ರಾಜಾಪುರ, ಪ್ರಧಾನ ಕಾರ್ಯದರ್ಶಿ ಜಿ.ಪಿ.ದೋಬಳೆ, ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಗಂಗಾಧರ ಜೂಲಗುಡ್ಡ, ದ್ವಿ.ದ.ಸ ಸಂಘದ ಅಧ್ಯಕ್ಷ ಪ್ರಕಾಶ ಮಸೂತಿ, ವಿಲಾಸ ಪವಾರ ಶಿರಸ್ತೇದಾರರರಾದ ಎಸ್.ಎಸ್.ತೇರದಾಳ, ದಯಾನಂದ ಕಟ್ಟಿಮನಿ ಮಹಿಪತಿ ದೇಸಾಯಿ ಸೇರಿದಂತೆ ಕಂದಾಯ ಇಲಾಖೆ ನೌಕರ ಸಿಬ್ಬಂದಿ ಹಾಜರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

