Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣವೆಂದರೆ ಬದುಕು ನಿರ್ಮಿಸಬಲ್ಲ ಅಸ್ತ್ರ :ಶಿಂಧೆ
(ರಾಜ್ಯ ) ಜಿಲ್ಲೆ

ಶಿಕ್ಷಣವೆಂದರೆ ಬದುಕು ನಿರ್ಮಿಸಬಲ್ಲ ಅಸ್ತ್ರ :ಶಿಂಧೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಪದವಿ ಶಿಕ್ಷಣ ಬದುಕನ್ನು ನಿರ್ಮಾಣ ಮಾಡುತ್ತದೆ ಆದರೆ ಅಕ್ಷರದ ಜ್ಞಾನವಿಲ್ಲದಿದ್ದರೆ ಬದುಕೆ ನಿರ್ನಾಮವಾಗುತ್ತದೆ ಎಂದು ವಿಜಯಪುರ ಅಕ್ಕ ಮಹಾದೇವಿ ವಿವಿಯ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ವಿಷ್ಣು ಎಂ. ಶಿಂಧೆ ಹೇಳಿದರು.
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾ ಭವನದಲ್ಲಿ ಪ್ರಸಕ್ತ ಸಾಲಿನ ಪಠ್ಯಪೂರಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವೆಂದರೆ ಕೇವಲ ಓದು-ಬರಹವಲ್ಲ. ಶಿಕ್ಷಣವೆಂದರೆ ಬದುಕು ನಿರ್ಮಿಸಬಲ್ಲ ಅಸ್ತ್ರವಾಗಿದೆ. ಇಂದು ಯುವಕರು ಮಾದಕ ವಸ್ತುಗಳ ದಾಸರಾಗುತ್ತ ದಾರಿ ತಪ್ಪುತ್ತಿದ್ದಾರೆ. ಪಾಲಕರು ಕೇವಲ ಶಿಕ್ಷಣ ಸಂಸ್ಥೆಯೆಡೆಗೆ ಬೆರಳು ಮಾಡಿ ತೊರಿಸದೇ ಗ್ರಾಮೀಣ ಬಾಗದಲ್ಲಿ ಇಂತಹ ದಾರಿ ತಪ್ಪುತ್ತಿರುವ ಯುವಕರನ್ನು ಒಂದೆಡೆಗೆ ಸೇರಿಸಿ ಜೀವನದ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವದಲ್ಲದೇ ಮಾರ್ಗದರ್ಶನ ನೀಡಬೇಕು. ಇದರಿಂದ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಅಂದ ಅವರು, ಇಂದು ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿತು ಎನ್ನುವ ಭಾವನೆಯಲ್ಲಿರುವ ನಾವುಗಳು ತಾರತಮ್ಯ ತೊರದೇ ಸರಿಸಮಾನವಾದ ಶಿಕ್ಷಣ ನೀಡುವ ಮೂಲಕ ಸಂಸ್ಕಾರ ಬೆಳೆಸಬೇಕು ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ ಸಾರಂಗಮಠದ ಚೇರಮನ್ನ್ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ಕಲಿಕೆಗೆ ಪೂರಕವಾಗಿ ಪಠ್ಯೇತರ ಚಟುವಟಿಕೆಗಳ ಬಾಗವಹಿಸಿ ತಮ್ಮಲ್ಲಿರುವ ಸೂಕ್ತ ಪ್ರತಿಭೆಗಳನ್ನು ಹೊರಹಾಕವುದಲ್ಲದೇ ತಮ್ಮಲ್ಲಿರುವ ಕೀಳರಿಮೆ ತಾಳದೇ ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಸರಿಸಮನಾದ ಶಿಕ್ಷಣ ಪಡೆದು ಈ ಸಂಸ್ಥೆಯ ಹಿರಿಮೆಯನ್ನು ಮೇಲೆತ್ತರಕ್ಕೆ ತೆಗೆದುಕೊಂಡು ಹೋಗುವ ವಿದ್ಯಾರ್ಥಿಗಳಾಗಿ ಎಂದು ಶುಭ ಹಾರೈಸಿದರು.
ಈ ವೇಳೆ ಸಂಸ್ಥೆಯ ಆಡಳಿತಾಧಿಕಾರಿ ಡಾ.ಬಿ.ಜಿ. ಮಠ ಮಾತನಾಡಿದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎಸ್.ಎಂ.ಪೂಜಾರಿ ಮಾತನಾಡಿದರು.
ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಭಾಗ್ಯಶ್ರೀ ಕುಳಗೇರಿ, ಲಕ್ಷ್ಮೀ ಕುಂಬಾರ ಅನಿಸಿಕೆ ವ್ಯಕ್ತಪಡಿಸಿದರು.
ಈರಮ್ಮ ಹಿರೇಮಠ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಯು.ಸಿ. ಪೂಜೇರಿ ಸ್ವಾಗತಿಸಿ ಪರಿಚಯಿಸಿದರು. ಕು. ನೀಲಗಂಗಾ ದೇವರಮನಿ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರಿ ಕಾವೇರಿ ರೇವೂರ ವಂದಿಸಿದರು.
ಈ ವೇಳೆ ನಿವೃತ್ತ ಪ್ರಾಚಾರ್ಯ ಡಾ. ಸಿ.ಕೆ.ಕಟ್ಟಿ, ಡಾ.ಎಂ.ಎಂ.ಪಡಶೆಟ್ಟಿ, ಸಿಬ್ಬಂದಿಗಳಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ಪಿ.ಎಮ್ ಮಾಲಿಪಾಟೀಲ್, ಅನೀಲಕುಮಾರ ರಜಪೂತ, ಎಸ್.ಎಮ್. ಹೂಗಾರ, ಎಮ್.ಕೆ. ಬಿರಾದಾರ, ಎಸ್.ಸಿ ದುದ್ದಗಿ, ಮಂಗಳಾ ಈಳಗೇರ, ಡಿ.ಎಂ. ಪಾಟೀಲ, ಶಂಕರ ಕುಂಬಾರ, ಮಮತಾ ಹರನಾಳ ಸೇರಿದಂತೆ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.