ಮುದ್ದೇಬಿಹಾಳ: ಪಟ್ಟಣದ ಮುಖ್ಯ ಬಜಾರನಲ್ಲಿರುವ ಕೆಬಿಎಂಪಿಎಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯ ಒಟ್ಟು ೭೪ ವಿಕಲಚೇತನ ಮಕ್ಕಳಿಗೆ ಸರ್ಕಾರದ ಸಾಧನಗಳ ಸಲಕರಣೆಗಳನ್ನು ವಿತರಿಸಲಾಯಿತು.
ಈ ವೇಳೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಬಿಇಓ ಬಸವರಾಜ ಸಾವಳಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ, ತಾಲೂಕು ಪಂಚಾಯತನ ಯೋಜನಾಧಿಕಾರಿ ಖೂಬಾಸಿಂಗ್ ಜಾಧವ, ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ, ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರು ಎಂ.ಎಸ್.ಕವಡಿಮಟ್ಟಿ, ಬಿಆಯ್‌ಇಆರ್ ಟಿ.ಎಸ್.ರಾಮಥಾಳ, ವಿಕಲಚೇತನರ ಸಂಘದ ಜಿಲ್ಲಾಧ್ಯಕ್ಷ ಎಸ್.ಕೆ.ಘಾಟಿ, ತಾಲೂಕು ಅಧ್ಯಕ್ಷ ನಾಗೇಶ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

