Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ-ಸಿಂದಗಿ ತಾಲ್ಲೂಕು ೩೭೧(ಜೆ) ಗೆ ಸೇರಿಸಲು ಕರವೇ ಆಗ್ರಹ
(ರಾಜ್ಯ ) ಜಿಲ್ಲೆ

ಇಂಡಿ-ಸಿಂದಗಿ ತಾಲ್ಲೂಕು ೩೭೧(ಜೆ) ಗೆ ಸೇರಿಸಲು ಕರವೇ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಇಂಡಿ ಪ್ರತ್ಯೇಕ ಜಿಲ್ಲೆಯಾಗುವಂತೆ ಮತ್ತು ಅಖಂಡ ಇಂಡಿ ಸಿಂದಗಿ ತಾಲ್ಲೂಕುಗಳನ್ನು ೩೭೧ (ಜೆ) ಗೆ ಸೇರಿಸಬೇಕು. ಮತ್ತು ಫೆಬ್ರವರಿ ತಿಂಗಳಲ್ಲಿ ಮಂಡಿಸುವ ಬಜೆಟ್‌ನಲ್ಲಿ ಈ ಭಾಗಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಒತ್ತಾಯಿಸಿ ಕರವೇ ಕಾರ‍್ಯಕರ್ತರು ಪ್ರತಿಭಟನೆ ನಡೆಸಿ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರವೇ ರಾಜ್ಯ ಸಂಚಾಲಕ ಶ್ರೀಶೈಲ ಮುಳಜಿ, ಕರವೇ ತಾಲೂಕಾಧ್ಯಕ್ಷ ಶಿವಾನಂದ ಮಲಕಗೊಂಡ, ಫಯಾಜ ಬಾಗವಾನ, ಸದ್ದಾಂ ಆಲಗೂರ, ಅಶೋಕ ಭೂಸನೂರ, ಬಸವರಾಜ ಮಾರಲಭಾವಿ, ಸುನಿಲ್ ಮಾಗಿ ಮಾತನಾಡಿ, ಇಂಡಿ ಕೇಂದ್ರ ಸ್ಥಾನವಾಗಿಟ್ಟುಕೊಂಡು ಜಿಲ್ಲಾ ಕೆಂದ್ರವಾಗಿ ಘೋಷಣೆ ಮಾಡಬೇಕು. ಈಗಾಗಲೆ ಇಂಡಿಯಲ್ಲಿ ಉಪವಿಭಾಗವಿದ್ದು ಬಹುತೇಕ ಜಿಲ್ಲಾ ಮಟ್ಟದ ಕಚೇರಿಗಳು ಕರ‍್ಯ ನಿರ್ವಹಿಸುತ್ತಿವೆ. ಅಲ್ಲದೆ ಸಾರಿಗೆ ವ್ಯವಸ್ಥೆಗಾಗಿ ಎರಡು ಹೆದ್ದಾರಿಗಳು, ರೈಲು ನಿಲ್ದಾಣದ ವ್ಯವಸ್ಥೆ ಇದೆ. ಸಿಂದಗಿ, ಆಲಮೇಲ, ದೇವರಹಿಪ್ಪರಗಿ, ಚಡಚಣ ತಾಲೂಕುಗಳ ಮಧ್ಯಭಾಗದಲ್ಲಿ ಇಂಡಿ ಇರುವ ಕಾರಣ ಎಲ್ಲ ತಾಲ್ಲೂಕಿನವರಿಗೆ ಬಂದು ತಮ್ಮ ಕೆಲಸ ಕಾರ‍್ಯ ಮುಗಿಸಿಕೊಂಡು ಹೋಗಲು ಅನುಕೂಲವಾಗುತ್ತದೆ ಎಂದರು.
ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿ ಮಾತನಾಡಿ, ತಮ್ಮ ಮನವಿಯನ್ನು ಸರಕಾರಕ್ಕೆ ಕಳುಹಿಸಿ ಕೊಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಅಪ್ಪು ಪವಾರ, ಶಿವು ಬಗಲಿ, ಮಾದೇವ ರಾಮಗೊಂಡ, ಮಂಜುನಾಥ ತೇಲಿ, ಮಲ್ಲನಗೌಡ ಪಾಟೀಲ, ರಾಘು ಕೋಣಶಿರಸಗಿ, ದಯಾನಂದ ಉಮರಾಣಿ ಸೇರಿದಂತೆ ಮತ್ತಿತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಸಚಿವ ಎಂ.ಬಿ.ಪಾಟೀಲ ರಿಗೆ ರೈತರಿಂದ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.೩ರಷ್ಟು ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.