Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರು ಹಿರಿಯರನ್ನು ಗೌರವಿಸಿ :ಡಾ.ವಿಶ್ವರಾಧ್ಶ ಶ್ರೀ
(ರಾಜ್ಯ ) ಜಿಲ್ಲೆ

ಗುರು ಹಿರಿಯರನ್ನು ಗೌರವಿಸಿ :ಡಾ.ವಿಶ್ವರಾಧ್ಶ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಪ್ರತಿಯೊಬ್ಬರೂ ಧಮ೯ದ ಹಾದಿಯಲ್ಲಿ ನಡೆದಾಗ ಮಾತ್ರ ಸನ್ಮಾಗ೯ ಸಿಗಲಿದೆ. ನಂಬಿಕೆ,ಭಕ್ತಿ,ದಯ,ಸಹನೆಯಿಂದ ಗುರು ಹಿರಿಯರನ್ನು ಗೌರವಿಸುತ್ತ ಜೀವನ ನಡೆಸಬೇಕು ಎಂದು ಶ್ರೀಮಠದ ಶಿವಾಚಾಯ೯ ರತ್ನ ಪ್ರಶಸ್ತಿ ಪುರಸ್ಕ್ರತ ಡಾ.ವಿಶ್ವರಾಧ್ಶ ಶಿವಾಚಾಯ೯ರು ಹೇಳಿದರು.
ಸಮೀಪದ ಸುಕ್ಷೇತ್ರ ಮಾಗಣಗೇರಿ ಬೃಹನ್ಮಠದ
ಗುರು ಚನ್ನವೃಷಬೇಂದ್ರ ಶಿವಯೋಗಿಗಳ ಮತ್ತು ಕೆಂಭಾವಿ ಗುರು ಅಯ್ಯಪ್ಪಯ್ಯ ಶಿವಾಚಾರ್ಯರ ರಥೋತ್ಸವ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ಮಹಾಪುರಾಣದ ತೊಟ್ಟಿಲೋತ್ಸವ ಕಾಯ೯ಕ್ರಮದಲ್ಲಿ ಅವರು ಆಶೀವ೯ಚನ ನೀಡಿದರು.
ಸತ್ಶ, ಶುದ್ದ ಕಾಯಕದೊಂದಿಗೆ ಧಮ೯ದಿಂದ ನಡೆದರೆ ಜೀವನ ಸಾಥ೯ಕವಾಗುತ್ತದೆ ಎಂದರು.
ಈ ವೇಳೆ ನಾಗೇಶ ಧನಶೆಟ್ಟಿ ,ಪತ್ರಕತ೯ ಮಲ್ಲು ಕೆಂಭಾವಿ ಸೇರಿದಂತೆ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.
ಅರಳಹಳ್ಳಿಯ ಪ್ರವಚನಕಾರ ಬಸವರಾಜ ಶಾಸ್ತ್ರಿಗಳು ಪ್ರವಚನ ನೀಡಿದರು. ಗದುಗಿನ ಮಲ್ಲಿಕಾಜು೯ನ ನರಸಲಗಿ ಸಂಗೀತ ಸೇವೆಯೊಂದಿಗೆ ಅಕಾಶ ಹಿರೇಮಠ ತಬಲ್ ಸಾತ್ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.