Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೦೩ರಂದು ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ
(ರಾಜ್ಯ ) ಜಿಲ್ಲೆ

ಜ.೦೩ರಂದು ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಮಿತಿ ವತಿಯಿಂದ ಭಾರತದ ಪ್ರಥಮ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ರಾಜ್ಯ ಮಟ್ಟದಲ್ಲಿ ಜನ್ಮ ಜಯಂತಿಯನ್ನು ಆಚರಣೆ ಜೊತೆಗೆ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಜನವರಿ ೦೩ ರಂದು ಮಾತೇ ಸಾವಿತ್ರಿಬಾಯಿ ಫುಲೆ ಅವರ ೧೯೩ ನೇ ಜನ್ಮ ಜಯಂತಿ ಪ್ರಯುಕ್ತ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮತ್ತು ಮಾಡುತ್ತಿರುವ ಮಹಿಳಾ ಸಾಧಕಿಯರನ್ನು ಗುರುತಿಸಿ ರಾಜ್ಯ ಮಟ್ಟದ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ” ನೀಡಲಾಗುತ್ತಿದೆ.
ಸದರಿ ಕಾರ್ಯಕ್ರಮದ ಉದ್ಘಾಟಕರಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಎಂ. ಬಿ. ಪಾಟೀಲ ಆಗಮಿಸುತ್ತಿದ್ದು, ಫಾದರ್ ಟಿಯೋಲ ಮೆಚಡೊ ಅವರು ದಿವ್ಯ ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರು, ಹಿರಿಯ ಹೋರಾಟಗಾರರಾದ ಬಿ. ಗೋಪಾಲ್, ಹಿರಿಯ ಪತ್ರಕರ್ತರಾದ ಅನಿಲ್ ಹೊಸಮನಿ, ಡಿಸಿಸಿ ಬ್ಯಾಂಕ್ ನಿರ್ದೇಶಕಿಯಾದ ಶ್ರೀಮತಿ ಸಂಯುಕ್ತ ಪಾಟೀಲ, ಪರಿಷತ್ ರಾಜ್ಯ ಸಂಚಾಲಕರಾದ ಬಾಲಾಜಿ ಎಂ ಕಾಂಬಳೆ ಉಪಸ್ಥಿತ ಇರಲಿದ್ದಾರೆ.
ಸಮಾರಂಭದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾದ ನಾಡಿನ ಎಲ್ಲಾ ಜಿಲ್ಲೆಗಳ ಮಹಿಳಾ ಸಾಧಕಿಯರು ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ನ ರಾಜ್ಯ ಮುಖಂಡರು ಮತ್ತು ಎಲ್ಲಾ ಜಿಲ್ಲೆಗಳ ಸಂಚಾಲಕರು ಹಾಗೂ ತಾಲ್ಲೂಕು ಸಂಚಾಲಕರು ಅಲ್ಲದೇ ಕಾರ್ಯಕರ್ತರು ಇರಲಿದ್ದಾರೆ. ಸಮಾರಂಭ ಮುಗಿದ ನಂತರ ಮಧ್ಯಾಹ್ನ ೨. ೩೦ಕ್ಕೆ ಸರಜೂ ಕಾಟ್ಕರ್ ವಿರಚಿತ ಕಾದಂಬರಿ ಅಧಾರಿತ ಮತ್ತು ವಿಧ್ಯಾರ್ಥಿ ಯುವಜನರು ನಟಿಸಿದ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ” ನಾಟಕ ಪ್ರದರ್ಶನ ನಡೆಯಲಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.