Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಂತ್ರಾಕ್ಷತೆ, ರಾಮ ಮಂದಿರದ ಭಾವಚಿತ್ರ ವಿತರಣೆ
(ರಾಜ್ಯ ) ಜಿಲ್ಲೆ

ಮಂತ್ರಾಕ್ಷತೆ, ರಾಮ ಮಂದಿರದ ಭಾವಚಿತ್ರ ವಿತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ, ರಾಮ ಮಂದಿರದ ಭಾವಚಿತ್ರ ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಮಂಗಳವಾರ ಬಸವಜನ್ಮ ಸ್ಮಾರಕ ಮುಂಭಾಗದಲ್ಲಿ ಸಿದ್ಧಲಿಂಗ ಸ್ವಾಮೀಜಿ, ಪಂಚಾಕ್ಷರಿ ಕಾಳಹಸ್ತೇಶ್ವರಮಠ ಚಾಲನೆ ನೀಡಿದರು.
ಆರ್.ಎಸ್.ಎಸ್ ಜಿಲ್ಲಾ ಘಟಕದ ಸೇವಾ ಪ್ರಮುಖ ಡಾ.ಬಸವರಾಜ ಚವ್ಹಾಣ ಮಾತನಾಡಿ, ಕಾರ್ಯಕರ್ತರು ಪ್ರತಿ ಮನೆಗೆ ತೆರಳಿ ರಾಮ ಮಂದಿರ ಭಾವಚಿತ್ರ ಹಾಗೂ ಮಂತ್ರಾಕ್ಷತೆ ವಿತರಣೆ ಮಾಡಲಿದ್ದಾರೆ. ವಿತರಣೆಗೆ ತೆರಳಿದಾಗ ಕಾರ್ಯಕರ್ತರು ಶುಭ್ರ ವಸ್ತ್ರ ಧರಿಸಿರಬೇಕು. ಮಂತ್ರಾಕ್ಷತೆಯ ಮಹತ್ವ ತಿಳಿಸಿಕೊಡಬೇಕು ಎಂದು ಹೇಳಿದರು.
ವಿ.ಎಚ್.ಪಿ ಪ್ರಧಾನ ಕಾರ್ಯದರ್ಶಿ ಅಶ್ವಿನಿಕುಮಾರ ಪಟ್ಟಣಶೆಟ್ಟಿ, ಮುಖಂಡರಾದ ಸಂಗನಗೌಡ ಚಿಕ್ಕೊಂಡ, ಎಸ್.ಎ.ದೇಗಿನಾಳ, ವಿವೇಕಾನಂದ ಕಲ್ಯಾಣಶೆಟ್ಟಿ, ಪರಶುರಾಮ ಕುರಾಡೆ, ಬಸವರಾಜ ಬಿಜಾಪುರ, ರಾಜು ಮುಳವಾಡ, ಈಶ್ವರ ಪರಮಗೊಂಡ, ನಾಗರಾಜ ಪಟ್ಟಣಶೆಟ್ಟಿ, ವಿಠ್ಠಲ ಕುಲಕರ್ಣಿ, ರಾಜು ಮೋದಿ, ಪ್ರಭು ಪಟ್ಟಣಶೆಟ್ಟಿ, ಚನ್ನಯ್ಯ ಸಾರಂಗಮಠ, ಶ್ರೀಶೈಲ ಶಿರಗುಪ್ಪಿ, ಸ್ವರೂಪರಾಣಿ ಬಿಂಜಲಬಾವಿ, ಮಹಾದೇವಿ ಬಿರಾದಾರ, ಜಯಶ್ರೀ ಪಟ್ಟಣಶೆಟ್ಟಿ, ಮಹೇಶ ಸಾಲವಾಡಗಿ, ವಿಶ್ವನಾಥ ನೆಗಿನಾಳ ಇದ್ದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ಮನೆಗಳಿಗೆ ತೆರಳಿ ಮಂತ್ರಾಕ್ಷತೆ ಹಾಗೂ ರಾಮಮಂದಿರ ಭಾವಚಿತ್ರ ವಿತರಣೆ ಮಾಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.