Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವಶಿಂಪಿ ಭವನಕ್ಕೆ ರೂ.೨೫ ಲಕ್ಷ ಅನುದಾನ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಶಿವಶಿಂಪಿ ಭವನಕ್ಕೆ ರೂ.೨೫ ಲಕ್ಷ ಅನುದಾನ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಪಟ್ಟಣದಲ್ಲಿ ಶ್ರೀ ಶಿವದಾಸಿಮಯ್ಯ ಶಿವಶಿಂಪಿ ಸಮುದಾಯ ಸಭಾಭವನ ನಿರ್ಮಾಣಗೊಳ್ಳಲು ರಾಜ್ಯ ಸರ್ಕಾರದಿಂದ ೨೫ ಲಕ್ಷ ಅನುದಾನವನ್ನು ನೀಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಅವರು ಪಟ್ಟಣದ ಲೋಣಿ ಲೇಔಟ್‌ದಲ್ಲಿ ಸೋಮವಾರ ಶ್ರೀ ಶಿವದಾಸಿಮಯ್ಯ ಶಿವಸಿಂಪಿ ಸಮಾಜ ವಿಕಾಸ ಸಂಘದಿಂದ ನಡೆದ ಸಭಾಭವನದ ಮತ್ತುಕಾರ್ಯಾಲಯದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಸಣ್ಣ ಸಣ್ಣ ಸಮುದಾಯಗಳು ಯಾವತ್ತು ನಾವು ಸಣ್ಣ ಸಮುದಾಯದವರು ಎಂದು ಭಾವಿಸಿಕೊಳ್ಳಬಾರಾದು ಸಣ್ಣ ಸಮುದಾಯದಲ್ಲಿಯೆ ಅತ್ಯಂತ ಮಹತ್ತರವಾದ ಪ್ರತಿಭೆಗಳಿರುತ್ತವೆ. ಅಂತಹ ಸಮುದಾಯಗಳನ್ನು ಶಿಕ್ಷಣ, ಸಾಮಾಜಿಕ, ಆರೋಗ್ಯವಾಗಿ ಮತ್ತು ಎಲ್ಲ ರೀತಿಗಳಲ್ಲಿ ಅಭಿವೃದ್ದಿ ಪಡಿಸುವ ಕನಸನ್ನು ಹೊತ್ತುಕೊಂಡಿದ್ದೇನೆ. ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಬೇಕು ಎಂದ ಅವರು ನಮ್ಮ ತಂದೆಯ ಕಾಲದಿಂದಲೂ ಶಿವಶಿಂಪಿ ಸಮುದಾಯ ನಮ್ಮ ಮನೆತನದ ಮೇಲೆ ಅತಿಯಾದ ಗೌರವವನ್ನಿಟ್ಟುಕೊಂಡಿದೆ ಆ ಸಮುದಾಯಕ್ಕೆ ನಾವು ಸದಾಋಣಿಯಾಗಿರುತ್ತೇವೆ ಎಂದರು.
ಸಮುದಾಯದ ಪ್ರಮುಖ ಪ್ರಭುಲಿಂಗ ಲೋಣಿ, ಸಮಾಜದ ಉಪಾಧ್ಯಕ್ಷ ಡಾ.ವಿಶ್ವರಾಧ್ಯ ಶಿವಶಿಂಪಗೇರ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜದ ಗೌರವಾಧ್ಯಕ್ಷ ಬಂಡೆಪ್ಪ ಲೋಣಿ, ಅಧ್ಯಕ್ಷ ಅಶೋಕ ಲೋಣಿ, ನ್ಯಾಯವಾದಿ ಬಿ.ಜಿ.ನೆಲ್ಲಗಿ, ಮಂಜುನಾಥ ಬಿಜಾಪೂರ ಇದ್ದರು.
ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಲೋಣಿ, ವಿಶ್ವನಾಥ ಶಿವಶಿಂಪಗೇರ, ಮಲ್ಲಿಕಾರ್ಜುನ ಶಿವಶಿಂಪಗೇರ, ವಿಶ್ವನಾಥ ಶಿವಶಿಂಪಗೇರ, ಭೋಜಪ್ಪ ಅತನೂರ, ಶಿವಕುಮಾರ ಶಿವಶಿಂಪಗೇರ, ಗಂಗಾಧರ ಶಿವಶೀಂಪಗೇರ, ಡಾ.ಸಾತಪ್ಪ ಶಿವಶೀಂಪಗೇರ, ಕಾಶೀನಾಥ ಲೋಣಿ, ಸಂಗಪ್ಪ ತಾಳಿಕೋಟಿ, ವಿಜಯಲಕ್ಷ್ಮೀ ಲೋಣಿ, ಸೂರ್ಯಕಾಂತ ಅತನೂರ, ಡಾ. ಬಾಬು ಶಿವಶಿಂಪಗೇರ, ಚಂದ್ರಶೇಖರ ಹರಿಹರ, ಗುರುಪಾದ ಲೊಣಿ, ಸುರೇಶ ಅತನೂರ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.