Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»’ನಾನ್ಯಾರು ನನ್ನವರು ಯಾರು’? ಕವನ ಸಂಕಲನ ಬಿಡುಗಡೆ
(ರಾಜ್ಯ ) ಜಿಲ್ಲೆ

’ನಾನ್ಯಾರು ನನ್ನವರು ಯಾರು’? ಕವನ ಸಂಕಲನ ಬಿಡುಗಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕವಿಯ ಭಾಷೆಯ ಒಳಗಿನ ಪಲ್ಲಟಗಳು ಕವಿತೆಯ ರೂಪ ಮತ್ತು ವಸ್ತುವಿನಲ್ಲೂ ಹುಡುಕಾಟ, ವಿನಾಶಕಾರಿ ಕ್ರಮಗಳು, ಚಿಂತೆಗಳು, ಮಾನವ ಜನಾಂಗದ ಆರೋಗ್ಯ ಮತ್ತು ಮನಸ್ಸನ್ನು ಕೇಂದ್ರಿಕರಿಸುವ ಆಲೋಚನೆಗೆ ಲೇಖಕರು ಸಾಮಾನ್ಯ ಮೌಲ್ಯಗಳ ಅರ್ಥಪೂರ್ಣತೆಗಾಗಿ ಕವನಗಳು ಶ್ರೇಷ್ಟತೆಯನ್ನು ಪಡೆಯುತ್ತವೆ ಎಂದು ಡಾ. ಮಲ್ಲಿಕಾರ್ಜುನ ಮೇತ್ರಿ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಭೀಮಣ್ಣ ಸ.ಬಜಂತ್ರಿ ಅವರ ‘ನಾನ್ಯಾರು ನನ್ನವರು ಯಾರು’? ಆಧುನಿಕ ವಚನ ಸಂಕಲನ ಕೃತಿ ಪರಿಚಯ ಮಾಡುತ್ತ ಸಂಕಲನದಲ್ಲಿ ಅಂತರಂಗದ ಶೋಧನೆ, ಮನೋವೈಜ್ಞಾನಿಕ ಚಿಂತನೆ, ಆಧ್ಯಾತ್ಮಿಕ ಚಿಂತನೆ ಬದುಕಿನ ಸಂಬಂಧ ಇವೆಲ್ಲವೂ ಬದುಕಿನ ಸಿಹಿ-ಕಹಿ ಅನುಭವಗಳನ್ನು ಪ್ರೀತಿಯಿಂದ ಎಲ್ಲವೂ ಭಾವನಾತ್ಮಕವಾಗಿ ತೆರೆದುಕೊಳ್ಳುತ್ತಿವೆ. ಸಂಕಲನ ಕನ್ನಡ ಸಾಹಿತ್ಯಕ್ಕೆ ನೆಮ್ಮದಿ ಹಾಗೂ ಭರವಸೆಯ ಕೃತಿ ಎಂದರು.
ಜಿಲ್ಲಾ ಶಿಕ್ಷಣಾಧಿಕಾರಿ ಡಾ. ಎ.ಎಮ್.ಲಿಮಕರ ಮಾತನಾಡುತ್ತ, ಸಾಮಾಜಿಕ ವ್ಯವಸ್ಥೆಯ ಕರಾಳತೆಯ ಬಗ್ಗೆ ಸುತ್ತಲಿನ ಬದುಕಿನಲ್ಲಿ ನಡೆಯುವ ವಿದ್ಯಮಾನಗಳು, ಮೌಡ್ಯತೆ, ಅನಿಷ್ಟಗಳ ಬಗೆಗೆ ಅರಿವು ಮೂಡಿಸುವ ಕೃತಿ ಎಂದು ಹೇಳಿದರು. ಆರ್.ಪಿ.ಚವ್ಹಾಣ, ಅಕ್ಷಯ ನಾಗೇಶಿ ಮಾತನಾಡಿದರು. ಸಂಗಮೇಶ ಸ್ವಾಮಿಜಿ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅಧ್ಯಕ್ಷತೆ ವಹಿಸಿದ್ದರು.
ಪ್ರೊ.ದೊಡ್ಡಣ್ಣ ಬಜಂತ್ರಿ ಸ್ವಾಗತಿಸಿದರು. ಪ್ರಭು ಕೊಟ್ಯಾಳ ವಂದಿಸಿದರು ಸಂಗಮೇಶ ಬದಾಮಿ ಕಾರ್ಯಕ್ರಮ ನಿರ್ವಹಿಸಿದರು.
ಡಾ. ಬಾಲಾಜಿ ಕೃತಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಡಾ. ಜಾವೇದ ಜಮಾದಾರ, ಮಲ್ಲಿಕಾರ್ಜುನ ಭಜಂತ್ರಿ, ಡಿ.ಎಮ್.ಬಜಂತ್ರಿ, ಚಂದ್ರಶೇಖರ ಹೊಸಮನಿ, ಗೋವಿಂದ ವಾಜಂತ್ರಿ ಎ.ಡಿ.ಮುಲ್ಲಾ, ಬಿ.ವಿ.ಪಾಟೀಲ, ಎಮ್.ಬಿ.ಕುಚನೂರ, ಪಿ.ಎ.ಆಸಂಗಿ, ಎನ್.ಕೆ.ಮನಗೊಂಡ. ಕೃಷ್ಣ ಬಜಂತ್ರಿ, ಶ್ರೀಮಂತ ಬಜಂತ್ರಿ, ಯಮನಪ್ಪ ಬಜಂತ್ರಿ, ಸದಾಶಿವ ಬಜಂತ್ರಿ, ವಿಜಯ ಮಾನೆ, ಮಲ್ಲನಗೌಡ ಬಿರಾದಾರ, ಸಾದೀಕ್ ಉಸ್ತಾದ, ಪ್ರಕಾಶಕರಾದ ಮಹೇಂದ್ರ ಬಿ.ಜಾಧವ ಮತ್ತು ರಾಜೇಂದ್ರ ಬಿ.ಜಾಧವ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಲೇಖಕ ಭೀಮಣ್ಣ ಬಜಂತ್ರಿ ಅವರಿಗೆ ಸ್ನೇಹಿತರು, ಹಿತೈಷಿಗಳು, ಸನ್ಮಾನಿಸಿ ಸತ್ಕರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.