Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ

ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾವಿತ್ರಿಬಾಯಿ ಪುಲೆ ಆದರ್ಶ ಜೀವನ ಮಾದರಿ :ಮಾಲಗಾರ
(ರಾಜ್ಯ ) ಜಿಲ್ಲೆ

ಸಾವಿತ್ರಿಬಾಯಿ ಪುಲೆ ಆದರ್ಶ ಜೀವನ ಮಾದರಿ :ಮಾಲಗಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಆಗಿನ ಕಾಲದ ಸಾಮಾಜಿಕ, ಸಮಾನತೆ, ದೀನದಲಿತರ, ಹಿಂದುಳಿದವರ ಶೈಕ್ಷಣಿಕ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸುಧಾರಣೆ ತಂದ ಮಹಾತ್ಮರಲ್ಲಿ ಸಾವಿತ್ರಿಬಾಯಿ ಪುಲೆಯವರು ಅಗ್ರಗಣ್ಯರು. ಅವರ ಆರ‍್ಶ ಸರಳ ಜೀವನವು ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಳಿ ಸಮಾಜದ ಯುವ ಮುಖಂಡ ಜಟ್ಟಿಂಗರಾಯ ಮಾಲಗಾರ ಹೇಳಿದರು.
ಪಟ್ಟಣದ ನಾಗೂರ ರಸ್ತೆಯಲ್ಲಿ ಮಾಳಿ ಸಮಾಜ ಬಾಂಧವರು ಬುಧವಾರ ಹಮ್ಮಿಕೊಂಡಿದ್ದ ದೇಶದ ಪ್ರಥಮ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಅವರ ೧೯೩ ನೇ ಜಯಂತಿ ಕರ‍್ಯಕ್ರಮದಲ್ಲಿ ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ಸಾವಿತ್ರಿಬಾಯಿ ಅವರು ಮಹಿಳಾ ಹಕ್ಕುಗಳ ಧ್ವನಿ ಎತ್ತಿದರು. ಸಾಮಾಜಿಕ ನಿಯಮಗಳ ವಿರುದ್ಧ ಅವರು ಹೋರಾಡಿದರು. ಅವರು ನೀಡಿರುವ ಕೊಡುಗೆಗಳು ದೇಶದ ಸಾಮಾಜಿಕ ರಚನೆಯಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ ಎಂದರು.
ಈ ಸಂದರ‍್ಭದಲ್ಲಿ ಅಪ್ಪಾಶಿ ಮಾಲಗಾರ, ಸಿದ್ದಣ್ಣ ಕಲ್ಲೂರ, ಬಸವರಾಜ ಮಾಲಗಾರ, ಪಾವಡೆಪ್ಪ ಮಾಲಗಾರ, ರಾಜು ಮಾಳಿ, ರಮೇಶ ಮಾಲಗಾರ, ಮುತ್ತು ಮಾಲಗಾರ, ಸಂಗಪ್ಪ ತೋಟದ, ಲಕ್ಷ್ಮಣ ಮಾಲಗಾರ, ಸದಾಶಿವ ಮಾಲಗಾರ, ಮಲ್ಲಪ್ಪ ಮಾಲಗಾರ, ಮಹಾದೇವ ಮಾಲಗಾರ, ಬಾಬುಗೌಡ ಪಾಟೀಲ, ಶೇಖಪ್ಪ ನಾಯ್ಕೋಡಿ, ರಕ್ಷೀತ ಮಾಳಿ, ಬಾಬು ಪವಾರ, ಪರು ಮಾಲಗಾರ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ

ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ

ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಜು.೨೭ ರಂದು ಡಾ.ಹಳಕಟ್ಟಿ, ಬಂಥನಾಳ ಶ್ರೀ & ಬಂಗಾರಮ್ಮ ಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುವಕರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ :ಎಂಎಲ್ಸಿ ಸುನೀಲಗೌಡ
    In (ರಾಜ್ಯ ) ಜಿಲ್ಲೆ
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.