ವಿಜಯಪುರ: ವಿಜಯಪುರ ಜಿಲ್ಲೆಯ ಮದಭಾವಿ-ಕವಲಗಿ ಹತ್ತಿರ ಶನಿವಾರ ಸಂಭವಿಸಿದ ಸಾರಿಗೆ ಬಸ್‌ಗಳ ಅಪಘಾತದಲ್ಲಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ಮಾಡಿ, ಗಾಯಾಳುಗಳ ಅಗತ್ಯ ಚಿಕಿತ್ಸೆಗೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಗಾಯಾಳುಗಳ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು, ಗಾಯಾಳುಗಳಿಗೆ ಅಗತ್ಯವಿರುವ ಎಕ್ಸರೇ, ಸಿಟಿ ಸ್ಕ್ಯಾನ್ ಸೇರಿದಂತೆ ಅಗತ್ಯ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುವಂತೆ ಸೂಚನೆ ನೀಡಿದ್ದಾರೆ. ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೂ ಅಗತ್ಯ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Subscribe to Updates
Get the latest creative news from FooBar about art, design and business.
ಸಾರಿಗೆ ಬಸ್‌ಗಳ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಡಿಸಿ ಟಿ.ಭೂಬಾಲನ್
Related Posts
Add A Comment

