Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಡು-ನುಡಿಗೆ ಜೀವ ನೀಡಲು ಕರವೇ ಮುಂದು :ಮುಳಜಿ
(ರಾಜ್ಯ ) ಜಿಲ್ಲೆ

ನಾಡು-ನುಡಿಗೆ ಜೀವ ನೀಡಲು ಕರವೇ ಮುಂದು :ಮುಳಜಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ರಾಜ್ಯದಲ್ಲಾಗುವ ಪ್ರತಿಯೊಂದು ಅನ್ಯಾಯದ ಕಾರ‍್ಯಗಳಿಗೆ ಧ್ವನಿ ಎತ್ತುವ ಕಾರ‍್ಯ ಮೊದಲು ಮಾಡುವುದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ‍್ಯಕರ್ತರು ಎಂದು ಕರವೇ ರಾಜ್ಯ ಸಂಚಾಲಕ ಶ್ರೀಶೈಲ ಮುಳಜಿ ಹೇಳಿದರು.
ಗುರುವಾರ ಪಟ್ಟಣದ ಶಂಕರ ಪಾರ್ವತಿ ಮಂಗಲ ಕಾರ್ಯಾಲಯದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ಸಂಘಟನಾ ಸಭೆಯ ನೇತೃತ್ವವಹಿಸಿ ಅವರು ಮಾತನಾಡಿದರು.
ಕನ್ನಡ ನಾಡು-ನುಡಿಗೆ ಅನ್ಯಾಯವಾಗುತ್ತದೆ ಎಂಬ ಶಬ್ದ ಕಿವಿಗೆ ಬಿದ್ದರೆ ಸಾಕು ಕರವೇ ಕಾರ‍್ಯಕರ್ತರು ಆಕ್ರೋಶಗೊಂಡು ಹೋರಾಟಕ್ಕೆ ಇಳಿಯುತ್ತಾರೆ. ಹಲವು ರಾಜಕಾರಣಿಗಳು ಹೋರಾಟ ಹತ್ತಿಕ್ಕುವ ಕೆಲಸಗಳನ್ನೂ ಮಾಡುತ್ತಾರೆ. ಕರವೇ ಕಾರ‍್ಯಕರ್ತರ ಬಂಧನವೂ ಆಗುತ್ತದೆ. ಆದರೂ ಹೋರಾಟ ನಿಲ್ಲಲ್ಲ. ಈ ನಾಡು ನುಡಿಗಾಗಿ ಕರವೇ ಕಾರ‍್ಯಕರ್ತರು ಜೀವ ನೀಡಲು ಸಹ ಮುಂದಾಗುತ್ತಾರೆ ಎಂದರು.
ಅನ್ಯಾಯದ ವಿರುಧ್ಧ ಹೋರಾಡಲು ಕರವೇ ಕಾರ‍್ಯಕರ್ತರು ಸಂಘಟನಾತ್ಮಕವಾಗಿ ಹೋರಾಟ ಮಾಡಬೇಕಾಗುತ್ತದೆ. ನಾರಾಯಣಗೌಡ್ರು ಹಾಗೂ ಪ್ರವೀಣಶೆಟ್ಟಿ ಅವರ ಸಂಘಟನೆಗಳು ಎರಡಿರಬಹುದು ಆದರೆ ಇಬ್ಬರ ಆಶಯ ಒಂದೇ ಆಗಿದೆ. ಆ ದಿಸೆಯಲ್ಲಿ ಮೊದಲು ನಾವೆಲ್ಲ ಸಂಘಟಿತರಾಗಬೇಕಾಗಿದೆ. ಅಕ್ರಮ ಮರಳು ಗಣಿಗಾರಿಕೆ, ನಾಡದ್ರೋಹಿ ಹೇಳಿಕೆ ಕೊಡುವವರಿಗೆ, ಕನ್ನಡ ನಾಡನ್ನು ಅತಿಕ್ರಮಣ ಮಾಡುವವರಿಗೆ, ಕನ್ನಡ ಭಾಷೆಗೆ ಮಸಿ ಬಳೆಯುವವರಿಗೆ ನಾವೆಲ್ಲ ಹೊರಾಟದ ಮೂಲಕ ತಕ್ಕ ಪಾಠ ಕಲಿಸಲು ಮುಂದಾಗಬೇಕಿದೆ ಎಂದರು.
ಇಂಡಿ ಒಂಕಾರಾಶ್ರಮದ ಡಾ. ಸ್ವರೂಪಾನಂದ ಶ್ರೀಗಳು ಆಶೀರ್ವಚನ ನೀಡಿದರು.
ಕರವೇ ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟಿ, ಬಸವರಾಜ ಮಾರನಭಾವಿ, ಶಿವಾನಂದ ಮಲಕಗೊಂಡ, ಅಶೋಕ ಭೂಸನೂರ, ಸದ್ದಾಂ ಆಗೂರ, ಶಿವು ಬಗಲಿ, ಆನಂದ ಪವಾರ, ದಯಾನಂದ ಉಮರಾಣಿ, ಮಾದೇವ ರಾಮಗೊಂಡ, ಮಂಜು ತೇಲಿ, ಫಯಾಜ ಬಾಗವಾನ, ಮಹೇಶ ಹಾರಿವಾಳ, ಆನಂದ ಓಜಿ, ಗಂಗಾಧರ ಗುಳೇದ, ಶ್ರೀಕಾಂತ ರಾಠೋಡ, ಶಂಕರ ಕಾಂಬಳೆ ಮತ್ತಿತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಸಚಿವ ಎಂ.ಬಿ.ಪಾಟೀಲ ರಿಗೆ ರೈತರಿಂದ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.೩ರಷ್ಟು ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.