Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿದ್ದೇಶ್ವರ ಸ್ವಾಮೀಜಿ ಬದುಕೇ ನಮಗೆ ಆದರ್ಶ
(ರಾಜ್ಯ ) ಜಿಲ್ಲೆ

ಸಿದ್ದೇಶ್ವರ ಸ್ವಾಮೀಜಿ ಬದುಕೇ ನಮಗೆ ಆದರ್ಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಾನು ಯಾವತ್ತೂ ಬಸವಾದಿ ಶರಣರ ಅನುಯಾಯಿ | ಸಿದ್ದೇಶ್ವರ ಶ್ರೀ ಆಶಯದಂತೆ ಬದುಕೋಣ | ಸಿಎಂ ಬಣ್ಣನೆ

ವಿಜಯಪುರ: ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು.
ಮಂಗಳವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು. ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ಹೇಳಿದರು.
ಪರಸ್ಪರ ದ್ವೇಷವನ್ನು ಮಾಡಬಾರದು. ಹೇಗೆ ತಾಯಿ ಮಕ್ಕಳನ್ನು ಪ್ರೀತಿಸುತ್ತಾಳೆ, ಹಾಗೆ ನಾವು ಜನರನ್ನು ಪ್ರೀತಿಸಬೇಕು. ಇದೇ ಮನುಷ್ಯತ್ವ ಎಂದರು.
ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಇವರು ದಾರ್ಶನಿಕರಾಗಿದ್ದರು ಎಂದು ವಿವರಿಸಿದರು.
ಜಿಲ್ಲೆಯ ಸಚಿವರು ಮತ್ತು ಸಂತರು ಹೇಳಿದ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳ ಬದುಕಿನ ಸಂದೇಶ ಮತ್ತು ಆದರ್ಶಗಳನ್ನು ಕಾಪಾಡುವ ಸ್ಮರಣಾರ್ಥ ಕಾರ್ಯ ಮಾಡಲು ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು.
ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ ಮಾತನಾಡಿದರು.
ಸಿದ್ದಗಿರಿ ಕನ್ನೇರಿಮಠ ಕೊಲ್ಲಾಪುರದ ಅದೃಶ್ಯ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿಗಳು, ಸಿರಿಗಿರೆಯ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಶಿವಮೂರ್ತಿ ಶಿವಾಚಾರ್ಯ ಮಹಾ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿಗಳು, ಸಚಿವ ಶಿವಾನಂದ ಪಾಟೀಲ್, ಶಾಸಕರುಗಳಾದ ಸಿ.ಎಸ್.ನಾಡಗೌಡ, ಅಶೋಕ್ ಮನಗೂಳಿ, ವಿಠ್ಠಲ ಕಟಕದೋಂಡ ವಿನಯ್ ಕುಲಕರ್ಣಿ ಮತ್ತು ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.