ಬಸವನಬಾಗೇವಾಡಿ: ಅಖಂಡ ಬಸವನಬಾಗೇವಾಡಿ ತಾಲೂಕಿನ ಕೊಡಗಾನೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕ ಸಿದ್ದಪ್ಪ ಎಸ್.ಬೂದಿಗೋಳಿ ಅವರು ವಯೋನಿವೃತ್ತಿಯಾದ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆಯಲ್ಲಿ ಎಸ್ಡಿಎಂಸಿ ಸದಸ್ಯರು, ಶಿಕ್ಷಕರು, ವಿವಿಧ ಬಾಂಧವರು ಸನ್ಮಾನಿಸಿ ಶುಭಕೋರಿದರು.
ಇವರು ಶಿಕ್ಷಣ ಇಲಾಖೆಯಲ್ಲಿ 30 ವರ್ಷ, 4 ತಿಂಗಳು ಸೇವೆ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಜಿ.ಡಿ.ಪಾಟೀಲ, ಎಚ್.ಬಿ.ಕೊಡೆಕಲ್, ಗುರು ಇಂಗಳಗಿ, ಯರಡೋಣಿ, ಬಸರಕೋಡ,ಎಸ್ಡಿಎಂಸಿ ಸದಸ್ಯರು, ಬಂಧು-ಬಾಂಧವರು ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

