Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ

ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಶಿವಾನಂದ ಪಾಟೀಲಎಪಿಎಂಸಿಗೆ ದಿಡೀರ ಭೇಟಿ :ಅಮಾನತು
(ರಾಜ್ಯ ) ಜಿಲ್ಲೆ

ಸಚಿವ ಶಿವಾನಂದ ಪಾಟೀಲಎಪಿಎಂಸಿಗೆ ದಿಡೀರ ಭೇಟಿ :ಅಮಾನತು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಇಡೀ ರಾಜ್ಯದಲ್ಲಿ ರೈತರ ಕಬ್ಬು ಕಾರ್ಖಾನೆಗೆ ಹೋಗುತ್ತಿದೆ. ತೂಕದಲ್ಲಿ ವ್ಯತ್ಯಾಸವಾಗುತ್ತಿದೆ ಎಂದು ಈಗಾಗಲೇ ನನಗೆ ಸಾಕಷ್ಟು ದೂರುಗಳು ಬಂದಿವೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಎಪಿಎಂಸಿಗೆ ದಿಡೀರನೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದಲ್ಲಿ ಮೋಸ ಸೇರಿದಂತೆ ರೈತರಿಗೆ ವಂಚಿಸುವುದನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಕಬ್ಬಿನ ತೂಕದಲ್ಲಿ ಮೋಸ ನಡೆಯುತ್ತಿರುವ ಕುರಿತು ಹಲವಾರು ಬಾರಿ ರೈತ ಸಂಘಟನೆಗಳಿಂದ ನನಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡಲು ಡಿಜಿಟಲ್ ತೂಕದ ಯಂತ್ರ ಅಳವಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. ಏಕೆಂದರೆ ಡಿಜಿಟಲ್ ತೂಕದ ಯಂತ್ರಗಳನ್ನು ಬಳಸುವುದರಿಂದ ತೂಕದಲ್ಲಿ ರೈತರಿಗೆ ಯಾವುದೇ ಮೋಸವಾಗುವುದಿಲ್ಲ. ಈಗಾಗಲೇ ಕಾರ್ಖಾನೆಯವರಿಗೆ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಕೆಲವು ಕಾರ್ಖಾನೆಯ ಮಾಲೀಕರು ಅಳವಡಿಸಿದರೇ ಇನ್ನೂ ಕೆಲವು ಕಾರ್ಖಾನೆಯ ಮಾಲೀಕರು ಅಳವಡಿಸಿದೆ ಇಲ್ಲದಿರುವುದು ಕಂಡುಬಂದಿದೆ. ಕೆಲವು ಕಾರ್ಖಾನೆಯವರು ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ನನಗೆ ನಿನ್ನೆಯ ತನಕವೂ ದೂರುಗಳು ಬಂದಿವೆ. ಈ ದಿಸೆಯಲ್ಲಿ ರೈತರಿಗೆ ಸಹಾಯಕಾರಿಯಾಗಲಿ ಎಂಬ ದೃಷ್ಟಿಯಿಂದ ಎಪಿಎಂಸಿ ಕಾರ್ಯದರ್ಶಿಗಳಿಗೆ ಡಿ.೨೨ ರಂದು ಎಪಿಎಂಸಿಯಲ್ಲಿರುವ ವೇಬ್ರಿಜ್ ತೂಕದ ಯಂತ್ರಗಳನ್ನು ರಿಪೇರಿಗಳನ್ನು ಮಾಡಿಸಿ ಸುಸ್ಥಿತಿಯಲ್ಲಿ ಇಡುವಂತೆ ಆದೇಶವನ್ನು ಮಾಡಲಾಗಿದೆ. ಮತ್ತು ರೈತರು ತೂಕಕ್ಕಾಗಿ ಬಂದರೆ ಅವರಿಗೆ ಉಚಿತವಾಗಿ ತೂಕ ಮಾಡಬೇಕೆಂದು ಸ್ಪಷ್ಟನಿರ್ದೇಶನ ನೀಡಲಾಗಿದೆ. ರೈತರು ಎಪಿಎಂಸಿಯಲ್ಲಿ ನೀಡಿದಂತಹ ತೂಕದ ರಶೀದಿಯನ್ನು ಗೌಪ್ಯವಾಗಿ ಕಾಪಾಡಿಕೊಂಡು ತಮ್ಮ ಬಳಿ ಇಟ್ಟುಕೊಂಡು ಕಾರ್ಖಾನೆಯಲ್ಲಿ ತೂಕ ಮಾಡಿದ ನಂತರದೊಳಗೆ ತೂಕದಲ್ಲಿ ಏನಾದರೂ ವ್ಯತ್ಯಾಸಗಳು ಕಂಡು ಬಂದರೆ ಲಿಖಿತ ರೂಪದಲ್ಲಿ ಒಂದು ಅರ್ಜಿಯನ್ನು ಸಲ್ಲಿಸಬೇಕು. ಅದನ್ನು ಸಲ್ಲಿಸಿದ್ದೆ ಆದರೆ ಕಾರ್ಖಾನೆಯ ಕ್ರಷಿಂಗ್ ಪರವಾನಿಗೆಯನ್ನು ಈ ವರ್ಷದ ಮಟ್ಟಿಗೆ ರದ್ದುಗೊಳಿಸುವ ಅವಕಾಶವಿದೆ. ಜೊತೆಗೆ ಕಾನೂನಿನಲ್ಲಿ ಕಾರ್ಖಾನೆಯ ಮಾಲೀಕರಿಗೆ ದಂಡ ವಿಧಿಸಿ ಶಿಕ್ಷೆ ಕೊಡಿಸುವಂತಹ ಅವಕಾಶವು ಸಹ ಇದೆ. ಇದನ್ನು ರೈತರು ತಿಳಿದು ಮೋಸ ಹೋಗದಂತೆ ನಿಗಾ ವಹಿಸಬೇಕು ಎಂದರು.
ಈ ವೇಳೆ ಶಾಸಕ ಅಶೋಕ ಮನಗೂಳಿ, ಪ್ರಸನ್ನಕುಮಾರ ಜೇರಟಗಿ, ಮಲ್ಲು ಶಂಬೇವಾಡ ಸೇರಿದಂತೆ ಕಾರ್ಯಕರ್ತರು, ಅಧಿಕಾರಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ

ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುವಕರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ :ಎಂಎಲ್ಸಿ ಸುನೀಲಗೌಡ
    In (ರಾಜ್ಯ ) ಜಿಲ್ಲೆ
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.