Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿ :ಸಂಸದ ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿ :ಸಂಸದ ಜಿಗಜಿಣಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರಜಗಿ-ವಿಜಯಪುರರಾಷ್ಟ್ರೀಯ ಹೆದ್ದಾರಿ ನಿರ್ಮಾಣ | ಫೆಬ್ರವರಿ ಅಂತ್ಯಕ್ಕೆ ಭೂಮಿಪೂಜೆ

ಇಂಡಿ: ಗಡಿಭಾಗದ ಕರಜಗಿ ಗ್ರಾಮದಿಂದ ಇಂಡಿ ಪಟ್ಟಣದ ಮಾರ್ಗವಾಗಿ ವಿಜಯಪುರಕ್ಕೆ ಸಾಗಲಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಭೂಸ್ವಾಧಿನ ಪ್ರಕ್ರಿಯೆ ನಡದಿದ್ದು, ಫೆಬ್ರವರಿ ಕೊನೆಯ ವಾರದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ಮಾಡುವ ಚಿಂತನೆ ಹೊಂದಿದ್ದೇವೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭೂಸ್ವಾಧೀನ ಪ್ರಕ್ರಿಯೆ ಸಧ್ಯ ನಾಗಠಾಣ ಗ್ರಾಮದವರೆಗೆ ಬಂದಿದ್ದು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಮೇಲೆ ಗುತ್ತಿಗೆದಾರನಿಗೆ ಕಾಮಗಾರಿ ಆದೇಶ ನೀಡಲಾಗುವುದು. ಕೇಂದ್ರದ ರಾಷ್ಟ್ರೀಯ ಹೆದ್ದಾರಿ ಸಚಿವರ ಗಮನ ಸೆಳೆದು ಶೀಘ್ರದಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂಮಿಪೂಜೆ ಕಾರ‍್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಹಮ್ಮಿಕೊಂಡಿರುವ ಅಭಿವೃದ್ದಿ ಕಾರ‍್ಯಕ್ರಮಗಳು ಹಾಗೂ ವಿಜಯಪುರ ಜಿಲ್ಲೆಯ ಅಭಿವೃದ್ದಿಗೆ ನೀಡಿರುವ ಲಕ್ಷಕೋಟಿ ಅನುಧಾನದಲ್ಲಿ ಹಮ್ಮಿಕೊಂಡಿರುವ ಕಾಮಗಾರಿಗಳನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಮತದಾರರ ಬಳಿ ಹೋಗುತ್ತೇವೆ ಎಂದ ಅವರು, ಹಿಂದೆಂದೂ ಯಾವ ಸರ್ಕಾರವೂ ನೀಡದಷ್ಟು ಅನುದಾನ ಪ್ರಧಾನಿ ನರೇಂದ್ರ ಮೋದಿ ಅವರ ನೇತ್ರತ್ವದ ಕೇಂದ್ರದ ಬಿಜೆಪಿ ಸರ್ಕಾರ ನೀಡಿದೆ ಎಂದು ಹೇಳಿದರು.
ಅಕ್ಕಲಕೋಟ-ವಿಜಯಪುರ ರಾಷ್ಟ್ರೀಯ ಹೆದ್ದಾರಿ, ಬ್ರಾಡ್ಜಗೇಜ್ ನಿರ್ಮಾಣ, ವಿದ್ಯುತ್ ಚಾಲಿತ ರೈಲು ಓಡಾಟ, ರೈಲ್ವೆ ಓವರ್ ಬ್ರಿಡ್ಜ, ೪೦೦ ಕಿ.ವ್ಯಾ ವಿದ್ಯುತ್ ಶೇಖರಣಾ ಕೇಂದ್ರ, ಇಂಡಿ ರೈಲು ನಿಲ್ದಾಣದಲ್ಲಿ ಎಕ್ಸಪ್ರೇಸ್ ರೈಲುಗಳ ನಿಲುಗಡೆ, ಅಮೃತ್-೨ ಯೋಜನೆ ಮೂಲಕ ಚಡಚಣಕ್ಕೆ ನಿರಂತರ ಕುಡಿಯುವ ನೀರು ಪೊರೈಸುವ ಯೋಜನೆ, ಭೂತನಾಳ ದುರ್ಗಾದೇವಿ ದೇವಸ್ಥಾನ ಅಭಿವೃದ್ದಿಗಾಗಿ ಅನುದಾನ, ಹೊಸ ರೈಲು ನಿಲ್ದಾಣ ಕಾಮಗಾರಿ, ಅಲಿಯಾಬಾದದಲ್ಲಿ ಗೂಡ್ಸಶೆಡ್ ನಿರ್ಮಾಣ, ಗೋಲಗುಂಬಜ್ ಎಕ್ಸಪ್ರೆಸ್ ರೈಲು ವಿಜಯಪುರದಿಂದ ಪಂಡರಪೂರದವರೆಗೆ ವಿಸ್ತರಣೆ, ವಿಜಯಪುರ-ಸೋಲಾಪೂರ ಚತುಷ್ಪಥ ರಸ್ತೆ, ದ್ವೀಪಥ ಹೆದ್ದಾರಿ, ಶಿರಾಡೋಣ-ಝಳಕಿ ರಾಷ್ಟ್ರೀಯ ಹೆದ್ದಾರಿ, ಝಳಕಿಯಿಂದ-ಇಂಡಿವರೆಗೆ ರಸ್ತೆ ದುರಸ್ತಿಗೆ ಅನುಧಾನ ಸೇರಿದಂತೆ ಲಕ್ಷ ಕೋಟಿಗೂ ಅಧಿಕ ಅನುದಾನ ವಿಜಯಪುರ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತ್ರತ್ವದ ಬಿಜೆಪಿ ಸರ್ಕಾರ ನೀಡಿದೆ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.