ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಗೋಲಗೇರಿಯ ಗ್ರಾಮಸ್ತರು ಹಾಗೂ ಗೆಳೆಯರ ಬಳಗದಿಂದ ಸಿದ್ದೇಶ್ವರ ಶ್ರೀಗಳ ಪುಣ್ಶಾರಾಧನೆ ಅಂಗವಾಗಿ ಪುಷ್ಪಾಚ೯ನೆ ಮಾಡಿ ಪೂಜೆ ಸಲ್ಲಿಸಿದರು.
ಈ ವೇಳೆ ಶಾಂತಪ್ಪ ಕೇಶಟ್ಟಿ, ಮಲ್ಲಾರೀ ಜೋಶಿ, ಬಸವರಾಜ ನಾವಿ, ಶಿವು ಹುರಕಡ್ಲಿ, ಪ್ರಶಾಂತ ಪಟ್ಟಣಶೆಟ್ಟಿ, ಬಸವರಾಜ ಕೇಶಟ್ಟಿ, ಮಡಿವಾಳ ನಾಯ್ಕೋಡಿ, ರಾಜು ಕುಲಕರ್ಣಿ, ಗುರುರಾಜ ಹುರಕಡ್ಲಿ, ವೇಂಕಟೇಶ ಜೋಶಿ, ನಾನಾಗೌಡ ಪಾಟೀಲ, ಮಹಾಂತೇಶ ನಾಯ್ಕೋಡಿ ಹಾಗೂ ಕಿವುಡ ಮತ್ತು ಮೂಕ ಮಕ್ಕಳ ಶಾಲೆ, ಗುರು ಕುಲ ವಿದ್ಶಾ ಮಂದಿರ ಮಕ್ಕಳು, ಸಿದ್ದಸಿರಿ ಬ್ಯಾಂಕಿನ ಸಿಬ್ಬಂದಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

