Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಕಣಾಚಾರಿಯ ಸ್ಪೂರ್ತಿ ಎಲ್ಲರಲ್ಲಿ ಮನೆಮಾಡಲಿ
(ರಾಜ್ಯ ) ಜಿಲ್ಲೆ

ಜಕಣಾಚಾರಿಯ ಸ್ಪೂರ್ತಿ ಎಲ್ಲರಲ್ಲಿ ಮನೆಮಾಡಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಎಡಿಸಿ ಮಹಾದೇವ ಮುರಗಿ ಆಶಯ

ವಿಜಯಪುರ: ಕಲೆ ಎಂದೆಂದಿಗೂ ಶಾಶ್ವತ, ಅಮರಶಿಲ್ಪಿ ಜಕಣಾಚಾರಿಯಂತಹ ಮಹನೀಯರ ಕುರಿತಾಗಿ ತಕಳಿದುಕೊಳ್ಳುವ ಮೂಲಕ ಅವರ ಕಲೆಯ ಕುರಿತು ಸ್ಫೂರ್ತಿ ಪಡೆದುಕೊಂಡು, ಶಿಲ್ಪಕಲೆಯಲ್ಲಿ ಸಾಧನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರುಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಜಗತ್ತು ಮರೆಯದ ಅಮರ ಶಿಲ್ಪಕಲೆಗಳನ್ನು ಕೊಟ್ಟ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಅಮರಶಿಲ್ಪಿ ಜಕಣಾಚಾರಿಯ ಸಾಧನೆಯು ನಮಗೆ ಪ್ರೇರಣೆ ಆಗಬೇಕು ಎಂದು ಸಲಹೆ ನೀಡಿದರು.
ಜಕಣಾಚಾರಿ ಅವರು ಹೇಗೆ ತಮ್ಮ ಶಿಲ್ಪಕಲೆಗಳನ್ನು ಕೆತ್ತಲೂ ಕೆಲಸದ ಮೂಲಕ ತಪಸ್ಸು ಮಾಡುತ್ತಿದ್ದರೋ ಹಾಗೆ ಇಂದಿನ ಜನರು ತಮ್ಮ ತಮ್ಮ ವೃತ್ತಿಯಲ್ಲಿ ಯಶಸ್ಸು ಹೊಂದಲು ತಮ್ಮ ವೃತ್ತಿಯ ಗೌರವ ಹೊಂದಿ, ಆ ದಿಸೆಯಲ್ಲಿ ಸಾಧನೆ ಮಾಡಬೇಕು ಎಂದರು.
ನಂತರ ಉಪನ್ಯಾಸ ನೀಡಿದ ಡಾ. ಮಾಧವ ಎಚ್. ಗುಡಿ, ಕಲ್ಲಿನಲ್ಲಿ ಹೂ ಅರಳಿಸಿದವರು ಜಕಣಾಚಾರಿ ಆಗಿದ್ದಾರೆ. ಸತತ ೨೬ ವರ್ಷಗಳ ಕಾಲ ಕೆತ್ತನೆಯ ಕಾಯಕ ಎಂದು ಬದುಕಿದ ಮಹನೀಯ ಜಕಣಾಚಾರಿ ಆಗಿದ್ದಾರೆ. ವಿಶ್ವ ಪ್ರಸಿದ್ಧ ಹಳೇಬೀಡು, ದೇವಾಲಯಗಳನ್ನು ದ್ರಾವಿಡ ಶೈಲಿಯಲ್ಲಿ ಕಟ್ಟಿ ಮರೆಯಲಾಗದ ಕಾಣಿಕೆ ನೀಡಿದ್ದಾರೆ ಎಂದು ಹೇಳಿದರು.
ಅವರ ಶಿಲ್ಪ ಕಲೆಯ ಗಮನಿಸಿದ ಹೊಯ್ಸಳ ಸಾಮ್ರಾಜ್ಯದ ರಾಜ ವಿಷ್ಣುವರ್ಧನ ಅವರಿಗೆ ಬೇಲೂರಿನ ಚನ್ನಕೇಶವ ದೇವಸ್ಥಾನ ಕಟ್ಟಲು ಅನುಮತಿ ಕೊಟ್ಟರು. ಅದನ್ನು ಜಕಣಾಚಾರಿ ಅವರು ನಿರ್ಮಿಸಿ ಜಗತ್ತಿಗೆ ಮಹತ್ತರವಾದ ಕೊಡುಗೆ ನೀಡಿದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಥಗಳನ್ನು ನಿರ್ಮಿಸುವಲ್ಲಿ ಪರಿಣಿತರಾದ ಪಾಂಡುರಂಗ ಬಡಿಗೇರ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮೂರುಜಾವ ಮಠದ ಮಹೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯತ್‌ನ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಉಪಸ್ಥಿತರಿದ್ದರು.
ಸಂಗೀತ ಕಾರ್ಯಕ್ರಮವನ್ನು ಪ್ರಜ್ಞಾ ಮೇತ್ರಿ ಪಾಟೀಲ ಪ್ರಸ್ತುತ ಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.