Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಥಳದಲ್ಲೆ ಸಮಸ್ಯೆ ಪರಿಹರಿಸಿದ ಬಿಇಓ ತಳವಾರ
(ರಾಜ್ಯ ) ಜಿಲ್ಲೆ

ಸ್ಥಳದಲ್ಲೆ ಸಮಸ್ಯೆ ಪರಿಹರಿಸಿದ ಬಿಇಓ ತಳವಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರ ಶಿಕ್ಷಕರ ಕಛೇರಿಯಿಂದ ಬಾಕಿ ಉಳಿದಿರುವ ಸೇವಾ ಪುಸ್ತಕದ ಕೆಲಸವನ್ನು ಸ್ಥಳದಲ್ಲಿಯೇ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಶನಿವಾರ ನಗರದ ಗೋಲಗುಮ್ಮಟ ವಲಯದ ಸುಮಾರು 205 ಶಿಕ್ಷಕರ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಸೇವಾ ಪುಸ್ತಕವನ್ನು ಪರಿಶೀಲಿಸಿ ಅದರಲ್ಲಿನ ಬಾಕಿ ಉಳಿದಿರುವ ಸೇವಾ ವಿವರಗಳನ್ನು ಅವರ ಗಮನಕ್ಕೆ ತಂದಾಗ ಸ್ಥಳದಲ್ಲಿಯೇ ಸೇವಾ ಪುಸ್ತಕಕ್ಕೆ ಸಹಿ ಹಾಕಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಶಿಕ್ಷಕರ ಸಂಘದ ಈ ಕಾರ್ಯಕ್ಕೆ ಎಲ್ಲ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ವಲಯದ ಎಲ್ಲಾ ಪ್ರತಿಯೊಬ್ಬ ಶಿಕ್ಷಕರಿಗೆ ನೌಕರರ ಸಂಘದ ಡೈರಿ 2024 ರ ಕ್ಯಾಲೆಂಡರ್ ಸೂಟಿ ಪತ್ರಿಕೆಯನ್ನು ವಿತರಿಸಿದರು. ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತವರ ಕಛೇರಿಯ ಎಲ್ಲ ಸಿಬ್ಬಂದಿ, ನೌಕರರ ಸಂಘದ ಜಿಲ್ಲಾ ಖಜಾಂಚಿ ಸಯ್ಯದ್ ಜುಬೇರ ಕೆರೂರ ಶಿಕ್ಷಕರ ಸಂಘದ ನಗರ ಘಟಕದ ಅಧ್ಯಕ್ಷ ಎಸ್ ಎನ್ ಪಡಶೆಟ್ಟಿ ಕಾರ್ಯದರ್ಶಿ ಅಜೀಜ ಅರಳಿಮಟ್ಟಿ ಬಸೀರ ನದಾಫ ಜಗದೀಶ ಅಕ್ಕಿ ವೀರಭದ್ರಪ್ಪ ಬಸವರಾಜ ಗಿರಿನಿವಾಸ ಜಾವೀದ ಗರಡಿಮನಿ ಮಂಜುನಾಥ ಆರೇಶಂಕರ ಶ್ರೀಮತಿ ಎಸ್ ಎನ್ ಗಳವೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.